- Tag results for Trust
![]() | ನ್ಯಾಯದಾನ: ಕರ್ನಾಟಕ ನಂ.1, ತಮಿಳುನಾಡು 2ನೇ ಸ್ಥಾನ, ಉತ್ತರ ಪ್ರದೇಶಕ್ಕೆ ಎಷ್ಟನೇ ಸ್ಥಾನ ಗೊತ್ತೇ?ನ್ಯಾಯದಾನದಲ್ಲಿ ಕರ್ನಾಟಕ ಅಗ್ರಸ್ಥಾನಕ್ಕೇರಿದ್ದು 2022 ರ ಭಾರತೀಯ ನ್ಯಾಯಾಂಗ ವರದಿ (ಐಜೆಆರ್) ನ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ. |
![]() | ಲೋಕಸಭಾ ಸ್ಪೀಕರ್ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ತಯಾರಿಪಕ್ಷಪಾತ ಆರೋಪದ ಮೇಲೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಲು ಕಾಂಗ್ರೆಸ್ ಇತರ ವಿರೋಧ ಪಕ್ಷಗಳೊಂದಿಗೆ ಮಾತುಕತೆ ನಡೆಸುತ್ತಿದೆ ಎಂದು ಮೂಲಗಳು ಮಂಗಳವಾರ ತಿಳಿಸಿವೆ. |
![]() | ರದ್ದುಗೊಳಿಸಿದ ಸೇವೆ ದೃಢೀಕರಿಸಿ, ದೂರುದಾರನಿಗೆ 45 ಲಕ್ಷ ರೂ. ಪಾವತಿಸುವಂತೆ ಟಿಟಿಡಿ ಟ್ರಸ್ಟ್‌ಗೆ ಸೂಚನೆಒಂದು ದಶಕದ ಹಿಂದೆ ನಗರದ ಭಕ್ತರೊಬ್ಬರು ಸೇವೆಗಾಗಿ ಮುಂಗಡವಾಗಿ ಬುಕ್ ಮಾಡಿದ ಟಿಕೆಟ್‌ಗಳನ್ನು ರದ್ದುಗೊಳಿಸಿರುವುದು ದೇವರ ಕಾರ್ಯವಾಗಿದೆ ಟಿಟಿಡಿ ಟ್ರಸ್ಟ್‌ನ ಅಧಿಕಾರಿಗಳು ತಿಳಿಸಿದ್ದಾರೆ. |
![]() | ಬಿಎಂಎಸ್ ಟ್ರಸ್ಟ್ ನಲ್ಲಿ 10 ಸಾವಿರ ಕೋಟಿ ರೂ. ಭ್ರಷ್ಟಾಚಾರ ಆರೋಪ: ನ್ಯಾಯಾಂಗ ತನಿಖೆಗೆ ಒತ್ತಾಯಿಸಿ ಪ್ರಧಾನಿಗೆ ಹೆಚ್ ಡಿ ಕುಮಾರಸ್ವಾಮಿ ಪತ್ರವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವಂತೆ ರಾಜಕೀಯ ಪಕ್ಷಗಳ ಆರೋಪ- ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಆಡಳಿತ ಪಕ್ಷ ಬಿಜೆಪಿ ವಿರುದ್ಧ ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ಹಲವು ಆರೋಪಗಳನ್ನು ಮಾಡುತ್ತಾ ಬಂದಿದ್ದಾರೆ. ಅದಕ್ಕೆ ಮಾಜಿ ಮುಖ್ಯಮಂತ್ರಿ ಜೆಡಿಎಸ್ ನಾಯಕ ಹೆಚ್ ಡಿ ಕುಮಾರಸ್ವಾಮಿ ಹೊಸ ಭ್ರಷ್ಟಾಚಾರದ ಆರೋಪ ಮಾಡುತ್ತಿದ್ದಾರೆ. |
