• Tag results for Tumakuru

ದೇವೇಗೌಡರ ಸೋಲಿಗೆ ಕಾರಣವಾಗಿದ್ದ ಸಿಪಿಐ ಮುಖಂಡ ಎನ್ ಶಿವಣ್ಣ ನಿಧನ!!

2019ರ ಚುನಾವಣೆಯಲ್ಲಿ ಜೆಡಿಎಸ್ ವರಿಷ್ಠ ದೇವೇಗೌಡರ ಸೋಲಿಗೆ ಕಾರಣವಾಗಿದ್ದ ರೈತ ಮುಖಂಡ ಹಾಗೂ ಸಿಪಿಐ ನಾಯಕ ಎನ್ ಶಿವಣ್ಣ ಬುಧವಾರ ನಿಧನರಾಗಿದ್ದಾರೆ.

published on : 18th May 2022

ದಲಿತರ ಹತ್ಯೆ ಪ್ರಕರಣ: ತುಮಕೂರಿನಲ್ಲಿ 13 ಮಂದಿ ಬಂಧನ; ಗೃಹ ಸಚಿವರ ರಾಜಿನಾಮೆಗೆ ಸಿದ್ದರಾಮಯ್ಯ ಆಗ್ರಹ

ಗುಬ್ಬಿ ತಾಲೂಕಿನ ಪೆದ್ದನಹಳ್ಳಿ ಗ್ರಾಮದ ಇಬ್ಬರು ದಲಿತ ಯುವಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತ ಪೊಲೀಸರು 13 ಮಂದಿಯನ್ನು ಬಂಧಿಸಿದ್ದಾರೆ.

published on : 25th April 2022

ಮಾಜಿ ಸಚಿವ ಟಿ.ಬಿ. ಜಯಚಂದ್ರ ಪ್ರಯಾಣಿಸುತ್ತಿದ್ದ ಕಾರು ಅಪಘಾತ

ರಾಷ್ಟ್ರೀಯ ಹೆದ್ದಾರಿ-48ರ ಸೀಬಿ ಗ್ರಾಮದ ಸಮೀಪ ಮಂಗಳವಾರ ರಾತ್ರಿ ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಟಿ.ಬಿ.ಜಯಚಂದ್ರ ಪ್ರಯಾಣ ಮಾಡುತ್ತಿದ್ದ ಕಾರು ಅಪಘಾತವಾಗಿದ್ದು, ಗಾಯಗೊಂಡಿದ್ದಾರೆ.

published on : 20th April 2022

ತುಮಕೂರು: 25 ವರ್ಷದ ಯುವತಿ ಜೊತೆ ವಿವಾಹವಾಗಿದ್ದ 45 ವರ್ಷದ ಶಂಕರಣ್ಣ ಆತ್ಮಹತ್ಯೆ

ಕಳೆದ ವರ್ಷ 45 ವರ್ಷದ ವ್ಯಕ್ತಿ ಜೊತೆಗೆ 25ರ ಯುವತಿ ಮದುವೆಯಾಗಿದ್ದ ಸುದ್ದಿ ಸೋಶಿಯಲ್ ಮೀಡಿಯಾದಲ್ಲಿ ಭಾರೀ ಸದ್ದು ಮಾಡಿತ್ತು. ಆದರೀಗ ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಿದ್ದಾರೆ.

published on : 29th March 2022

ತುಮಕೂರು: ಭಜರಂಗದಳ ಕಾರ್ಯಕರ್ತನ ರ್ಯಾಶ್ ಡ್ರೈವಿಂಗ್ ಗೆ ದಂಪತಿ ಬಲಿ

ತುಮಕೂರಿನ ಭಜರಂಗದಳ ಕಾರ್ಯಕರ್ತ ಮಂಜು ಭಾರ್ಗವ್ ರ್ಯಾಶ್ ಡ್ರೈವಿಂಗ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿ ಬಲಿಯಾಗಿದ್ದಾರೆ.

published on : 14th March 2022

ತುಮಕೂರು: ಸಹೋದರನ ಜೊತೆ ವಿವಾಹಕ್ಕೆ ತಾಯಿ ಅಡ್ಡಿ; ಅಣ್ಣನ ಜೊತೆ ಸೇರಿ ಹೆತ್ತಮ್ಮನನ್ನು ಕೊಂದ ಕಿರಾತಕಿ!

