• Tag results for Tripura royal scion

ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋ ಹಂಚಿಕೊಂಡ ತ್ರಿಪುರಾ ರಾಜವಂಶಸ್ಥ!

ಬಾಂಗ್ಲಾದೇಶಿ ವಲಸಿಗರು ಭಾರತದೊಳಗೆ ನುಗ್ಗುತ್ತಿರುವ ವಿಡಿಯೋವನ್ನು ತ್ರಿಪುರಾ ಕಾಂಗ್ರೆಸ್ ನ ಮಾಜಿ ಅಧ್ಯಕ್ಷ, ಅಲ್ಲಿನ ರಾಜವಂಶಸ್ಥ ಪ್ರದ್ಯೋತ್ ಮಾಣಿಕ್ಯ ದೆಬ್ಬರ್ಮ ಟ್ವಿಟರ್ ನಲ್ಲಿ ಹಂಚಿಕೊಂಡಿದ್ದಾರೆ. 

published on : 28th December 2019