- Tag results for Transfers
![]() | ಕೇಂದ್ರದಿಂದ ವಿಶೇಷ ಕಾನೂನು: ದೆಹಲಿ ಆಡಳಿತಾತ್ಮಕ ನಿರ್ಧಾರಕ್ಕೆ ಪ್ರಾಧಿಕಾರ, ಲೆ.ಗೌರ್ನರ್ ತೀರ್ಮಾನ ಅಂತಿಮ!ದೆಹಲಿಯಲ್ಲಿ ಚುನಾಯಿತ ಸರ್ಕಾರಕ್ಕೆ ಆಡಳಿತಾತ್ಮಕ ಅಧಿಕಾರ ಇರಬೇಕು ಎಂಬ ಸುಪ್ರೀಂ ಕೋರ್ಟ್ ಆದೇಶ ಹೊರಬಂದ ಕೆಲವೇ ದಿನಗಳಲ್ಲಿ ಕೇಂದ್ರ ಸರ್ಕಾರ ಮಹತ್ವದ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತಂದಿದೆ. |
![]() | ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಸೇರಿ 6 ಐಪಿಎಸ್ ಅಧಿಕಾರಿಗಳ ವರ್ಗಾವಣೆರಾಜ್ಯ ಸರ್ಕಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿ ಕುಮಾರ್ ಸೇರಿದಂತೆ ಆರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಗುರುವಾರ ಆದೇಶ ಹೊರಡಿಸಿದೆ. |
![]() | ಶಿಕ್ಷಣ ಇಲಾಖೆ ಹಲವು ವಿಭಾಗದ ಸಿಬ್ಬಂದಿ ವರ್ಗಾವಣೆಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಗಳಲ್ಲಿ (ಡಯಟ್) ಸೇರಿದಂತೆ ಹಲವಾರು ವರ್ಗಾವಣೆಗಳನ್ನು ಪ್ರಕಟಿಸಿದೆ. |
![]() | ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: 13 ಐಪಿಎಸ್ ಅಧಿಕಾರಿಗಳು, 40 ಡಿವೈಎಸ್ಪಿಗಳ ವರ್ಗಾವಣೆವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ ಮಾಡಿರುವ ರಾಜ್ಯ ಸರ್ಕಾರ ಸೋಮವಾರ 13 ಐಪಿಎಸ್ ಅಧಿಕಾರಿಗಳು ಮತ್ತು 40 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ... |
![]() | ರವಿಕಾಂತೇಗೌಡ, ರವಿ ಚನ್ನಣ್ಣನವರ್ ಸೇರಿ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಬಿಆರ್ ರವಿಕಾಂತೇಗೌಡ ಹಾಗೂ ರವಿ ಚನ್ನಣ್ಣನವರ್ ಸೇರಿದಂತೆ 11 ಐಪಿಎಸ್ ಅಧಿಕಾರಿಗಳ ವರ್ಗಾವಣೆಮಾಡಿ ಸೋಮವಾರ ಆದೇಶ ಹೊರಡಿಸಿದೆ. |
![]() | ಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿದ ಸರ್ಕಾರ: ಹಲವು ಐಪಿಎಸ್ ಅಧಿಕಾರಿಗಳ ವರ್ಗಾವಣೆಆಡಳಿತ ಯಂತ್ರಕ್ಕೆ ಬಿಸಿ ಮುಟ್ಟಿಸಿರುವ ರಾಜ್ಯ ಸರ್ಕಾರ, 11 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ. |
![]() | ನವದೆಹಲಿ: ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಂತರ 12 ಐಎಎಸ್ ಅಧಿಕಾರಿಗಳ ಎತ್ತಂಗಡಿ; ಲೆಫ್ಟಿನೆಂಟ್ ಗವರ್ನರ್ ಸಕ್ಸೇನಾ ಆದೇಶದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮನೆ ಮೇಲೆ ಸಿಬಿಐ ದಾಳಿ ನಡೆದ ಕೆಲ ತಾಸುಗಳಲ್ಲೇ, ರಾಜ್ಯ ರಾಜಧಾನಿ ಆಡಳಿತದಲ್ಲಿ ಮೇಜರ್ ಸರ್ಜರಿ ಮಾಡಲಾಗಿದ್ದು, ಸುಮಾರು 12 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. |
![]() | ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಮೊದಲ ತಲೆದಂಡ: ಎಜಿಡಿಪಿ ಅಮೃತ್ ಪೌಲ್ ವರ್ಗಾವಣೆ!ಪಿಎಸ್ಐ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ನೇಮಕಾತಿ ವಿಭಾಗದ ಎಜಿಡಿಪಿ ಅಮೃತ್ ಪೌಲ್ ರನ್ನು ವರ್ಗಾವಣೆ ಮಾಡಿದೆ. |
![]() | ನಟಿ ಶಿಲ್ಪಾ ಶೆಟ್ಟಿಗೆ ಕೋಟ್ಯಾಂತರ ರೂ. ಆಸ್ತಿ ವರ್ಗಾಯಿಸಿದ ಪತಿ ರಾಜ್ ಕುಂದ್ರಾಅಶ್ಲೀಲ ಚಿತ್ರಗಳ ನಿರ್ಮಾಣ ಪ್ರಕರಣದಲ್ಲಿ ಸೆರೆವಾಸ ಅನುಭವಿಸಿದ್ದ ಉದ್ಯಮಿ ರಾಜ್ ಕುಂದ್ರಾ ಈಗ ತಮ್ಮ ಪತ್ನಿ ಶಿಲ್ಪಾ ಶೆಟ್ಟಿ ಹೆಸರಿಗೆ 38.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ವರ್ಗಾಯಿಸಿದ್ದಾರೆ. |