- Tag results for Tribal man
![]() | ಬುಡಕಟ್ಟು ಜನಾಂಗದ ವ್ಯಕ್ತಿ ಶವ ಪತ್ತೆ; ನಾಗರಹೊಳೆ ಅರಣ್ಯ ಸಿಬ್ಬಂದಿ ಮೇಲೆ ಸಂಬಂಧಿಕರ ಅನುಮಾನನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಅರಣ್ಯ ಸಿಬ್ಬಂದಿಯ ಚಿತ್ರಹಿಂಸೆಯಿಂದ 49 ವರ್ಷದ ಆದಿವಾಸಿ ವ್ಯಕ್ತಿ ಕಸ್ಟಡಿಯಲ್ಲಿ ಮೃತಪಟ್ಟಿದ್ದ ಘಟನೆ ಇನ್ನೂ ಮಾಸದಿರುವಾಗಲೇ, 30 ವರ್ಷದ ಯುವಕನ ಸಾವಿನ ಮತ್ತೊಂದು ಘಟನೆ ಆದಿವಾಸಿ ಜನಾಂಗ ಮತ್ತು ಮೃತರ ಕುಟುಂಬ ಸದಸ್ಯರನ್ನು ಕೆರಳಿಸಿದೆ. |
![]() | ಆದಿವಾಸಿ ಮಧು ಹತ್ಯೆ: 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿದ ಕೇರಳ ಕೋರ್ಟ್ಆಹಾರ ಸಾಮಗ್ರಿ ಕದ್ದಿದ್ದಾನೆ ಎಂದು ಆರೋಪಿಸಿ ಕೇರಳದ ಆದಿವಾಸಿ ಮಧು ಎಂಬಾತನನ್ನು ಹೊಡೆದು ಸಾಯಿಸಿದ ಪ್ರಕರಣದಲ್ಲಿ 14 ಮಂದಿ ತಪ್ಪಿತಸ್ಥರು ಎಂದು ಘೋಷಿಸಿದ್ದ ಕೇರಳ ಕೋರ್ಟ್, 13 ಅಪರಾಧಿಗಳಿಗೆ 7 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ... |
![]() | ಆದಿವಾಸಿ ಮಧು ಹತ್ಯೆ ಪ್ರಕರಣ: 14 ಮಂದಿ ತಪ್ಪಿತಸ್ಥರೆಂದು ಕೇರಳ ಕೋರ್ಟ್ ತೀರ್ಪುಆಹಾರ ಸಾಮಗ್ರಿ ಕದ್ದಿದ್ದಾನೆ ಎಂದು ಆರೋಪಿಸಿ ಕೇರಳದ ಆದಿವಾಸಿ ಮಧು ಎಂಬಾತನನ್ನು ಹೊಡೆದು ಸಾಯಿಸಿದ ಪ್ರಕರಣದ 16 ಆರೋಪಿಗಳ ಪೈಕಿ 14 ಮಂದಿ ತಪ್ಪಿತಸ್ಥರು ಎಂದು ಮಂಗಳವಾರ ಪಾಲಕ್ಕಾಡ್‌ನ ಮನ್ನಾರ್ಕಾಡ್ ಪರಿಶಿಷ್ಟ ಜಾತಿ... |
![]() | ಮೈಸೂರು: ಆದಿವಾಸಿ ವ್ಯಕ್ತಿಯ ಕಸ್ಟಡಿ ಸಾವಿನ ಪ್ರಕರಣ, 17 ಅರಣ್ಯಾಧಿಕಾರಿಗಳ ವಿರುದ್ಧ ಕೇಸು ದಾಖಲುಬಂಡೀಪುರ ಅರಣ್ಯ ವಲಯದ ಗುಂಡ್ರೆ ರೇಂಜ್ ನಲ್ಲಿ ಆದಿವಾಸಿ ವ್ಯಕ್ತಿಯೊಬ್ಬ ಅರಣ್ಯಾಧಿಕಾರಿಗಳ ವಶದಲ್ಲಿದ್ದ ವೇಳೆ ಮೃತಪಟ್ಟ ಘಟನೆಗೆ ಸಂಬಂಧಿಸಿದಂತ ಸರಗುರ್ ಪೊಲೀಸರು 17 ಮಂದಿ ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಕೇಸು ದಾಖಲಿಸಿದ್ದಾರೆ. ಎಸ್ ಸಿ/ಎಸ್ ಟಿಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಕೇಸು ದಾಖಲಿಸಲಾಗಿದೆ. |
