- Tag results for Tripura
![]() | ತ್ರಿಪುರಾದ 11ನೇ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಪ್ರಮಾಣ ವಚನ ಸ್ವೀಕಾರತ್ರಿಪುರಾದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಮಾಣಿಕ್ ಸಹಾ ಅವರಿಂದು ರಾಜ್ಯದ 11ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ತ್ರಿಪುರಾ ರಾಜಧಾನಿ ಅಗರ್ತಲಾದಲ್ಲಿರುವ ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ಎಸ್ ಎನ್ ಅರ್ಯ ಅವರು ಸಹಾ ಅವರಿಗೆ ಪ್ರಮಾಣ ವಚನ ಬೋಧಿಸಿದರು. |
![]() | ತ್ರಿಪುರಾ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಹಿರಿಯ ನಾಯಕ ಮಾಣಿಕ್ ಸಹಾ ನೇಮಕದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ಅವರು ಶನಿವಾರ ರಾಜೀನಾಮೆ ನೀಡಿದ್ದು, ನೂತನ ಮುಖ್ಯಮಂತ್ರಿಯಾಗಿ ಮಾಣಿಕ್ ಸಹಾ ಅವರನ್ನು ನೇಮಕ ಮಾಡಲಾಗಿದೆ. |
![]() | ತ್ರಿಪುರಾ ಮುಖ್ಯಮಂತ್ರಿ ಸ್ಥಾನಕ್ಕೆ ಬಿಪ್ಲಬ್ ಕುಮಾರ್ ದೇಬ್ ರಾಜೀನಾಮೆ!ತ್ರಿಪುರಾ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿಯಿರುವಂತೆಯೇ ಬಿಪ್ಲಬ್ ಕುಮಾರ್ ದೇಬ್ ಮುಖ್ಯಮಂತ್ರಿ ಸ್ಥಾನಕ್ಕೆ ಶನಿವಾರ ರಾಜೀನಾಮೆ ನೀಡಿದ್ದಾರೆ. |
![]() | ತ್ರಿಪುರಾ: ಪತಿಯ ತಲೆ ಕಡಿದು, ರುಂಡವನ್ನು ದೇವರ ಮುಂದೆ ನೇತು ಹಾಕಿದ ಪತ್ನಿಆಘಾತಕಾರಿ ಘಟನೆಯೊಂದರಲ್ಲಿ 42 ವರ್ಷದ ಮಹಿಳೆಯೊಬ್ಬರು ತನ್ನ 50 ವರ್ಷದ ಪತಿಯ ತಲೆ ಕಡಿದು, ರುಂಡವನ್ನು ತಮ್ಮ ಕುಟುಂಬದ ಪೂಜಾ ಕೊಠಡಿಯ ಮುಂದೆ ನೇತು ಹಾಕಿದ್ದರು ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ತ್ರಿಪುರಾ ಬಿಜೆಪಿಗೆ ಬಿಗ್ ಶಾಕ್: ಇಬ್ಬರು ಶಾಸಕರ ರಾಜೀನಾಮೆ!ಬಿಜೆಪಿ ಶಾಸಕರಾದ ಸುದೀಪ್ ರಾಯ್ ಬರ್ಮನ್ ಮತ್ತು ಆಶಿಶ್ ಸಾಹಾ ಅವರು ಸೋಮವಾರ ತ್ರಿಪುರಾ ವಿಧಾನಸಭೆಗೆ ರಾಜೀನಾಮೆ ನೀಡಿದ್ದು, ತಮ್ಮ ಪಕ್ಷದ ಸದಸ್ಯತ್ವವನ್ನೂ ತ್ಯಜಿಸಿದ್ದಾರೆ. |
![]() | ಆಲ್ಕೋಹಾಲ್ ಎಂದು ತಪ್ಪಾಗಿ ತಿಳಿದು ಕಂಠಪೂರ್ತಿ ಆಸಿಡ್ ಕುಡಿದ ವ್ಯಕ್ತಿ ಸಾವು!ಆಲ್ಕೋಹಾಲ್ ಎಂದು ತಿಳಿದು ಆಸಿಡ್ ಕುಡಿದು 55 ವರ್ಷದ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತ್ರಿಪುರದ ಕೊವೈ ಜಿಲ್ಲೆಯಲ್ಲಿ ನಡೆದಿದೆ |
![]() | ಮಿಜೊರಾಮ್ ಪೊಲೀಸ್ ಗುಂಡೇಟಿನಿಂದ ತ್ರಿಪುರಾದಲ್ಲಿ ತಂದೆ-ಮಗ ಸಾವುಮಿಜೊರಾಮ್ ಪೊಲೀಸರು ತ್ರಿಪುರಾ ಮೂಲದ ತಂದೆ-ಮಗನ ಮೇಲೆ ಗುಂಡು ಹಾರಿಸಿದ್ದಾರೆ. |
![]() | ತ್ರಿಪುರ: ಸರ್ವಿಸ್ ರೈಫಲ್ ನಿಂದ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಯೋಧ, ಬಂಧನತ್ರಿಪುರ ಸ್ಟೇಟ್ ರೈಫಲ್ಸ್ ನ ಯೋಧರೊಬ್ಬರು ಶನಿವಾರ ಸರ್ವಿಸ್ ರೈಫಲ್ ನಿಂದ ತನ್ನ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಹತ್ಯೆ ಮಾಡಿದ್ದು, ಯೋಧನನ್ನು ಪೊಲೀಸರು ಬಂಧಿಸಿದ್ದಾರೆ. |
