- Tag results for Transport Staff
![]() | ಬಂದ್'ಗೆ ಬೆಂಬಲ ವ್ಯಕ್ತಪಡಿಸಿ ಕರ್ತವ್ಯಕ್ಕೆ ಗೈರು ಹಾಜರಾಗದಿರಿ: ಸಿಬ್ಬಂದಿಗೆ ಕೆಎಸ್ಆರ್'ಟಿಸಿ ಸೂಚನೆಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನಿಷೇಧಿಸುವಂತೆ ಆಗ್ರಹಿಸಿ ಡಿ.31ರಂದು ಕನ್ನಡ ಪರ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿದ್ದು, ಈ ಬಂದ್'ಗೆ ಸಾರಿಗೆ ನೌಕರರ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಗೈರು ಹಾಜರಾಗದಂತೆ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದಾರೆ. |
![]() | ಅಮಾನತುಗೊಂಡಿದ್ದ ಸಾರಿಗೆ ನೌಕರರನ್ನು ವಾಪಸ್ ಪಡೆಯಲು ನಿರ್ಧಾರಸಾರಿಗೆ ಮುಷ್ಕರದಲ್ಲಿ ಪಾಲ್ಗೊಂಡು ಅಮಾನತು, ವಜಾ ಹಾಗೂ ವರ್ಗಾವಣೆ ಒಳಗಾಗಿದ್ದ ನೌಕರರನ್ನು ಮರಳಿ ಕೆಲಸಕ್ಕೆ ತೆಗೆದುಕೊಳ್ಳಲಾಗುವುದು. |
![]() | ಸಾರಿಗೆ ನೌಕರರು ಮುಷ್ಕರ ಮಾಡುವಂತಿಲ್ಲ: ಕರ್ತವ್ಯಕ್ಕೆ ಹಾಜರಾಗಲು ಸೂಚನೆಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ ನಾಳೆಯಿಂದ ಅನಿರ್ಧಿಷ್ಟ ಅವಧಿಗೆ ಮುಷ್ಕರಕ್ಕೆ ಕರೆ ನೀಡಿದೆ. ಆದರೆ ಕರ್ನಾಟಕ ಅಗತ್ಯ ಸೇವಾ ನಿರ್ವಹಣಾ ಕಾಯ್ದೆ-2013 ರನ್ವಯ ಈ ಮುಷ್ಕರ ನಿರ್ಬಂಧಿಸಲಾಗಿದ್ದು, |
![]() | 6ನೇ ವೇತನ ಆಯೋಗ ವರದಿ ಜಾರಿಗೆ ಪಟ್ಟು: ಏಪ್ರಿಲ್ 7 ರಿಂದ ಸಾರಿಗೆ ಮುಷ್ಕರಸಾರಿಗೆ ನೌಕರರು ನೀಡಿದ್ದ ಗಡುವಿನೊಳಗೆ ಬೇಡಿಕೆ ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ಏ.7 ರಿಂದ ಸಾರಿಗೆ ಮುಷ್ಕರ ನಡೆಸಲು ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ನಿರ್ಧರಿಸಿದೆ. |