- Tag results for Truck
![]() | ಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಹರಿದ ಟ್ರಕ್: ಐವರ ದಾರುಣ ಸಾವುಕನ್ವರ್ ಯಾತ್ರೆಗೆ ತೆರಳುತ್ತಿದ್ದ ಭಕ್ತರ ಮೇಲೆ ಟ್ರಕ್ ಹರಿದ ಪರಿಣಾಮ 5 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಟ್ರಕ್ ಗುದ್ದಿಸಿ ಡಿಎಸ್ಪಿ ಹತ್ಯೆ: ಗುಂಡು ಹಾರಿಸಿ ಚಾಲಕನನ್ನು ಬಂಧಿಸಿದ ಪೊಲೀಸರುಹರಿಯಾಣದಲ್ಲಿ ಅಕ್ರಮ ಗಣಿಗಾರಿಕೆ ತಪಾಸಣೆಯ ವೇಳೆ ಪೊಲೀಸ್ ಅಧಿಕಾರಿಗೆ ಟ್ರಕ್ ಗುದ್ದಿಸಿ ಹತ್ಯೆ ಮಾಡಿದ್ದ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೈಕ್ ಗೆ ಬಿಬಿಎಂಪಿ ಕಸದ ಲಾರಿ ಡಿಕ್ಕಿ ಹೊಡೆದು ಮಹಿಳೆ ಸಾವು, ಕಳೆದ ಐದು ತಿಂಗಳಲ್ಲಿ ಐದನೇ ಘಟನೆಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 37 ವರ್ಷದ ಮಹಿಳೆಯೊಬ್ಬರು ಸಾವನ್ನಪಿರುವ ಘಟನೆ ನಾಗರಭಾವಿ ರಸ್ತೆಯಲ್ಲಿ ನಡೆದಿದೆ. ಬಿಬಿಎಂಪಿ ಕಸದ ಲಾರಿ ಡ್ರೈವರ್ ಗಳಿಗೆ ಸುರಕ್ಷಿತ ಚಾಲನೆ ಬಗ್ಗೆ ಸಂಚಾರಿ ಪೊಲೀಸರು ಅರಿವು ಮೂಡಿಸುತ್ತಿದ್ದರೂ ಕಳೆದ ಐದು ತಿಂಗಳಲ್ಲಿ ಸಂಭವಿಸಿರುವ ಐದನೇ ಘಟನೆ ಇದಾಗಿದೆ. |
![]() | ಅಮರನಾಥ ಯಾತ್ರೆ ಭದ್ರತೆಗಾಗಿ ಟ್ರಕ್ ಗಳಿಗೆ ತಡೆ: ಬಾರಾಮುಲ್ಲಾ ಜಿಲ್ಲೆಯಲ್ಲಿ ಹಣ್ಣು ವ್ಯಾಪಾರಿಗಳ ಪ್ರತಿಭಟನೆಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನ ಮಾರುಕಟ್ಟೆಯಲ್ಲಿ ಹಣ್ಣು ಬೆಳೆಗಾರರು ಮತ್ತು ವಿತರಕರು ಶನಿವಾರ ಪ್ರತಿಭಟನೆ ನಡೆಸಿದರು. |
![]() | ಉತ್ತರ ಪ್ರದೇಶ: ಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ, ಏಳು ಜನರ ದುರ್ಮರಣ, 9 ಮಂದಿಗೆ ಗಾಯಅಯೋಧ್ಯೆಗೆ ಹೋಗುತ್ತಿದ್ದ ಕರ್ನಾಟಕದ ವ್ಯಾನ್ ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಮೂವರು ಮಹಿಳೆಯರು ಸೇರಿದಂತೆ ಏಳು ಮಂದಿ ಮೃತಪಟ್ಟು, ಇತರ 9 ಮಂದಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಬಹ್ರೈಚ್-ಲಖಿಂಪುರ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ ಎಂದು ಪೊಲೀಸರು ಹೇಳಿದ್ದಾರೆ. |
