- Tag results for Tripura CM
![]() | ನ್ಯಾಯಾಂಗ ನಿಂದನೆಗೆ ತಲೆಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುವುದಿಲ್ಲ: ಸಿಎಂ ಬಿಪ್ಲಬ್ ಕುಮಾರ್ ದೇಬ್ನ್ಯಾಯಾಂಗ ನಿಂದನೆ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ, ಕೋರ್ಟ್ ನಿಂದ ಸರ್ಕಾರ ನಡೆಯುತ್ತಿಲ್ಲ ಎಂದು ತ್ರಿಪುರ ಮುಖ್ಯಮಂತ್ರಿ ಬಿಪ್ಲಬ್ ಕುಮಾರ್ ದೇಬ್ ನೀಡಿರುವ ಹೇಳಿಕೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. |
![]() | ತ್ರಿಪುರಾ ಸಿಎಂ ಬಿಪ್ಲಬ್ ದೇವ್ ಹತ್ಯೆ ಯತ್ನ: ಮೂವರ ಬಂಧನತ್ರಿಪುರಾ ಸಿಎಂ ಬಿಪ್ಲಬ್ ದೇವ್ ಅವರನ್ನು ಹತ್ಯೆ ಮಾಡಲು ಯತ್ನಿಸಿದ್ದ ಪ್ರಕರಣದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. |
![]() | ಸ'ಫಲ' ರಾಜತಂತ್ರ: ಬಾಂಗ್ಲಾ ಪ್ರಧಾನಿಗೆ ಪ್ರತಿ ಉಡುಗೊರೆಯಾಗಿ ಪೈನ್ ಆಪಲ್ ಕಳಿಸಲು ತ್ರಿಪುರಾ ಮುಖ್ಯಮಂತ್ರಿ ಮುಂದು!ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ಅವರಿಗೆ ತ್ರಿಪುರಾ ಸಿಎಂ ಬಿಪ್ಲಬ್ ಕುಮಾರ್ ದೇವ್ ಅತ್ಯುನ್ನತ ಗುಣಮಟ್ಟದ ಕ್ವೀನ್ ವೈವಿಧ್ಯದ ಅನಾನಸ್ ಹಣ್ಣುಗಳನ್ನು ಕಳಿಸಿಕೊಡಲಿದ್ದಾರೆ. |
![]() | ಶ್ರೀ ಲಂಕಾ, ನೇಪಾಳಕ್ಕೂ ಬಿಜೆಪಿ ವಿಸ್ತರಣೆ ಹೇಳಿಕೆ: ಬಿಪ್ಲಬ್ ದೇವ್-ಆರ್ ಎಸ್ ಎಸ್ ನಾಯಕರ ಭೇಟಿಶ್ರೀಲಂಕಾ, ನೇಪಾಳದಲ್ಲಿಯೂ ಬಿಜೆಪಿ ವಿಸ್ತರಣೆ ಮಾಡಲು ಅಮಿತ್ ಶಾ ಯೋಜನೆ ಹೊಂದಿದ್ದಾರೆ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ತ್ರಿಪುರಾ ಮುಖ್ಯಮಂತ್ರಿ ಬಿಪ್ಲಬ್ ದೇವ್ ಅವರನ್ನು ಆರ್ ಎಸ್ ಎಸ್, ಬಿಜೆಪಿಯ ಹಿರಿಯ ನಾಯಕರು ಭೇಟಿ ಮಾಡಿದ್ದಾರೆ. |