- Tag results for Tribal Woman Death
![]() | ಪ್ರತಿಭಟನೆ ವೇಳೆ ಬುಡಕಟ್ಟು ಯುವತಿ ಸಾವಿನ ವಿಚಾರವಾಗಿ ಪ್ರತಿಭಟನೆ: ಓರ್ವ ಯುವಕ ಸಾವು, ತನಿಖೆಗೆ ಸಿಎಂ ಚೌಹಾಣ್ ಆದೇಶಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ದೊಂಗರ್‌ಗಾವ್‌ನಲ್ಲಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಮತ್ತು ಅಶ್ರುವಾಯು ಪ್ರಯೋಗಿಸಿದ್ದರಿಂದ 18 ವರ್ಷದ ಬುಡಕಟ್ಟು ಯುವಕ ಗುರುವಾರ ಸಾವನ್ನಪ್ಪಿದ್ದಾನೆ. ಮೃತ ವ್ಯಕ್ತಿಯನ್ನು ಭೇರುಲಾಲ್ (18) ಎಂದು ಗುರುತಿಸಲಾಗಿದೆ. |