![]() | ಉಜ್ಜೈನ್: ಟ್ರಕ್ ನಲ್ಲಿ ಕಾಣಿಸಿಕೊಂಡ ಬೆಂಕಿ. 13 ಹಸುಗಳು ಸಜೀವ ದಹನ!13 ಹಸುಗಳನ್ನು ಕೊಂಡೊಯ್ಯುತ್ತಿದ್ದ ಟ್ರಕ್ ಬೆಂಕಿಗೆ ಹೊತ್ತಿದ್ದು, ಹಸುಗಳು ಸಜೀವ ದಹನವಾಗಿವೆ. |
![]() | ಬೆಂಗಳೂರು: ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ, ಅಪಘಾತದಲ್ಲಿ ಡೆಲಿವರಿ ಬಾಯ್ ಸಾವುಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯ ಕಿಲ್ಲರ್ ಕಸದ ಲಾರಿಗೆ ಶನಿವಾರ ಮತ್ತೊಂದು ಬಲಿಯಾಗಿದ್ದು, ಚಿಕ್ಕಜಾಲದಲ್ಲಿ ಕಸದ ಲಾರಿ ಡಿಕ್ಕಿ ಹೊಡೆದ ಪರಿಣಾಮ 25 ವರ್ಷದ ಫುಡ್ ಡೆಲಿವರಿ... |
![]() | ಡೆತ್ ನೋಟ್ ಬರೆದಿಟ್ಟು ಮನೆಬಿಟ್ಟು ಹೊರಬಂದ ಪಿಯು ವಿದ್ಯಾರ್ಥಿ: ಮಲಗಿದ್ದ ವೇಳೆ ಲಾರಿಗೆ ಮರಳು ತುಂಬಿ ಜೀವಂತ ಸಮಾಧಿ!ಡೆತ್ ನೋಟ್ ಬರೆದಿಟ್ಟು ಮನೆಬಿಟ್ಟು ಹೊರಬಂದಿದ್ದ 18 ವರ್ಷ ಹರೆಯದ ದ್ವಿತೀಯ ಪಿಯು ವಿದ್ಯಾರ್ಥಿಯೊಬ್ಬ ಲಾರಿಯೊಂದರಲ್ಲಿ ಜೀವಂತ ಸಮಾಧಿಯಾಗಿರುವ ದಾರುಣ ಘಟನೆ ಮಾರತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. |
![]() | ಹಾಸನ: ಟ್ರಕ್ ಟರ್ಮಿನಲ್ ವಿಷಯವಾಗಿ ಹೆಚ್ ಡಿ ರೇವಣ್ಣ ವಿರುದ್ಧ ಶಾಸಕ ಪ್ರೀತಮ್ ಗೌಡ ವಾಗ್ದಾಳಿ, ಗಂಭೀರ ಆರೋಪಹಾಸನದಲ್ಲಿ ಪ್ರಸ್ತಾವಿತ ಟ್ರಕ್ ಟರ್ಮಿನಲ್ ನಿರ್ಮಾಣ ಯೋಜನೆಯನ್ನು ವಿರೋಧಿಸುತ್ತಿರುವ ಮಾಜಿ ಸಚಿವ ಹೆಚ್ ಡಿ ರೇವಣ್ಣ ವಿರುದ್ಧ ಶಾಸಕ ಪ್ರೀತಮ್ ಗೌಡ ತೀವ್ರ ವಾಗ್ದಾಳಿ ನಡೆಸಿದ್ದಾರೆ. |
![]() | ಬೆಂಗಳೂರು: ಬಿಬಿಎಂಪಿ ಕಸದ ಲಾರಿ ಹರಿದು ಬ್ಯಾಂಕ್ ಅಧಿಕಾರಿಣಿ ಸಾವು, ಅನಾಥವಾದ ಮಗು!ಮೈಸೂರು ರಸ್ತೆಯ ನಾಯಂಡಹಳ್ಳಿ ಜಂಕ್ಷನ್ನಲ್ಲಿ ಕಳೆದ ರಾತ್ರಿ ಬಿಬಿಎಂಪಿ ಕಸದ ಲಾರಿ ಬೈಕ್ ಗೆ ಡಿಕ್ಕಿ ಹೊಡೆದಿದ್ದು ರಾಷ್ಟ್ರೀಕೃತ ಬ್ಯಾಂಕ್ನ 40 ವರ್ಷದ ಮಹಿಳಾ ಉದ್ಯೋಗಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ಸಿನಿಮಾ ದೃಶ್ಯವನ್ನೂ ಮೀರಿಸುವಂತೆ ಖಾಕಿ ಚೇಸಿಂಗ್: ತಗ್ಲಾಕ್ಕೊಂಡ ಜಾನುವಾರು ಕಳ್ಳರುಇದು ಸಿನಿಮಾ ದೃಶ್ಯವನ್ನೂ ಮೀರಿಸುವಂತಹ ಚೇಸಿಂಗ್, ರೀಲ್ ಸ್ಟೋರಿಯನ್ನ ಸೈಡ್ ಗೆ ತಳ್ಳಿ ರಿಯಲ್ ಆಗಿ 22 ಕಿಲೋ ಮೀಟರ್ ದೂರ ಚೇಸ್ ಮಾಡಿ ಪೊಲೀಸರು ಕಳ್ಳರನ್ನ ಬಂಧಿಸಿರುವ ಕಥೆ. ಇದು ನಡೆದಿರುವುದು ದೆಹಲಿ ಬಳಿಯ ಗುರುಗ್ರಾಮ್ ನಲ್ಲಿ. |
![]() | ದೇವನಹಳ್ಳಿ: ಓವರ್ ಟೇಕ್ ಮಾಡುವ ಭರದಲ್ಲಿ ದುರಂತ; ಸಿಮೆಂಟ್ ಲಾರಿಗಳ ಡಿಕ್ಕಿ- ಚಾಲಕ ಸಜೀವ ದಹನಸಿಮೆಂಟ್ ತುಂಬಿದ್ದ ಎರಡು ಲಾರಿಗಳ ನಡುವೆ ಡಿಕ್ಕಿ ಹೊಡೆದು ಹೊತ್ತಿಕೊಂಡ ಬೆಂಕಿಗೆ ಎರಡೂ ಲಾರಿಗಳು ಹೊತ್ತಿ ಉರಿದು ಓರ್ವ ಚಾಲಕ ಸಜೀವ ದಹನವಾದರೇ, ಮತ್ತೊಬ್ಬ ಚಾಲಕ ಅದೃಷ್ಟವಶಾತ್ ಪಾರಾಗಿರುವ ದಾರುಣ ಘಟನೆ ನಡೆದಿದೆ. |
![]() | ಬೆಂಗಳೂರು: ಬೈಕ್ ಗೆ ವೇಗವಾಗಿ ಬಂದ ಲಾರಿ ಡಿಕ್ಕಿ, ಸವಾರ ಸ್ಥಳದಲ್ಲೇ ಸಾವುವೇಗವಾಗಿ ಬಂದ ಲಾರಿಯೊಂದು ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 47 ವರ್ಷದ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಎಚ್ ಎಎಲ್ ಹೊರ ವರ್ತುಲ ರಸ್ತೆಯಲ್ಲಿ ನಡೆದಿದೆ. |
![]() | ಮಹಾರಾಷ್ಟ್ರದ ರಾಯ್ ಗಢದಲ್ಲಿ ನಿಯಂತ್ರಣ ತಪ್ಪಿ ವಾಹನಗಳಿಗೆ ಡಿಕ್ಕಿ ಹೊಡೆದ ಟ್ರಕ್: ನಾಲ್ವರು ಸಾವು, ಹಲವರಿಗೆ ಗಾಯವೇಗವಾಗಿ ತೆರಳುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ಹಲವು ವಾಹನಗಳಿಗೆ ಡಿಕ್ಕಿ ಹೊಡೆದು ನಾಲ್ವರು ಮೃತಪಟ್ಟಿರುವ ಘಟನೆ ಮಹಾರಾಷ್ಟ್ರದ ಮುಂಬೈ-ಪುಣೆ ಹೆದ್ದಾರಿ ರಾಯ್ ಗಢದ ಖೊಪೊಲಿ ಎಂಬಲ್ಲಿ ನಡೆದಿದೆ. |
![]() | ನಿವಾಸದಿಂದ ಕಾಲ್ಕಿತ್ತ ಜಸ್ಟಿನ್ ಟ್ರುಡೊ: ಕೆನಡಾ ಪ್ರಧಾನಿ ನಿವಾಸ ಸುತ್ತುವರಿದ 20 ಸಾವಿರ ಟ್ರಕ್!ಕೆನಡಾ ಹೋರಾಟಗರ ಕಿಚ್ಚು ಹೆಚ್ಚಾದ ಹಿನ್ನೆಲೆಯಲ್ಲಿ ಪ್ರಧಾನಿ ಜಸ್ಟಿನ್ ಟ್ರುಡೊ ಕುಟುಂಬ ಸಮೇತ ಮನೆ ತೊರೆದಿದ್ದಾರೆ. ಪ್ರತಿಭಟನೆ ಉಗ್ರರೂಪ ತಾಳಿರುವ ಬಳಿಕ ಜಸ್ಟಿನ್ ಟ್ರುಡೊ ರಹಸ್ಯ ಸ್ಥಳಕ್ಕೆ ಹೋಗಿದ್ದಾರೆ ಎಂದು ಮೂಲಗಳು ತಿಳಿಸಿವೆ. |