• Tag results for Trinamool Congress

ನಾರದಾ ಪ್ರಕರಣ: ಬಂಧಿತ ಟಿಎಂಸಿ ಶಾಸಕ ಮದನ್ ಮಿತ್ರಾ, ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಆಸ್ಪತ್ರೆಗೆ ದಾಖಲು

ನಾರದಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಅಧಿಕಾರಿಗಳು ಬಂಧಿಸಿರುವ ತೃಣಮೂಲ ಕಾಂಗ್ರೆಸ್ ಶಾಸಕ ಮದನ್ ಮಿತ್ರ ಮತ್ತು ಪಕ್ಷದ ಮಾಜಿ ನಾಯಕ ಸೋವನ್ ಚಟರ್ಜಿ ಅವರನ್ನು ಮಂಗಳವಾರ ಮುಂಜಾನೆ ಆಸ್ಪತ್ರೆಗೆ ದಾಖಲಿಸಲಾಗಿದೆ.

published on : 18th May 2021

ಪತಿಯ ಅಂತ್ಯಕ್ರಿಯೆಗಾಗಿ ಪತ್ನಿ ಪರಿಪರಿಯಾಗಿ ಬೇಡಿದರು ಬಾರದ ಬಿಜೆಪಿಗರು, ಕೊನೆಗೆ ಟಿಎಂಸಿ ಕಾರ್ಯಕರ್ತರಿಂದ ಅಂತ್ಯಕ್ರಿಯೆ!

ಪಶ್ಚಿಮ ಬಂಗಾಳದ ಪೂರ್ವ ಬುರ್ದ್ವಾನ್ ಜಿಲ್ಲೆಯಲ್ಲಿ ಹೃದಯ ಸ್ತಂಭನದಿಂದ ಮೃತಪಟ್ಟ ಬಿಜೆಪಿ ನಾಯಕನ ಅಂತ್ಯಕ್ರಿಯೆ ನೆರವೇರಿಸುವಂತೆ ಮೃತನ ಪತ್ನಿ ಬಿಜೆಪಿಗರಲ್ಲಿ ಪರಿಪರಿಯಾಗಿ ಬೇಡಿಕೊಂಡರು ಯಾರೂ ಮುಂದೆ ಬಾರದ ಹಿನ್ನಲೆಯಲ್ಲಿ ಕೊನೆಗೆ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರು ತಾವು ಮುಂದೆ ಬಂದು ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

published on : 10th May 2021

ಟಿಎಂಸಿ ಸಂಸದರು, ಸಿಎಂ ದೆಹಲಿಗೆ ಬರಲೇಬೇಕು, ನೋಡಿಕೊಳ್ಳುತ್ತೇವೆ: ಬಂಗಾಳ ಹಿಂಸಾಚಾರಕ್ಕೆ ಬಿಜೆಪಿ ಸಂಸದನ ಎಚ್ಚರಿಕೆ

ಬಂಗಾಳದ ಚುನಾವಣೆ ಫಲಿತಾಂಶದ ನಂತರ ನಡೆದ ಹಿಂಚಾಸಾರ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪರ್ವೇಶ್ ಸಿಂಗ್ ಟಿಎಂಸಿ ಗೂಂಡಾಗಳ ಪಕ್ಷ, ಆ ಪಕ್ಷದ ಸಂಸದರು, ಮುಖ್ಯಮಂತ್ರಿಗಳು ದೆಹಲಿಗೆ ಬರಲೇಬೇಕು ಎಂದು ಎಚ್ಚರಿಕೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ. 

published on : 4th May 2021

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ: ಆಯೋಗಕ್ಕೆ ದೂರು ನೀಡಲು ಟಿಎಂಸಿ ಸಜ್ಜು; ಪ್ರಣಾಳಿಕೆ ಬಿಡುಗಡೆ ವಿಳಂಬ

ಮಮತಾ ಬ್ಯಾನರ್ಜಿ ಮೇಲೆ ಹಲ್ಲೆ ನಡೆದಿದ್ದು, ಚಿಕಿತ್ಸೆ ಪಡೆಯುತ್ತಿರುವುದರಿಂದ ತೃಣಮೂಲ ಕಾಂಗ್ರೆಸ್ ತನ್ನ ಪಕ್ಷದ ಪ್ರಣಾಳಿಕೆ ಬಿಡುಗಡೆಯನ್ನು ಮುಂದೂಡಿದೆ. 

published on : 11th March 2021

ರಾಷ್ಟ್ರಗೀತೆ 'ತಪ್ಪಾಗಿ' ಹಾಡಿದ ಬಿಜೆಪಿ ನಾಯಕರಿಗೆ ನಾಚಿಕೆಯಾಗಬೇಕು: ಟಿಎಂಸಿ

ಹೌರಾದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಬಿಜೆಪಿ ನಾಯಕರು ರಾಷ್ಟ್ರಗೀತೆ ತಪ್ಪಾಗಿ ಹಾಡಿದ್ದಾರೆ ಎಂದು ತೃಣಮೂಲ ಯುವ ಕಾಂಗ್ರೆಸ್ ಅಧ್ಯಕ್ಷ ಅಭಿಷೇಕ್ ಬ್ಯಾನರ್ಜಿ ಅವರು ಭಾನುವಾರ ಹೇಳಿದ್ದಾರೆ. ಆದರೆ ಈ ಆರೋಪವನ್ನು ಬಿಜೆಪಿ ಸ್ಪಷ್ಟವಾಗಿ ತಳ್ಳಿಹಾಕಿದೆ.

published on : 1st February 2021

ಪಶ್ಚಿಮ ಬಂಗಾಳದಲ್ಲಿ ಪಕ್ಷಾಂತರ ಪರ್ವ: ಮತ್ತೋರ್ವ ಟಿಎಂಸಿ ಸಚಿವ ಬಿಜೆಪಿಗೆ ಸೇರಲು ಸಿದ್ಧ: ಸಂಪುಟ ಸಭೆಗೆ ಗೈರು!

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರುತ್ತಿರುವ ಸಚಿವರು, ಶಾಸಕರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಈಗ ಈ ಪಟ್ಟಿಗೆ ಟಿಎಂಸಿಯ ಮತ್ತೋರ್ವ ಸಚಿವ ಸೇರುವ ಸಾಧ್ಯತೆ ಇದೆ. 

published on : 23rd December 2020

ಬಂಗಾಳದಲ್ಲಿ ಸಂಚಲನ ಸೃಷ್ಟಿಸಿದ ಅಮಿತ್ ಶಾ: 10 ಶಾಸಕರು ಸೇರಿ 13 ನಾಯಕರು ಬಿಜೆಪಿಗೆ ಸೇರ್ಪಡೆ!

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂಗಾಳಕ್ಕೆ ಭೇಟಿ ನೀಡಿದ್ದು ಈ ವೇಳೆ ಹೆಚ್ಚಿನ ಸಂಖ್ಯೆಯಲ್ಲಿ ಟಿಎಂಸಿ, ಕಾಂಗ್ರೆಸ್, ಸಿಪಿಐ ಮತ್ತು ಸಿಪಿಎಂ ಶಾಸಕರು ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

published on : 20th December 2020