![]() | ಬಡ ಮಕ್ಕಳಿಗೆ ನೋಟ್‌ಬುಕ್‌ಗಳ ವಿತರಣೆ: ಮೈಸೂರು ಮೂಲದ ಸ್ಪಂದನ ಟ್ರಸ್ಟ್ ಸಮಾಜಸೇವೆಉಳ್ಳ ವಿದ್ಯಾರ್ಥಿಗಳು ಮತ್ತು ಇಲ್ಲದ ವಿದ್ಯಾರ್ಥಿಗಳ ನಡುವಿನ ಅಂತರವನ್ನು ಕಡಿಮೆ ಮಾಡಲು ಮೈಸೂರು ಮೂಲದ ಸ್ಪಂದನ ಟ್ರಸ್ಟ್ ಕಳೆದೆರಡು ವರ್ಷಗಳಿಂದ ಮೈಸೂರು ಜಿಲ್ಲೆಯಾದ್ಯಂತ ಕಡಿಮೆ ಸೌಲಭ್ಯ ಹೊಂದಿರುವವರಿಗೆ ಮತ್ತು ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ಬುಕ್‌ಗಳನ್ನು ವಿತರಿಸುವ ಕಾರ್ಯವನ್ನು ಮಾಡುತ್ತಿದೆ. |
![]() | ಭಾರತ್ ಜೋಡೋ ಯಾತ್ರೆ ಕೈಗೊಂಡಿರುವುದಕ್ಕಾಗಿ ರಾಹುಲ್ ಗಾಂಧಿಯನ್ನು ಹೊಗಳಿದ ರಾಮಮಂದಿರ ಟ್ರಸ್ಟ್ ಕಾರ್ಯದರ್ಶಿಭಾರತ್ ಜೋಡೋ ಯಾತ್ರೆಯನ್ನು ಕೈಗೊಂಡಿದ್ದಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯನ್ನು ಶ್ಲಾಘಿಸಿರುವ ರಾಮಮಂದಿರ ಟ್ರಸ್ಟ್‌ನ ಕಾರ್ಯದರ್ಶಿ ಚಂಪತ್ ರಾಯ್ ಅವರು, ರಾಹುಲ್ ಅವರು ಕಠಿಣ ಹವಾಮಾನದ ಪರಿಸ್ಥಿತಿಯಲ್ಲೂ ನಡೆಯುತ್ತಿದ್ದಾರೆ ಮತ್ತು ಅದನ್ನು ಪ್ರಶಂಸಿಸಬೇಕು ಎಂದಿದ್ದಾರೆ. |
![]() | ಭಂಡಾರ್‌ಕರ್ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಮೂರ್ತಿ ಟ್ರಸ್ಟ್ ನಿಂದ 7.5 ಕೋಟಿ ರೂ. ಅನುದಾನ ಘೋಷಣೆಸಂಸ್ಕೃತ ಮತ್ತು ಪ್ರಾಕೃತ ಭಾಷೆಯಲ್ಲಿರುವ ಅಪರೂಪದ ಪುಸ್ತಕಗಳು, ಹಸ್ತಪ್ರತಿಗಳ ಸಂಶೋಧನೆಯನ್ನು ಸಂರಕ್ಷಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಭಂಡಾರ್‌ಕರ್ ಓರಿಯಂಟಲ್ ಸಂಶೋಧನಾ ಸಂಸ್ಥೆಗೆ ಸುಧಾ ಮೂರ್ತಿ ಮತ್ತು ನಾರಾಯಣ ಮೂರ್ತಿ ಕುಟುಂಬ ಸ್ಥಾಪಿಸಿರುವ ಮೂರ್ತಿ ಟ್ರಸ್ಟ್ ರೂ.7.5 ಕೋಟಿ ರೂ. ಅನುದಾನವನ್ನು ಘೋಷಿಸಿದೆ. |
