- Tag results for Tricolour
![]() | ಭಾರತ್ ಜೋಡೋ ಯಾತ್ರೆ: ಶ್ರೀನಗರ ಕಾಂಗ್ರೆಸ್ ಕಚೇರಿಯಲ್ಲಿ ಧ್ವಜಾರೋಹಣರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆಗೆ ಇಂದು ಅಧಿಕೃತವಾಗಿ ತೆರೆ ಬೀಳಲಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದ ಶೇರ್ ಕಾಶ್ಮೀರ್ ಕ್ರೀಡಾಂಗಣದಲ್ಲಿ ಸಮಾರೋಪ ಸಮಾರಂಭ ನಡೆಯಲಿದೆ. |
![]() | ಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ: ಶ್ರೀನಗರದಲ್ಲಿ ಧ್ವಜಾರೋಹಣದ ಬಳಿಕ ರಾಹುಲ್ ಗಾಂಧಿಭಾರತಕ್ಕೆ ನೀಡಿದ್ದ ಭರವಸೆ ಈಡೇರಿದೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ. |
![]() | 74ನೇ ಗಣರಾಜ್ಯೋತ್ಸವ ಸಂಭ್ರಮ: ಕರ್ತವ್ಯಪಥದಲ್ಲಿ ಧ್ವಜಾರೋಹಣ ನೆರವೇರಿಸಿದ ರಾಷ್ಟ್ರಪತಿ ದ್ರೌಪದಿ ಮುರ್ಮುರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 74ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದ್ದು, ಕರ್ತವ್ಯಪಥದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಧ್ವಜಾರೋಹಣ ನೆರವೇರಿಸಿದರು. |
![]() | ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸುತ್ತೇವೆ: ಹಿಂದೂ ಕಾರ್ಯಕರ್ತರುಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ತ್ರಿವರ್ಣ ಧ್ವಜ ಹಾರಿಸಲು ಅನುಮತಿ ನೀಡುವಂತೆ ಚಾಮರಾಜಪೇಟೆ ನಾಗರಿಕರ ಒಕ್ಕೂಟ ಹಾಗೂ ಇತರೆ ಹಿಂದೂಪರ ಸಂಘಟನೆಗಳ ಸದಸ್ಯರು ರಾಜ್ಯ ಸರ್ಕಾರದ ಮೇಲೆ ಒತ್ತಡ ಹೇರುತ್ತಿದ್ದಾರೆ. |
![]() | ಕೇರಳ: ಪಟ್ಟು ಬಿಡದ ಸಾಹಸಿ; ರೀಫಿಲ್, ಸಿಡಿ, ಕ್ಯಾಮೆರಾ ಬಳಸಿ ಡ್ರೋನ್ ತಯಾರಿದ ಬಾಲಕ!ಮೂರು ಬಾರಿ ವಿಫಲವಾದರೂ ಪಟ್ಟು ಬಿಡದ 14 ವರ್ಷದ ಮುಹಮ್ಮದ್ ಇನ್ಸಾಫ್ ರೀಫಿಲ್, ಸಿಡಿ, ಕ್ಯಾಮೆರಾ ಬಳಸಿ ಡ್ರೋನ್ ತಯಾರಿಸಿದ್ದಾರೆ. |
