• Tag results for Transport Unions

ಫೆ.26ರಂದು ಸಾರಿಗೆ ಸಂಘಟನೆಯಿಂದ ಭಾರತ್ ಬಂದ್‌ಗೆ ಕರೆ: ರಸ್ತೆಗೆ ಇಳಿಯಲ್ಲ 40 ಲಕ್ಷ ಟ್ರಕ್!

ಸರಕು ಮತ್ತು ಸೇವಾ ತೆರಿಗೆ(ಜಿಎಸ್ಟಿ) ವಿರುದ್ಧ ಕಾನ್ಫಿಡರೇಷನ್ ಆಫ್ ಆಲ್ ಇಂಡಿಯಾ ಟ್ರೇಡರ್ಸ್(ಸಿಎಐಟಿ) ಈ ತಿಂಗಳ 26ರಂದು ಕರೆ ನೀಡಿರುವ ಭಾರತ ಬಂದ್ ಗೆ ಭಾರತದ ರಸ್ತೆ ಸಾರಿಗೆ ವಲಯದ ಅತ್ಯುನ್ನತ ಸಂಸ್ಥೆಗಳಲ್ಲೊಂದಾದ ಆಲ್ ಇಂಡಿಯಾ ಟ್ರಾನ್ಸ್ಪೋರ್ಟರ್ಸ್ ವೆಲ್ಫೇರ್ ಅಸೋಸಿಯೇಶನ್(ಎಐಟಿಡಬ್ಲ್ಯುಎ) ಬೆಂಬಲ ಫೋಷಿಸಿದೆ.

published on : 21st February 2021

ರಾಶಿ ಭವಿಷ್ಯ