![]() | ಬಿಎಂಎಸ್ ಶಿಕ್ಷಣ ಟ್ರಸ್ಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿಗೆ ದೂರು: ಮಾಜಿ ಸಿಎಂ ಎಚ್ ಡಿಕೆಬಿಎಂಎಸ್ ಟ್ರಸ್ಟ್ ಅಕ್ರಮ ಪ್ರಕರಣದ ಕುರಿತು ರಾಜ್ಯ ಸರಕಾರ ಯಾವುದೇ ಸೂಕ್ತ ಕ್ರಮ ತೆಗೆದುಕೊಳ್ಳದಿದ್ದರೆ ಕೆಲ ದಿನಗಳಲ್ಲಿ ನಾನೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದಾಖಲೆ ಸಮೇತ ಪತ್ರ ಬರೆಯುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ... |
![]() | ಬಿಎಂಎಸ್ ಟ್ರಸ್ಟ್ ಅಕ್ರಮದಲ್ಲಿ ಸಚಿವ ಅಶ್ವತ್ಥ್ ನಾರಾಯಣ ಕೈವಾಡ: ತನಿಖೆಗೆ ಜೆಡಿಎಸ್ ಆಗ್ರಹ!ಬಿಎಂಎಸ್ ಸಾರ್ವಜನಿಕ ಶಿಕ್ಷಣ ದತ್ತಿ ಟ್ರಸ್ಟ್‌ನ ಅಕ್ರಮಗಳಲ್ಲಿ ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್ ಅಶ್ವತ್ಥ್‌ನಾರಾಯಣ ಭಾಗಿಯಾಗಿದ್ದು ಅವರು ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಆಗ್ರಹಿಸಿದೆ. |
![]() | ಎನ್ ಇಪಿ ಎಂದರೆ ಸರ್ಕಾರಿ ಸ್ವತ್ತನ್ನು ಭೂರಕ್ಕಸರ ಬಾಯಿಗೆ ಹಾಕುವುದಾ? ಪ್ರಧಾನಿ ಮೋದಿ ಅವರು ಹೇಳಿಕೊಟ್ಟ ವಿಶ್ವಗುರು ಪರಿಕಲ್ಪನೆ ಇದೇನಾ?ಸದನದಲ್ಲಿ ನಾನಿಟ್ಟ ಪ್ರತಿ ದಾಖಲೆ ಅಕ್ರಮಕ್ಕೆ ಕನ್ನಡಿ. ನಿಮ್ಮ ಕಣ್ಣಿಗೆ ಈ ಅಕ್ರಮವೆಲ್ಲಾ ಸಕ್ರಮವಾಗಿದ್ದರೆ, ಇದಕ್ಕಿಂತ ದುರಂತ ಇನ್ನೊಂದಿಲ್ಲ. ಎಲ್ಲಾ ದಾಖಲೆಗಳನ್ನು ಮತ್ತೊಮ್ಮೆ ನೋಡಿ. ಅಷ್ಟೂ ಆಸ್ತಿಯನ್ನು ಲಪಟಾಯಿಸಲು ಟ್ರಸ್ಟ್ ನಲ್ಲಿ ನಡೆದ ಷಡ್ಯಂತ್ರಕ್ಕೆ ಸಚಿವರಾಗಿ ನೀವು ಹೇಗೆಲ್ಲಾ ಸಹಕಾರ ನೀಡಿದ್ದೀರಿ ಎನ್ನುವುದು ಈಗ ಜಗಜ್ಜಾಹೀರು. |
![]() | ಟ್ರಸ್ಟ್ ಗಳನ್ನು 'ಟ್ರಸ್ಟ್' ಮಾಡಬಹುದೇ? (ಹಣಕ್ಲಾಸು)ಹಣಕ್ಲಾಸು-327 -ರಂಗಸ್ವಾಮಿ ಮೂಕನಹಳ್ಳಿ |