![]() | ಬೆಂಗಳೂರು: ಎಲ್ಲೆಂದರಲ್ಲಿ ತ್ರಿವರ್ಣ ಧ್ವಜ ಎಸೆಯುವುದನ್ನು ತಡೆಯಲು ವಿವಿಧ ಸಂಘಟನೆಗಳಿಂದ ಧ್ವಜ ಸಂಗ್ರಹಣೆ!ಸ್ವಾತಂತ್ರ್ಯೋತ್ಸವದ ಹಿನ್ನೆಲೆಯಲ್ಲಿ ಮನೆಗಳಲ್ಲಿ ಹಾರಿಸಿದ್ದ ಧ್ವಜಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಡೆಯಲು ಬೆಂಗಳೂರಿನಾದ್ಯಂತ ವಿವಿಧ ಸಂಘಟನೆಗಳು ಧ್ವಜ ಸಂಗ್ರಹಣೆಯ ಕಾರ್ಯವನ್ನು ಮಾಡುತ್ತಿವೆ. |
![]() | ತ್ರಿವರ್ಣ ಧ್ವಜ ತಲೆಕೆಳಗಾಗಿಟ್ಟುಕೊಂಡು ಎಫ್ಬಿ ಲೈವ್ ಮಾಡಿದ ಬಿಜೆಪಿ ನಾಯಕ, ದೂರು ದಾಖಲುಕಳೆದ ವಾರ ಹರ್ ಘರ್ ತಿರಂಗಾ ಅಭಿಯಾನದ ವೇಳೆ ಫೇಸ್ಬುಕ್ ಲೈವ್ ವಿಡಿಯೋದಲ್ಲಿ ರಾಷ್ಟ್ರಧ್ವಜ ಸಂಹಿತೆಗೆ ಅವಮಾನ ಮಾಡಿದ ಆರೋಪದ ಮೇಲೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ, ಬಿಜೆಪಿ ನಾಯಕ ಅನಿಲ್ ಚಳಗೇರಿ ಅವರು ಸಂಕಷ್ಟಕ್ಕೆ ಸಿಲುಕಿದ್ದಾರೆ. |
![]() | ಲಕ್ಷಾಂತರ ಜನರ ತ್ಯಾಗ ಬಲಿದಾನದ ಫಲ ಸ್ವಾತಂತ್ರ್ಯ: ಸಿದ್ದರಾಮಯ್ಯಲಕ್ಷಾಂತರ ಜನರ ತ್ಯಾಗ, ಬಲಿದಾನದ ಫಲವಾಗಿ ದೇಶಕ್ಕೆ ಸ್ವಾತಂತ್ರ್ಯ ದೊರೆತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಸೋಮವಾರ ಹೇಳಿದ್ದಾರೆ. |
![]() | ಮೈಲುಗಟ್ಟಲೇ ಹಾಡಿಯಲ್ಲಿ ಸಾಗಿ ಆದಿವಾಸಿ ಕುಗ್ರಾಮಗಳಲ್ಲಿ 'ತ್ರಿವರ್ಣ ಧ್ವಜ' ವಿತರಿಸಿದ ಅಧಿಕಾರಿಗಳು!ಅರಣ್ಯದೊಳಗಿರುವ ನೂರಾರು ಮನೆಗಳಿಗೆ ರಾಷ್ಟ್ರ ಧ್ವಜ ಹಂಚಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳ ಪ್ರಯತ್ನ ನಿಜಕ್ಕೂ ಶ್ಲಾಘನೀಯವಾಗಿದೆ. |
![]() | ಮಧ್ಯ ಪ್ರದೇಶ: ಅಂಗಡಿಗೆ ತ್ರಿವರ್ಣ ಧ್ವಜ ಕಟ್ಟುವ ವೇಳೆ ವಿದ್ಯುತ್ ಸ್ಪರ್ಶಿಸಿ ವ್ಯಕ್ತಿ ಸಾವುದೇಶದ 75ನೇ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಧ್ಯ ಪ್ರದೇಶದ ಖಾರ್ಗೋನ್ ಜಿಲ್ಲೆಯಲ್ಲಿ ಅಂಗಡಿಯೊಂದರ ಮೇಲೆ ತ್ರಿವರ್ಣ ಧ್ವಜವನ್ನು ಕಟ್ಟುವ ವೇಳೆ 45 ವರ್ಷದ ವ್ಯಕ್ತಿಯೊಬ್ಬರು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಹರ್ ಘರ್ ತಿರಂಗಾ: ಫೇಸ್ಬುಕ್, ಟ್ವೀಟರ್ ಡಿಪಿಗೆ ತ್ರಿವರ್ಣಧ್ವಜ ಹಾಕಿ ಟೀಕಾಕಾರರ ಬಾಯಿ ಮುಚ್ಚಿಸಿದ ಆರ್ಎಸ್ಎಸ್ವಿಪಕ್ಷ ಕಾಂಗ್ರೆಸ್ ನ ತೀವ್ರ ವಿರೋಧದ ಬಳಿಕ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ತನ್ನ ಸಾಮಾಜಿಕ ಖಾತೆಗಳ ಪ್ರೊಫೈಲ್ ಫೋಟೋಗಳನ್ನು ರಾಷ್ಟ್ರಧ್ವಜಕ್ಕೆ ಬದಲಾಯಿಸಿದೆ. |