![]() | "ಅವರು ರಾಜ್ಯದಲ್ಲಿ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದರು": ಪತ್ರಕರ್ತೆಯರ ವಿರುದ್ಧ ತ್ರಿಪುರಾ ಸಚಿವತ್ರಿಪುರಾದಲ್ಲಿ ಸುಳ್ಳು ಸುದ್ದಿಯ ಮೂಲಕ ಕೋಮುಗಲಭೆ ಸೃಷ್ಟಿಸಲು ಯತ್ನಿಸುತ್ತಿದ್ದ ಆರೋಪದಡಿ ಇಬ್ಬರು ಪತ್ರಕರ್ತೆಯರನ್ನು ಬಂಧಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ. |
![]() | ತ್ರಿಪುರಾ ಕೋಮುಗಲಭೆ ವರದಿ ಪ್ರಕರಣದಲ್ಲಿ ಇಬ್ಬರು ಮಹಿಳಾ ಪತ್ರಕರ್ತರ ಬಂಧನ, ಬಳಿಕ ಜಾಮೀನುಕ್ರಿಮಿನಲ್ ಪಿತೂರಿ ಸೇರಿದಂತೆ ವಿವಿಧ ಆರೋಪಗಳ ಮೇಲೆ ತ್ರಿಪುರಾದಲ್ಲಿ ಬಂಧಿತರಾಗಿದ್ದ ದೆಹಲಿ ಮೂಲದ ಇಬ್ಬರು ಮಹಿಳಾ ಪತ್ರಕರ್ತರಿಗೆ ಸ್ಥಳೀಯ ನ್ಯಾಯಾಲಯ ಸೋಮವಾರ ಜಾಮೀನು ಮಂಜೂರು ಮಾಡಿದೆ. |
![]() | ವಾಸ್ತವಗಳ ಸಂಪೂರ್ಣ ತಪ್ಪು ನಿರೂಪಣೆ: ತ್ರಿಪುರಾದಲ್ಲಿ ಮಸೀದಿ, ಮಹಿಳೆಯರ ಮೇಲಿನ ದಾಳಿ ವರದಿ ಬಗ್ಗೆ ಗೃಹ ಸಚಿವಾಲಯತ್ರಿಪುರಾದಲ್ಲಿ ಮಸೀದಿ ಮೇಲೆ ದಾಳಿ ನಡೆದಿದೆ ಎಂಬ ವರದಿಗಳನ್ನು ಕೇಂದ್ರ ಗೃಹ ಸಚಿವಾಲಯ ಸುಳ್ಳು ಎಂದು ಹೇಳಿದೆ. |
![]() | 102 ಟ್ವಿಟರ್ ಖಾತೆಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲುತ್ರಿಪುರಾ ಪೊಲೀಸರು 102 ಟ್ವಿಟರ್ ಖಾತೆಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದಾರೆ. |
![]() | ತ್ರಿಪುರಾ ಅಫ್ಘಾನಿಸ್ತಾನವಾಗುವುದನ್ನು ತಡೆಯಲು ಬಿಜೆಪಿ ಸೋಲಿಸಿ: ಟಿಎಂಸಿ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ2023ರ ತ್ರಿಪುರಾ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಗೆದ್ದು ಅಧಿಕಾರಕ್ಕೆ ಬರಲಿದೆ ಎಂದು ತೃಣಮೂಲ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಭಾನುವಾರ ಹೇಳಿದ್ದಾರೆ. |
![]() | ಬಿಜೆಪಿ ಸರ್ಕಾರದ ದುರಾಡಳಿತದ ಪ್ರಾಯಶ್ಚಿತ್ತಕ್ಕಾಗಿ ಸ್ವಪಕ್ಷ ಶಾಸಕನಿಂದಲೇ ಕೇಶಮುಂಡನ!ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ 'ತಪ್ಪುಗಳಿಗೆ ಪ್ರಾಯಶ್ಚಿತ್ತವಾಗಿ' ತ್ರಿಪುರ ರಾಜ್ಯದ ಸುರ್ಮಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಆಶಿಶ್ ದಾಸ್ ಅವರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ. |
![]() | ನ್ಯಾಯಾಂಗ ನಿಂದನೆಗೆ ತಲೆಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುವುದಿಲ್ಲ: ಸಿಎಂ ಬಿಪ್ಲಬ್ ಕುಮಾರ್ ದೇಬ್ನ್ಯಾಯಾಂಗ ನಿಂದನೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುತ್ತಿಲ್ಲ ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |