• Tag results for Troops

ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿ ನೆಲೆಗಳಿಗೆ ಅನುಮತಿ ನೀಡುವುದಿಲ್ಲ: ಪಾಕ್ ವಿದೇಶಾಂಗ ಸಚಿವ ಖುರೇಷಿ

ನಮ್ಮ ಭೂಪ್ರದೇಶದಲ್ಲಿ ಅಥವಾ ನಮ್ಮ ನೆಲದಲ್ಲಿ ವಿದೇಶಿ ಮಿಲಿಟರಿ ನೆಲೆಗಳಿಗೆ ಅನುಮತಿಸುವುದಿಲ್ಲ ಎಂದು ಪಾಕಿಸ್ತಾನ ವಿದೇಶಾಂಗ ಸಚಿವ ಷಾ ಮಹಮೂದ್ ಖುರೇಷಿ ಮಾಧ್ಯಮಗಳಿಗೆ ತಿಳಿಸಿದರು.

published on : 13th May 2021

ಅಫ್ಘಾನಿಸ್ತಾನದಿಂದ ಸೈನ್ಯವನ್ನು ಹಿಂತೆಗೆದುಕೊಳ್ಳಲು ಜೋ- ಬೈಡನ್ ಸಜ್ಜು!

 ಸೆಪ್ಟೆಂಬರ್ 11 ರ ಭಯೋತ್ಪಾದಕ ದಾಳಿಯ 20 ನೇ ವಾರ್ಷಿಕೋತ್ಸವಕ್ಕೂ ಮೊದಲು ಅಫ್ಘಾನಿಸ್ತಾನದಿಂದ ಎಲ್ಲಾ ಅಮೆರಿಕದ ಸೈನ್ಯವನ್ನು ಹಿಂತೆಗೆದುಕೊಳ್ಳಲು ಅಮೆರಿಕ ಅಧ್ಯಕ್ಷ ಜೋ ಬೈಡನ್ ಸಜ್ಜಾಗಿದ್ದಾರೆ. 

published on : 13th April 2021

ಪರಿಸ್ಥಿತಿ ತಿಳಿಗೊಳಿಸಲು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಸೇನಾ ಪಡೆಗಳ ಹಿಂತೆಗೆತ ಅಗತ್ಯ: ಚೀನಾಗೆ ಭಾರತ

ದ್ವಿಪಕ್ಷೀಯ ಸಂಬಂಧಗಳ ಸುಧಾರಣೆಗೆ ಗಡಿಭಾಗದಲ್ಲಿ ಶಾಂತಿ ಮತ್ತು ಭಾತೃತ್ವ ಅಗತ್ಯ ಎಂದು ಪ್ರತಿಪಾದಿಸಿರುವ ಭಾರತ, ಸೇನಾಪಡೆಗಳು ಮತ್ತೆ ಘರ್ಷಣಾ ಪ್ರದೇಶದಲ್ಲಿ ಸಕ್ರಿಯವಾಗದಂತೆ ನೋಡಿಕೊಳ್ಳಲು ಪರಿಸ್ಥಿತಿ ತಿಳಿಗೊಳಿಸಲು ಎಲ್ಲಾ ಸೂಕ್ಷ್ಮ ಪ್ರದೇಶಗಳಲ್ಲಿ ಸೇನಾ ಪಡೆಗಳ ಹಿಂತೆಗೆತ ಅಗತ್ಯ ಎಂದು ಹೇಳಿದೆ.

published on : 26th February 2021

ಪ್ಯಾಂಗಾಂಗ್ ಸರೋವರದಿಂದ ಜಾಗ ಖಾಲಿ ಮಾಡಿದ ಚೀನಾ: ಭಾರತೀಯ ಸೇನೆ ಹಂಚಿಕೊಂಡಿರುವ ವಿಡಿಯೋ ವೈರಲ್!