![]() | ನೀಲಿಮಿಶ್ರಿತ ಶ್ವೇತ ಶಿಲೆಯ ರಾಮನ ವಿಗ್ರಹ ಪ್ರತಿಷ್ಠಾಪನೆ: ಅಯೋಧ್ಯೆ ಟ್ರಸ್ಟ್ ನಿರ್ಣಯಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭವ್ಯ ರಾಮಮಂದಿರದಲ್ಲಿ ನೀಲಿ ಮಿಶ್ರಿತ ಶ್ವೇತ ಶಿಲೆಯಲ್ಲಿ ಶಿಲ್ಪಶಾಸ್ತ್ರೋಕ್ತ ರೀತಿಯಲ್ಲಿ ಶ್ರೀರಾಮನ ವಿಗ್ರಹ ನಿರ್ಮಿಸಿ ಪ್ರತಿಷ್ಠಾಪಿಸಲಾಗುವುದೆಂದು ಭಾನುವಾರ ಅಯೋಧ್ಯೆಯ ಪ್ರವಾಸಿ ಮಂದಿರದಲ್ಲಿ ನಡೆದ ಟ್ರಸ್ಟ್ ಸಭೆಯಲ್ಲಿ ನಿರ್ಣಯಿಸಲಾಗಿದೆ . |
![]() | ಶಾಸಕರನ್ನು ಖರೀದಿಸಲು ಅಸ್ಸಾಂ ಸಿಎಂ ಯತ್ನ: ವಿಶ್ವಾಸಮತ ಗೆದ್ದು ಬಿಜೆಪಿ ವಿರುದ್ಧ ಜಾರ್ಖಂಡ್ ಸಿಎಂ ಹೇಮಂತ್ ಸೋರೆನ್ ಆರೋಪತನ್ನ ಆಳ್ವಿಕೆಯಿಲ್ಲದಿರುವ ಪ್ರಜಾಸತ್ತಾತ್ಮಕವಾಗಿ ಚುನಾಯಿತಗೊಂಡ ಸರ್ಕಾರಗಳನ್ನು ಅಸ್ಥಿರಗೊಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಆರೋಪಿಸಿದ್ದಾರೆ. ಅವರು ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಮಂಡಿಸಿ ಗೆದ್ದ ನಂತರ ಮಾತನಾಡಿದರು. |
![]() | ಶಾಲೆ ಬಿಟ್ಟ ಮಕ್ಕಳಿಗೆ ಸ್ವಾಭಿಮಾನ್ ಟ್ರಸ್ಟ್ ಮೂಲಕ ಶಿಕ್ಷಣ ನೀಡುತ್ತಿರುವ ವೆಂಕಟರಾಮನ್ ಅಯ್ಯರ್!ಶಿಕ್ಷಣವು ಆರ್ಥಿಕ, ಸಾಮಾಜಿಕ, ರಾಜಕೀಯ ಅಥವಾ ಸಾಂಸ್ಕೃತಿಕವಾಗಿರಲಿ ದೇಶದ ದೃಷ್ಟಿಯನ್ನು ಒಟ್ಟಿಗೆ ಸಾಗಿಸುವ ಸಾಮಾನ್ಯ ವಿಚಾರವಾಗಿದೆ. ಇದು ಕನಸುಗಳು ಮತ್ತು ಸಾಧ್ಯತೆಗಳ ಸಮುದ್ರವಾಗಿದ್ದು, ಅದರ ಮೇಲೆ ರಾಷ್ಟ್ರ ಮತ್ತು ಅದರ ನಾಗರಿಕರು ತಮ್ಮ ಭವಿಷ್ಯದತ್ತ ಸಾಗುತ್ತಾರೆ. |
![]() | ಅನರ್ಹತೆ ಭೀತಿ ನಡುವೆ ಜಾರ್ಖಂಡ್ ಸಿಎಂ ಹೇಮಂತ್ ಸೊರೆನ್ ರಿಂದ ಸೋಮವಾರ ವಿಶ್ವಾಸಮತ ಯಾಚನೆಶಾಸಕ ಸ್ಥಾನದಿಂದ ಅನರ್ಹತೆ ಭೀತಿ ನಡುವೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಅವರು ಸೋಮವಾರ ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ವಿಶ್ವಾಸಮತ ಯಾಚಿಸಲಿದ್ದಾರೆ ಎಂದು ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. |