• Tag results for Tulu

ತುಳುಗೆ ಅಧಿಕೃತ ಭಾಷೆ ಸ್ಥಾನಮಾನ ಕುರಿತು ಟ್ವಿಟರ್ ಅಭಿಯಾನ: ವ್ಯಾಪಕ ಬೆಂಬಲ

ಕರ್ನಾಟಕದ ಕರಾವಳಿ ಭಾಗದ ನೆಚ್ಚಿನ ತುಳು ಭಾಷೆಗೆ ಅಧಿಕೃತ ಭಾಷಾ ಸ್ಥಾನಮಾನ ನೀಡುವ ಕುರಿತಂತೆ ಟ್ವಿಟರ್ ನಲ್ಲಿ ನಡೆದ ಅಭಿಯಾನಕ್ಕೆ ವ್ಯಾಪಕ ಬೆಂಬಲ ವ್ಯಕ್ತವಾಗಿದೆ. 

published on : 6th September 2021

ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳು ಬಳಕೆಗೆ ಅವಕಾಶ ನೀಡಿ: ಸ್ಪೀಕರ್'ಗೆ ಶಾಸಕ ರಘುಪತಿ ಭಟ್ ಮನವಿ

ರಾಜ್ಯದಲ್ಲಿ ತುಳುವಿಗೆ ಅಧಿಕೃತ ಮಾನ್ಯತೆ ಸಿಗಬೇಕು. ಈ ನಿಟ್ಟಿನಲ್ಲಿ ವಿಧಾನಸಭಾ ಅಧಿವೇಶನದಲ್ಲಿ ಕರಾವಳಿ ಭಾಗದ ಶಾಸಕರಿಗೆ ತುಳುವಿನಲ್ಲೇ ಮಾತನಾಡಲು ಅವಕಾಶ ಕಲ್ಪಿಸುವಂತೆ ಉಡುಪಿ ಶಾಸಕ ರಘುಪತಿ ಭಟ್ ಅವರು ಸ್ಪೀಕರ್ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. 

published on : 20th July 2021

ತುಳು ಚಲನಚಿತ್ರ ನಿರ್ದೇಶಕ ರಘು ಶೆಟ್ಟಿ ನಿಧನ

ತುಳು ಚಲನಚಿತ್ರ ಸಾಹಿತಿ ಮತ್ತು ನಿರ್ದೇಶಕ ರಘು ಶೆಟ್ಟಿ ಹೃದಯಾಘಾತದಿಂದ ಶನಿವಾರ ರಾತ್ರಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

published on : 18th April 2021

ಅಪಘಾತ: ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪ್ರಾಣಾಪಾಯದಿಂದ ಪಾರು

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲ್ಸಾರ್  ಅಪಘಾತದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

published on : 6th February 2021

ಎಲ್ಲಾ ಬಡ ಮಕ್ಕಳಿಗಾಗಿ: ಕೆಬಿಸಿಯಲ್ಲಿ 12.5 ಲಕ್ಷ ರೂ. ಗೆದ್ದು ಅನಾರೋಗ್ಯ ಪೀಡಿತ ಮಕ್ಕಳಿಗೆ ಆಶಾಕಿರಣವಾದ ಉಡುಪಿ ಕಲಾವಿದ

ಹಬ್ಬದ ದಿನಗಳಲ್ಲಿ ವೇಷಧಾರಿಯಾಗಿ ಸಂಗ್ರಹಿಸಿದ ಹಣವನ್ನು ಬಡ ಹಾಗೂ ಅನಾರೋಗ್ಯ ಪೀಡಿತ ಮಕ್ಕಳಿಗೆ ನೀಡಿ ನೆರವು ನೀಡುತ್ತಿದ್ದ ರವಿ ಕಟಪಾಡಿ ಅವರು ಖಾಸಗಿ ವಾಹಿನಿಯ ಹೆಸರಾಂತ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್ ಪತಿ ಕಾರ್ಯಕ್ರಮದಲ್ಲಿ ರೂ.12.5 ಲಕ್ಷ ಗೆದ್ದು ಬಡ ಮಕ್ಕಳಿಕೆ ಆಶಾಕಿರಣವಾಗಿದ್ದಾರೆ. 

published on : 17th January 2021

ಹಾಡುಹಗಲೇ ತುಳು ಚಿತ್ರ ನಟ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಕೊಚ್ಚಿ ಬರ್ಬರ ಹತ್ಯೆ!

ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

published on : 21st October 2020

ರಾಶಿ ಭವಿಷ್ಯ