ಅಣ್ಣ-ತಂಗಿಯ ಮದುವೆಗೆ ಅಡ್ಡಿಪಡಿಸಿದ ಹೆತ್ತತಾಯಿಯ ಉಸಿರುಗಟ್ಟಿಸಿ ಕೊಲೆ ಮಾಡಿ ಪ್ರಕರಣದ ದಾರಿ ತಪ್ಪಿಸಿದ್ದ ಇಬ್ಬರನ್ನು ಕೊರಟಗೆರೆ  ಪೊಲೀಸರು ಬಂಧಿಸಿದ್ದಾರೆ.

published on : 19th February 2022

ಹಿಜಾಬ್ ಪ್ರತಿಭಟನೆ: ತುಮಕೂರು ಕಾಲೇಜಿನ 15 ವಿದ್ಯಾರ್ಥಿನಿಯರ ವಿರುದ್ಧ ಎಫ್‌ಐಆರ್ ದಾಖಲು!

ಸೆಕ್ಷನ್ 144 ರ ಅಡಿಯಲ್ಲಿ ವಿಧಿಸಲಾಗಿದ ನಿಷೇಧಾಜ್ಞೆ ಉಲ್ಲಂಘಿಸಿದ ಆರೋಪದ ಮೇಲೆ ತುಮಕೂರಿನ ಸರ್ಕಾರಿ ಪದವಿ ಪೂರ್ವ ಕಾಲೇಜಿನ 15 ವಿದ್ಯಾರ್ಥಿನಿಯರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 19th February 2022

ದುರ್ಗದ ನಾಗೇನಹಳ್ಳಿ: ಕರ್ನಾಟಕ ಕುಗ್ರಾಮ ಮತ್ತು ಅದರ ಹಸಿರು ಕ್ರಾಂತಿ ಎಲ್ಲರಿಗೂ ಮಾದರಿ!

ತುಮಕೂರು ನಗರದಿಂದ ಕೇವಲ 20 ಕಿ.ಮೀ ದೂರದಲ್ಲಿರುವ ದುರ್ಗದ ನಾಗೇನಹಳ್ಳಿ, ಒಂದು ಕಾಲದಲ್ಲಿ ಕುಗ್ರಾಮ..  ಶುಷ್ಕ, ಅನಾಮಧೇಯ ಗ್ರಾಮವಾಗಿತ್ತು. ಆದರೆ ಅಂತಹ ಗ್ರಾಮವನ್ನು ಅಲ್ಲಿನ ನಿವಾಸಿಗಳು ಮಾದರಿ ಗ್ರಾಮವನ್ನಾಗಿಸಿದ್ದಾರೆ.

published on : 8th February 2022

ತುಮಕೂರು: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾಚಾರ; ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗೆ 20 ವರ್ಷ ಕಠಿಣ ಶಿಕ್ಷೆ

ಬುದ್ಧಿಮಾಂದ್ಯ  ಮಹಿಳೆ ಮೇಲೆ ಅತ್ಯಾಚಾರ ನಡೆಸಿದ್ದ ಸಹಾಯಕ ಸಬ್‌ಇನ್ಸ್‌ಪೆಕ್ಟರ್ ಆಗಿದ್ದ ಎಸ್‌.ಉಮೇಶ್‌ಗೆ ಇಲ್ಲಿಯ ಎರಡನೇ ಜಿಲ್ಲಾ ಹಾಗೂ ಸೆಷನ್ಸ್ ನ್ಯಾಯಾಲಯವು ಸೋಮವಾರ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ 1 ಲಕ್ಷ ರು. ದಂಡ ವಿಧಿಸಿದೆ.

published on : 1st February 2022

ದಿಗ್ಗಜರು ಸಿನಿಮಾ ದೃಶ್ಯದಂತಹ ಘಟನೆ: ರೈತನಿಗೆ ಅವಮಾನಿಸಿದ ಶೋ ರೂಂ; ಅರ್ಧಗಂಟೆಯಲ್ಲಿ 10 ಲಕ್ಷ ರೂ. ತಂದು ಕಾರು ನೀಡುವಂತೆ ಪಟ್ಟು!

ಕಾರು ಶೋ ರೂಂ ಸೇಲ್ಸ್ ಏಜೆಂಟ್ ಮಾಡಿದ ಅವಮಾನಕ್ಕೆ ಯುವ ರೈತ ತಕ್ಕ ಪಾಠ ಕಲಿಸಿದ್ದಾನೆ. 10 ಲಕ್ಷ ರೂ.ಗಳನ್ನು ತಂದು ಸಿಬ್ಬಂದಿ ಮುಂದಿಟ್ಟು ವಾಹನ ನೀಡುವಂತೆ ಪಟ್ಟು ಹಿಡಿದಿದ್ದಾರೆ

published on : 25th January 2022

ತುಮಕೂರು: ವಿದ್ಯಾರ್ಥಿ ಕಣ್ಣಿಗೆ ಗಾಯ ಮಾಡಿದ್ದ ಶಿಕ್ಷಕಿಗೆ ಮೂರು ವರ್ಷ ಜೈಲು, 10 ಸಾವಿರ ರು. ದಂಡ

ತುಮಕೂರಿನ ಭಾರತ್ ಮಾತಾ ಶಾಲೆಯ ಶಿಕ್ಷಕಿ ರಹತ್ ಫಾತಿಮಾ ಅವರಿಗೆ ಶಿಕ್ಷೆ ವಿಧಿಸಲಾಗಿದೆ. ಫೆಬ್ರವರಿ 17 2011 ರಂದು ಸರಿಯಾಗಿ ಓದುತ್ತಿಲ್ಲವೆಂಬ ಕಾರಣಕ್ಕೆ ಶಿಕ್ಷಕಿ ಬಾಲಕಿಗೆ ಕೋಲಿನಿಂದ ಹೊಡೆದಿದ್ದರು, ಇದರಿಂದ ಬಾಲಕಿಯ ಎಡಗಣ್ಣಿಗೆ ಗಾಯವಾಗಿತ್ತು.

published on : 20th January 2022

ಜಿಲ್ಲಾಧ್ಯಕ್ಷರ ರಾಜಿನಾಮೆಯಿಂದ ತೆರವಾದ ಸ್ಥಾನಕ್ಕೆ ಹೊಸಬರ ನೇಮಕ: ತುಮಕೂರು ಬಿಜೆಪಿ ಜಿಲ್ಲಾ ಘಟಕಕ್ಕೆ ಇಬ್ಬರು ಅಧ್ಯಕ್ಷರು!

ಬಿಜೆಪಿ ಪಕ್ಷದ ಸಂಘಟನೆ, ನಿರ್ವಹಣೆ ದೃಷ್ಟಿಯಿಂದ ರಾಜ್ಯದ ಎರಡನೇ ಅತಿದೊಡ್ಡ ಜಿಲ್ಲೆಯಾದ ತುಮಕೂರು ಜಿಲ್ಲೆಗೆ ಇದೇ ಮೊದಲ ಬಾರಿಗೆ ಇಬ್ಬರು ಅಧ್ಯಕ್ಷರನ್ನು ನೇಮಿಸಲಾಗಿದೆ.

published on : 5th January 2022

ತುಮಕೂರು ಮಠದ ಆನೆ ಅಪಹರಣಕ್ಕೆ ಯತ್ನ

ತಾಲೂಕಿನ ಕರಿಬಸವ ಸ್ವಾಮಿ ಮಠದ ಆನೆಯನ್ನು ಅರಣ್ಯ ಇಲಾಖೆಯವರು ಆನೆ ಬ್ರೋಕರ್ ಜೊತೆ ಶಾಮೀಲಾಗಿ ಗುಜರಾತ್'ನ ಸರ್ಕಸ್ ಕಂಪನಿಗೆ ಮಾರಾಟ ಮಾಡುವ ಹುನ್ನಾರ ಮಾಡಿದ್ದಾರೆಂದು ಕರಿಬಸವಸ್ವಾಮಿ ಮಠ ಸೇರಿದಂತೆ ಉರವಕೊಂಡ ಮಠದ ಉತ್ತರಾಧಿಕಾರಿ ಕಲ್ಯಾಣ ಸ್ವಾಮೀಜಿ ಭಾನುವಾರ ಆರೋಪಿಸಿದ್ದಾರೆ.

published on : 3rd January 2022

ತುಮಕೂರು: ಪತ್ನಿ -ಪುತ್ರಿಯೊಂದಿಗೆ ಹೇಮಾವತಿ ನಾಲೆಗೆ ಹಾರಿ ಎಂಜಿನೀಯರ್ ಆತ್ಮಹತ್ಯೆ

ಹೇಮಾವತಿ ನಾಲಾ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್, ಪತ್ನಿ, ಪುತ್ರಿಯೊಂದಿಗೆ ನಾಲೆಗೆ ಹಾರಿ ಆತ್ಯಹತ್ಯೆ ಮಾಡಿಕೊಂಡಿದ್ದಾರೆ.

published on : 17th December 2021

ನನಗೀಗ 89 ವರ್ಷ, ಹೋರಾಟದ ಶಕ್ತಿ ಕುಂದಿಲ್ಲ; ತುಮಕೂರಿನಿಂದಲೇ ಮತ್ತೆ ಲೋಕಸಭೆಗೆ ಸ್ಪರ್ಧೆ: ಎಚ್.ಡಿ ದೇವೇಗೌಡ

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಮತ್ತೆ ತುಮಕೂರಿನಿಂದಲೇ ಸ್ಪರ್ಧಿಸುವುದಾಗಿ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

published on : 8th December 2021
1 2 3 > 

ರಾಶಿ ಭವಿಷ್ಯ