ಪೂರ್ವ ಲಡಾಕ್‌ನಲ್ಲಿ ಸೇನಾ ನಿಷ್ಕ್ರಿಯಗೊಳಿಸುವ ಭಾರತ-ಚೀನಾ ಒಪ್ಪಂದದ ಪ್ರಕಾರ, ಪ್ಯಾಂಗಾಂಗ್ ಸರೋವರದಿಂದ ಚೀನಾ ಸೇನೆ ಜಾಗ ಖಾಲಿ ಮಾಡುತ್ತಿರುವ ವಿಡಿಯೋ ವೈರಲ್ ಆಗಿದೆ.

published on : 16th February 2021

ಈಶಾನ್ಯ ಲಡಾಖ್ ನಲ್ಲಿ ಭಾರತ, ಚೀನಾ ಗಡಿ ಟ್ರೂಪ್ ಗಳಿಂದ ಸೇನಾ ಸಿಬ್ಬಂದಿ ಹಿಂತೆಗೆತ: ಚೀನಾ ರಕ್ಷಣಾ ಸಚಿವಾಲಯ

ಈಶಾನ್ಯ ಲಡಾಖ್ ನ ಪ್ಯಾಂಗಾಂಗ್ ಲೇಕ್ ನ ದಕ್ಷಿಣ ಹಾಗೂ ಉತ್ತರ ತೀರಗಳಿಂದ ಚೀನಾ, ಭಾರತ ಮುನ್ನೆಲೆ ಸೇನಾ ಸಿಬ್ಬಂದಿಗಳನ್ನು ಹಿಂಪಡೆಯುತ್ತಿರುವುದಾಗಿ ಚೀನಾ ರಕ್ಷಣಾ ಸಚಿವಾಲಯ ಹೇಳಿದೆ. 

published on : 10th February 2021

ಗಡಿ ನುಸುಳಲು ಡ್ರ್ಯಾಗನ್ ಯತ್ನ: ಸಿಕ್ಕಿಂ ನಾಕು ಲಾ ಗಡಿಯಲ್ಲಿ ಭಾರತ-ಚೀನಾ ನಡುವೆ ಘರ್ಷಣೆ, ಉಭಯ ರಾಷ್ಟ್ರಗಳ ಯೋಧರಿಗೆ ಗಾಯ!

ಗಲ್ವಾನ್ ಗಡಿ ಘರ್ಷಣೆ ಸಂಭವಿಸಿದ 6 ತಿಂಗಳ ಬಳಿಕ ಸಿಕ್ಕಿಂನ ನಾಕು ಲಾ ಗಡಿ ಭಾಗದಲ್ಲಿ ಚೀನಾ ಮತ್ತೆ ಕ್ಯಾತೆ ತೆಗೆದಿದೆ. ನಕು ಲಾ ಪಾಸ್ ನಲ್ಲಿ ಡ್ರ್ಯಾಗನ್ ಪಡೆಗಳು ಗಡಿ ನುಸುಳಲು ಯತ್ನ ನಡೆಸಿದ್ದು, ಈ ವೇಳೆ ಚೀನಾ ಹಾಗೂ ಭಾರತೀಯ ಯೋಧರ ನಡುವೆ ಘರ್ಷಣೆ ಎದುರಾಗಿದೆ ಎಂದು ವರದಿಗಳಿಂದ ತಿಳಿದು ಬಂದಿದೆ. 

published on : 25th January 2021

ಕದನ ವಿರಾಮ ಉಲ್ಲಂಘಿಸಿ ಪಾಕ್ ಸೇನೆಯಿಂದ ಗುಂಡಿನ ದಾಳಿ: ಓರ್ವ ಭಾರತೀಯ ಯೋಧ ಹುತಾತ್ಮ

ಜಮ್ಮು ಮತ್ತು ಕಾಶ್ಮೀರದ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಸೇನೆ ಕದನ ವಿರಾಮ ಉಲ್ಲಂಘಿಸಿ ಗುಂಡಿನ ದಾಳಿ ನಡೆಸಿದ್ದು ಪರಿಣಾಮ ಓರ್ವ ಭಾರತೀಯ ಯೋಧ ಹುತಾತ್ಮರಾಗಿದ್ದಾರೆ. 