![]() | ಪ್ರತಿ ಮನೆಯಲ್ಲೂ ತ್ರಿವರ್ಣ ಧ್ವಜ ಹಾರಿಸುವಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮನವಿತ್ರಿವರ್ಣ ಧ್ವಜವು ದೇಶದ ಗೌರವ ಮತ್ತು ಕೀರ್ತಿ. ಹೀಗಾಗಿ ಶನಿವಾರದಿಂದ ಆರಂಭವಾಗುವ 'ಹರ್ ಘರ್ ತಿರಂಗಾ' ಅಭಿಯಾನದ ಅಡಿಯಲ್ಲಿ ದೆಹಲಿಯ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸುವಂತೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಒತ್ತಾಯಿಸಿದ್ದಾರೆ. |
![]() | ತ್ರಿವರ್ಣ ಧ್ವಜ ಮಾರಾಟ: ಶೇ.90% ರಷ್ಟು ಗುರಿ ತಲುಪಿದ ಬಿಬಿಎಂಪಿ, ಹೆಚ್ಚುವರಿ 5 ಲಕ್ಷ ಧ್ವಜ ಮಾರಾಟ ಗುರಿಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ತನ್ನ ಎಲ್ಲಾ ಎಂಟು ವಲಯಗಳಲ್ಲಿ 10 ಲಕ್ಷ ತ್ರಿವರ್ಣ ಧ್ವಜಗಳನ್ನು ಮಾರಾಟ ಮಾಡುವ ಗುರಿಯ ಪೈಕಿ ಶೇ.90ಪ್ರತಿಶತವನ್ನು ತಲುಪಿದ್ದು, ಇದನ್ನು ಅನುಸರಿಸಿ, ಸರ್ಕಾರ ಇನ್ನೂ 5 ಲಕ್ಷ ಧ್ವಜ ಮಾರಾಟದ ಗುರಿಯನ್ನು ಹೆಚ್ಚಿಸಿದೆ. |
![]() | 5 ಲಕ್ಷ ಮುಸ್ಲಿಂ ಮನೆಗಳು, ಮದರಸಾ, ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಬಿಜೆಪಿ ತಯಾರಿಸ್ವಾತಂತ್ರ್ಯದ ಅಮೃತ ಮಹೋತ್ಸವದ 'ಹರ್ ಘರ್ ತಿರಂಗಾ' ಅಭಿಯಾನದ ಅಂಗವಾಗಿ ಆಗಸ್ಟ್ 15 ರಂದು ಸುಮಾರು 5 ಲಕ್ಷ ಮುಸ್ಲಿಂ ಮನೆಗಳು, ಮದರಾಸ ಮತ್ತು ದರ್ಗಾಗಳಲ್ಲಿ ತ್ರಿವರ್ಣ ಧ್ವಜ ಹಾರಿಸಲು ಉತ್ತರ ಪ್ರದೇಶ ಬಿಜೆಪಿ ನಿರ್ಧರಿಸಿದೆ. ಆಗಸ್ಟ್ 12 ರಿಂದ ಮೂರು ದಿನ ಬಿಜೆಪಿ ಮುಸ್ಲಿಂ ಮೋರ್ಚಾ ಈ ಕಾರ್ಯವನ್ನು ಕೈಗೆತ್ತಿಕೊಳ್ಳಲಿದೆ. |
![]() | ತ್ರಿವರ್ಣ ಧ್ವಜವನ್ನು ವಿರೋಧಿಸಿದ್ದ ವೀರ ಸಾವರ್ಕರ್ ಅವರನ್ನು ಬಿಜೆಪಿ, ಆರ್ಎಸ್ಎಸ್ ಹೊಗಳುತ್ತಿವೆ: ಸಿದ್ದರಾಮಯ್ಯತ್ರಿವರ್ಣ ಧ್ವಜವನ್ನು ವಿರೋಧಿಸಿದ ವೀರ ಸಾವರ್ಕರ್ ಅವರನ್ನು ಹೊಗಳುತ್ತಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸೋಮವಾರ ಬಿಜೆಪಿ ಮತ್ತು ಆರ್ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |