- Tag results for Transport Minister
![]() | ಪರಿಸರಸ್ನೇಹಿ ಹೈಡ್ರೋಜನ್ ಕಾರಿನಲ್ಲಿ ಸಂಸತ್ತಿಗೆ ಆಗಮಿಸಿದ ನಿತಿನ್ ಗಡ್ಕರಿ: ದೇಶದಲ್ಲೇ ಮೊದಲುಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರು ಮಾಲಿನ್ಯ ನಿಯಂತ್ರಣದತ್ತ ಚಿಂತನೆ ನಡೆಸಿದ್ದಾರೆ. |
![]() | ತುಮಕೂರು ಜಿಲ್ಲೆಯ ಪಾವಗಡ ಬಳಿ ಖಾಸಗಿ ಬಸ್ ದುರಂತ, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ: ಸಾರಿಗೆ ಸಚಿವ ಶ್ರೀರಾಮುಲುಪಾವಗಡ ತಾಲ್ಲೂಕಿನ ಪಳವಳ್ಳಿ ಕಟ್ಟೆ ಬಳಿ ಸಂಭವಿಸಿದ ಖಾಸಗಿ ಬಸ್ ಭೀಕರ ದುರಂತ ಪ್ರಕರಣದಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದ್ದಾರೆ. |
![]() | ಉತ್ತರಾಖಂಡ್ ಸಾರಿಗೆ ಸಚಿವ ಯಶ್ ಪಾಲ್ ಆರ್ಯ, ಆತನ ಎಂಎಲ್ಎ ಪುತ್ರ ಬಿಜೆಪಿಗೆ ಗುಡ್ ಬೈ, ಕಾಂಗ್ರೆಸ್ ಸೇರ್ಪಡೆಮುಂದಿನ ವರ್ಷದ ಪ್ರಾರಂಭದಲ್ಲಿ ವಿಧಾನಸಭೆ ಚುನಾವಣೆ ಎದುರಿಸಲಿರುವ ಉತ್ತರಾಖಂಡ್ ನಲ್ಲಿ ಬಿಜೆಪಿಗೆ ತೀವ್ರ ಮುಜುಗರ ಉಂಟಾಗುವ ಬೆಳವಣಿಗೆ ನಡೆದಿದ್ದು, ಸಾರಿಗೆ ಸಚಿವ ಯಶ್ ಪಾಲ್ ಆರ್ಯ ಹಾಗೂ ಆತನ ಪುತ್ರ ರಾಜೀನಾಮೆ ನೀಡಿದ್ದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. |
![]() | ದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ ಹೆದ್ದಾರಿಯಿಂದ ತಿಂಗಳಿಗೆ 1,000- 1,500 ಕೋಟಿ ಆದಾಯ: ನಿತಿನ್ ಗಡ್ಕರಿದೆಹಲಿ- ಮುಂಬೈ ಎಕ್ಸ್ ಪ್ರೆಸ್ ವೇ 2023ರಿಂದ ಸಾರ್ವಜನಿಕ ಬಳಕೆಗೆ ಸಿದ್ಧಗೊಳ್ಳಲಿರುವ ಈ ಎಕ್ಸ್ ಪ್ರೆಸ್ ಹೈವೇ ಸರ್ಕಾರದ ಪಾಲಿಗೆ ಚಿನ್ನದ ಗಣಿ ಎಂದು ನಿತಿನ್ ಗಡ್ಕರಿ ಹೋಲಿಕೆ ಮಾಡಿದ್ದಾರೆ. |
![]() | ಹಳೆ ವಾಹನ ವಿಲೇವಾರಿ ನೀತಿ ಲೋಕಸಭೆಯಲ್ಲಿ ಘೋಷಿಸಿದ ನಿತಿನ್ ಗಡ್ಕರಿಫಿಟ್ನೆಸ್ ಪ್ರಮಾಣ ಪತ್ರ ಪಡೆಯುವುದಕ್ಕೆ ಅನರ್ಹವಾಗುವ ಹಳೆ ವಾಹನಗಳ ವಿಲೇವಾರಿಗಾಗಿ ಹೊಸ ನೀತಿಯನ್ನು ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಘೋಷಿಸಿದ್ದಾರೆ. |