published on : 1st December 2020

ಯುದ್ಧದ ಸಿದ್ಧತೆ ಕಡೆಗೆ ಗಮನ ಹರಿಸುವಂತೆ ಚೀನಾ ಸೇನೆಗೆ ಕ್ಸಿ-ಜಿನ್ ಪಿಂಗ್ ಸೂಚನೆ

ಆ ಹೈಲರ್ಟ್ ಆಗಿ ಇರುವಂತೆ ಹಾಗೂ ಯುದ್ಧದ ಸಿದ್ದತೆ ಕಡೆಗೆ ಗಮನ ಹರಿಸುವಂತೆ ಚೀನಾ ಸೇನೆಗೆ ಆ ರಾಷ್ಟ್ರದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಹೇಳಿಕೆ ನೀಡಿರುವ ಬಗ್ಗೆ ವರದಿಯಾಗಿದೆ.

published on : 15th October 2020

'ಲಡಾಕ್ ಲಡಾಯಿ': ಎಲ್ ಎಸಿಯ 5 ಕೇಂದ್ರಗಳಲ್ಲಿ ಸಾಧ್ಯವಾಗುತ್ತಿಲ್ಲ ಭಾರತೀಯ ಸೇನೆ ನಿಯೋಜನೆ!

ಗಾಲ್ವಾನ್ ಕಣಿವೆಯ ಗಸ್ತು ಕೇಂದ್ರ 14 ರಿಂದ ಚೀನಾದ ಸೇನಾ ಪಡೆ ಹಿಂದೆ ಸರಿದ ನಂತರ ಹೆಚ್ಚಿನ ಬದಲಾವಣೆಯಾಗಿಲ್ಲವಾದ್ದರಿಂದ ವಾಸ್ತವ ಗಡಿ ನಿಯಂತ್ರಣ ರೇಖೆಯ (ಎಲ್‌ಎಸಿ) ಉದ್ದಕ್ಕೂ ಉದ್ವಿಗ್ನ ಪರಿಸ್ಥಿತಿ ಹಾಗೆಯೇ ಮುಂದುವರಿದಿದೆ.

published on : 19th September 2020

ಜಮ್ಮು-ಕಾಶ್ಮೀರದ ಪೂಂಛ್ ನಲ್ಲಿ ಪಾಕಿಸ್ತಾನ ಸೇನೆಯಿಂದ ಶೆಲ್ ದಾಳಿ 

ಪಾಕಿಸ್ತಾನದ ಸೇನೆ ಜಮ್ಮು-ಕಾಶ್ಮೀರದ ಪೂಂಛ್ ಸೆಕ್ಟರ್ ನ ಎಲ್ಒಸಿ ಯಾದ್ಯಂತ ವ್ಯಾಪಕ ಶೆಲ್ ದಾಳಿ ನಡೆಸಿದೆ. 

published on : 13th September 2020

ವಿವಾದಗಳು ವ್ಯತ್ಯಾಸ ತರಬಾರದು:ಭಾರತ-ಚೀನಾ ವಿದೇಶಾಂಗ ಸಚಿವರ ಸಭೆಯಲ್ಲಿ ಸೇನಾಪಡೆ ಹಿಂತೆಗೆದುಕೊಳ್ಳಲು ಒಪ್ಪಿಗೆ