![]() | ಮೈಸೂರು: ಅರಣ್ಯ ಇಲಾಖೆ ಅಧಿಕಾರಿಗಳ ವಶದಲ್ಲಿದ್ದ ಬುಡಕಟ್ಟು ಜನಾಂಗದ ವ್ಯಕ್ತಿ ಸಾವು: ಹಿಂಸೆ ಕೊಟ್ಟು ಕೊಂದಿರುವ ಆರೋಪಅರಣ್ಯ ಇಲಾಖೆ ಸಿಬ್ಬಂದಿ ಮತ್ತುಪ ಅಧಿಕಾರಿಗಳ ಕಸ್ಟಡಿಯಲ್ಲಿ ಬುಡಕಟ್ಟು ಜನಾಂಗದ ವ್ಯಕ್ತಿಯೊಬ್ಬರ ಸಾವು ಮೈಸೂರು ಜಿಲ್ಲೆಯಲ್ಲಿ ತಲ್ಲಣ ಉಂಟುಮಾಡಿದೆ. ಮೃತ ವ್ಯಕ್ತಿಯನ್ನು ಕಾರಿಯಪ್ಪ ಎಂದು ಗುರುತಿಸಲಾಗಿದ್ದು ಹೆಚ್ ಡಿ ಕೋಟೆ ತಾಲ್ಲೂಕಿನ ಎನ್ ಬೇಗೂರು ಗ್ರಾಮ ಪಂಚಾಯತ್ ಸರಹದ್ದಿನ ಹೊಸಹಳ್ಳಿ ನಿವಾಸಿಯಾಗಿದ್ದಾರೆ. |
![]() | ಅಪರಾಧವೇ ಮಾಡದೆ 13 ವರ್ಷ ಜೈಲುವಾಸ ಅನುಭವಿಸಿದ ಆದಿವಾಸಿ ವ್ಯಕ್ತಿ ಕೊನೆಗೂ ಬಿಡುಗಡೆ!ಅಪರಾಧವೇ ಮಾಡದೆ 13 ವರ್ಷ ಜೈಲುವಾಸ ಅನುಭವಿಸಿದ ಆದಿವಾಸಿ ವ್ಯಕ್ತಿಯೊಬ್ಬರಿಗೆ ಕೊನೆಗೂ ನ್ಯಾಯ ಸಿಕ್ಕಿದೆ. ಅದಕ್ಕಿಂತ ಮುಖ್ಯವಾಗಿ, ಒಂದು ಕೊಲೆ ಪ್ರಕರಣದ ತನಿಖೆ ಭರವಸೆಯ ವೈದ್ಯಕೀಯ ವೃತ್ತಿಜೀವನವನ್ನೇ ಕಡಿತಗೊಳಿಸಿದೆ. |
![]() | ಲಿವ್-ಇನ್ ರಿಲೇಷನ್ಶಿಪ್ನಲ್ಲಿದ್ದ ಮೂವರನ್ನು ಒಂದೇ ಮುಹೂರ್ತದಲ್ಲಿ ವಿವಾಹವಾದ ಬುಡಕಟ್ಟು ವ್ಯಕ್ತಿ!ಮಧ್ಯಪ್ರದೇಶದ ಬುಡಕಟ್ಟು ಪ್ರಾಬಲ್ಯದ ಅಲಿರಾಜ್‌ಪುರ ಜಿಲ್ಲೆ ವಿಲಕ್ಷಣ ಘಟನೆಗೆ ಸಾಕ್ಷಿಯಾಗಿದ್ದು, ಗ್ರಾಮದ ಮಾಜಿ ಸರಪಂಚರೊಬ್ಬರು ಒಂದೇ ಮುಹೂರ್ತದಲ್ಲಿ ವಿವಾಹವಾಗಿದ್ದಾರೆ. |
![]() | ವನ್ಯಜೀವಿ ದಾಳಿಗೆ ವ್ಯಕ್ತಿ ಬಲಿ: ಪರಿಹಾರಕ್ಕಾಗಿ ಡಿಎನ್ ಎ ಪರೀಕ್ಷೆ ಮಾಡಿಸಲು ಕುಟುಂಬಸ್ಥರಿಗೆ ಸೂಚನೆಬಿಆರ್ಟಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿ ದಾಳಿಗೆ ಬಲಿಯಾದ ವ್ಯಕ್ತಿಯ ಸೋಲಿಗ ಬುಡಕಟ್ಟು ಕುಟುಂಬ ಸದಸ್ಯರು ಮೂರು ವರ್ಷಗಳಿಂದ ಅರಣ್ಯ ಇಲಾಖೆಯಿಂದ ಪರಿಹಾರಕ್ಕಾಗಿ ಕಾಯುತ್ತಿದ್ದಾರೆ. |