- Tag results for Trapped
![]() | ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಪಾಕ್ ಏಜೆಂಟ್ ಗೆ ಸೂಕ್ಷ್ಮ ಮಾಹಿತಿ ಸೋರಿಕೆ, ಐಎಎಫ್ ಅಧಿಕಾರಿ ಬಂಧನಪಾಕ್ ಮೂಲದ ಮಹಿಳಾ ಏಜೆಂಟ್ ಮಾಡಿದ ಹನಿಟ್ರ್ಯಾಪ್ ಜಾಲಕ್ಕೆ ಸಿಲುಕಿ ಸೇನೆಗೆ ಸಂಬಂಧಿಸಿದ ಸೂಕ್ಷ್ಮವಾದ ಮಾಹಿತಿಯನ್ನು ಸೋರಿಕೆ ಮಾಡಿದ ಆರೋಪದ ಮೇರೆಗೆ ಭಾರತೀಯ ವಾಯುಪಡೆಯ ಅಧಿಕಾರಿಯೊಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ರೋಪ್ ವೇ ಅವಘಡ: ಇನ್ನೂ 10 ಮಂದಿ ರಕ್ಷಣೆ; 5 ಮಂದಿ ಇನ್ನೂ ಅವಶೇಷಗಳಡಿಜಾರ್ಖಂಡ್ ನ ದಿಯೋಘರ್ ನಲ್ಲಿ ಸಂಭವಿಸಿದ್ದ ರೋಪ್ ವೇ ಅವಘಡದ ಸ್ಥಳದಿಂದ 10 ಮಂದಿಯನ್ನು ರಕ್ಷಣೆ ಮಾಡಲಾಗಿದ್ದು ಇನ್ನೂ 5 ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿದ್ದಾರೆ. |
![]() | ಭೂಮಿಯಡಿ ಸಿಲುಕಿದ ಗಣಿಕಾರ್ಮಿಕರು: 22 ಗಂಟೆಗಳ ಕಾಲ ಮಣ್ಣು ಅಗೆದು ಸ್ವಪ್ರಯತ್ನದಿಂದ ಸಮಾಧಿಯಿಂದ ಮೇಲೆದ್ದು ಬಂದರುಕಾರ್ಮಿಕರು ಗಣಿಯ ಯಾವ ಭಾಗದಲ್ಲಿದ್ದಾರೆ ಎನ್ನುವುದು ತಿಳಿಯದ ಕಾರಣ ರಕ್ಷಣಾ ತಂಡದ ಕಾರ್ಯಾಚರಣೆ ಫಲ ನೀಡಿರಲಿಲ್ಲ. |
![]() | ಮಹಾನದಿ ಪ್ರವಾಹದಲ್ಲಿ ಸಿಕ್ಕಿ ನಿಂತ ಕಾಡಾನೆ: ಕಾರ್ಯಾಚರಣೆ ವೇಳೆ ಮುಗುಚಿದ ರಕ್ಷಣಾ ಪಡೆ ಬೋಟ್!ನೀರಿನ ಆವೇಗದಿಂದಾಗಿ ಮುಂದೆ ಹೋಗಲು ಸಾಧ್ಯವಾಗದೆ ಸುಮಾರು ನಾಲ್ಕು ಗಂಟೆಗಳಿಂದ ಮಹಾನದಿಯಲ್ಲಿ ಸಿಲುಕಿರುವ ಕಾಡಾನೆಯೊಂದರ ರಕ್ಷಣಾ ಕಾರ್ಯಾಚರಣೆಗೆ ರಕ್ಷಣಾ ತಂಡಗಳು ಸಿದ್ಧವಾಗಿ ನಿಂತಿವೆ. |
![]() | ಕೆಆರ್'ಎಸ್ ಬಳಿ ಕೊನೆಗೂ ಬೋನಿಗೆ ಬಿದ್ದ ಚಿರತೆಕೆಆರ್'ಎಸ್ ಅಧಿಕಾರಿಗಳು ಹಾಗೂ ಸ್ಥಳೀಯರ ನಿದ್ದೆಗೆಡಿಸಿದ್ದ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. |
![]() | ಉತ್ತರಾಖಂಡ ಹಿಮಸ್ಫೋಟ: ಸುರಂಗದೊಳಗೆ ಸಿಲುಕಿದ್ದ ಜನರನ್ನು ರಕ್ಷಿಸಿದ ಧೈರ್ಯಶಾಲಿ ಐಟಿಬಿಪಿ ಸಿಬ್ಬಂದಿ! ವಿಡಿಯೋಭಾನುವಾರ ಹಿಮಸ್ಫೋಟ ಸಂಭವಿಸಿದ ಉತ್ತರಾಖಂಡ ರಾಜ್ಯದ ಚಮೋಲಿ ಜಿಲ್ಲೆಯಲ್ಲಿ ಐಟಿಬಿಪಿ ಸೇರಿದಂತೆ ವಿವಿಧ ಸೇನಾ ತುಕಡಿಗಳು ನಡೆಸುತ್ತಿರುವ ರಕ್ಷಣಾ ಕಾರ್ಯಾಚರಣೆ ರೋಮಾಂಚಕಾರಿಯಾಗಿದೆ. |
![]() | ಮಹಾರಾಷ್ಟ್ರ: ಥಾಣೆಯಲ್ಲಿ ಕಟ್ಟಡ ಕುಸಿತ, ಅವಶೇಷಗಳಡಿ 8 ಮಂದಿ ಸಿಲುಕಿರುವ ಶಂಕೆಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಾಂಡಿ ಪಟ್ಟಣದ ವಾಣಿಜ್ಯ ಸಂಕೀರ್ಣ ಕುಸಿದು ಬಿದ್ದ ಪರಿಣಾಮ 8 ಮಂದಿ ಕಟ್ಟಡದ ಕೆಳಗೆ ಸಿಕ್ಕಿಬಿದ್ದಿದ್ದಾರೆ ಎಂದು ಅಧಿಕಾರಿಯೊಬ್ಬರು ಆತಂಕ ವ್ಯಕ್ತ ಪಡಿಸಿದ್ದಾರೆ. |
![]() | ತುಮಕೂರು: ಜನರ ನಿದ್ದೆಗೆಡಿಸಿದ್ದ ಚಿರತೆ ಸೆರೆ, ನಿಟ್ಟುಸಿರು ಬಿಟ್ಟ ಗ್ರಾಮಸ್ಥರುತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಕಟ್ಟೆಪಾಳ್ಯ ಜನರಲ್ಲಿ ಭಯ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ. |