ಗಡಿ ವಾಸ್ತವ ರೇಖೆಯ ಬಳಿ ಚೀನಾ ಸೇನಾಪಡೆ ಶಸ್ತ್ರಸಜ್ಜಿತವಾಗಿ ನಿಯೋಜನೆ ಬಗ್ಗೆ ಭಾರತದ ಕಳವಳವನ್ನು ಚೀನಾ ವಿದೇಶಾಂಗ ಸಚಿವ ವಾಂಗ್ ಯಿ ಜೊತೆಗೆ ಸಭೆ ನಡೆಸಿದ ವೇಳೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ವ್ಯಕ್ತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

published on : 11th September 2020

ಉತ್ತರ್ ಖಂಡ್: ಪರ್ವತ ಪ್ರದೇಶಗಳ ಕಿರುದಾರಿಯಲ್ಲಿ ಮೃತದೇಹ ಹೊತ್ತು 25 ಕಿ.ಮೀ. ನಡೆದ ಐಟಿಬಿಪಿ ಯೋಧರು!

ಇಂಡೊ- ಟಿಬಿಟನ್ ಗಡಿ ಪೊಲೀಸ್ (ಐಟಿಬಿಪಿ) ಸಿಬ್ಬಂದಿ ಸ್ಥಳೀಯ ವ್ಯಕ್ತಿಯೊಬ್ಬರ ಮೃತದೇಹವನ್ನು ಹೊತ್ತುಕೊಂಡು  ಪರ್ವತ ಪ್ರದೇಶದಲ್ಲಿ ಸುಮಾರು 8 ಗಂಟೆಗಳ ಕಾಲ ಕಾಲ್ನಡಿಗೆ ಮೂಲಕ 25. ಕಿ ಮಿ. ದೂರ ಸಾಗಿ ಆತನ ಕುಟುಂಬದವರಿಗೆ ಹಸ್ತಾಂತರಿಸಿದ್ದಾರೆ.

published on : 3rd September 2020

ಚೀನಾ ಗಡಿಯಲ್ಲಿ ಶೋಲ್ಡರ್ ಫೈರ್ಡ್ ಏರ್ ಡಿಫೆನ್ಸ್ ಮಿಸೈಲ್ಸ್ ನಿಯೋಜನೆ! 

ಎಲ್ಎಸಿ ಯಲ್ಲಿ ಚೀನಾ ಹೆಲಿಕಾಫ್ಟರ್ ಗಳ ಕಾರ್ಯನಿರ್ವಹಣೆಯ ಹಿನ್ನೆಲೆಯಲ್ಲಿ ಭಾರತ ಈಶಾನ್ಯ ಲಡಾಖ್ ನ ನಿರ್ಣಾಯಕ ಪ್ರದೇಶಗಳಲ್ಲಿ ಶೋಲ್ಡರ್ ಫೈರ್ಡ್ ಏರ್ ಡಿಫೆನ್ಸ್ ಮಿಸೈಲ್ಸ್ ನ್ನು ನಿಯೋಜಿಸಿದೆ. 

published on : 25th August 2020

ಲಡಾಖ್ ಸಂಘರ್ಷ: ಪಿಎಲ್ಎ ಸಿಬ್ಬಂದಿಗಳ ಸಾವಿನ ಬಗ್ಗೆ ಸುದ್ದಿ ಹರಡುತ್ತಿದ್ದವನ ಬಂಧಿಸಿದ ಚೀನಾ! 

ಲಡಾಖ್ ಸಂಘರ್ಷದ ಸಂದರ್ಭದಲ್ಲಿ ಚೀನಾ ಸೇನೆಯ ಸಿಬ್ಬಂದಿಗಳ ಸಾವಿನ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಹರಡುತ್ತಿದ್ದವನನ್ನು ಚೀನಾ ಬಂಧಿಸಿದೆ. 

published on : 7th August 2020

ಲಡಾಖ್ ಗಡಿಯಿಂದ ಎರಡೂ ಸೇನೆಗಳು ಸಂಪೂರ್ಣ ಹಿಂದೆ ಸರಿದಿವೆ: ಚೀನಾ

ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂದು ಚೀನಾದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ಗಡಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಹೇಳಿದ್ದಾರೆ.

published on : 28th July 2020
1 2 >