• Tag results for Tumkuru

ವಿಧಾನ ಪರಿಷತ್ ಚುನಾವಣೆ: ದೇವೇಗೌಡರ ಸೋಲು, ತುಮಕೂರಿನ ಜಾತಿ ಸಮೀಕರಣ ಬಿಜೆಪಿ ಗೆಲುವಿಗೆ ವರದಾನ!

ವಿಧಾನ ಪರಿಷತ್ ಚುನಾವಣೆಗೆ ಇನ್ನೂ ಕೇವಲ 10 ದಿನಗಳು ಮಾತ್ರ ಬಾಕಿ ಉಳಿದಿದೆ, ತುಮಕೂರು ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆಯಾಗಿಸಲು ಮಾಜಿ ಪಿಎಂ ದೇವೇಗೌಡರ ಅಂಶಗಳು ಪ್ರಮಖ ಪಾತ್ರ ವಹಿಸುವ ಸೂಚನೆಗಳು ದೊರಕಿವೆ.

published on : 1st December 2021

ಕೆಎಎಸ್ ಅಧಿಕಾರಿ ರಾಜಿನಾಮೆ ಅಂಗೀಕಾರ: ತುಮಕೂರಿನಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧೆ!

ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸುವ ಸಲುವಾಗಿ ಕೆಎಎಸ್ ಅಧಿಕಾರಿ ಅನಿಲ್ ಕುಮಾರ್. ಆರ್ ಅವರು ಸಲ್ಲಿಸಿದ್ದ ರಾಜಿನಾಮೆಯನ್ನು ರಾಜ್ಯ ಸರ್ಕಾರ ಅಂಗೀಕರಿಸಿದೆ.

published on : 18th November 2021

ಮನೆ ಮಾಲೀಕನ ಯಡವಟ್ಟಿನಿಂದ ಬೀದಿ ಪಾಲು: ಬಾಡಿಗೆದಾರರಿಗೆ ನೆರವು ನೀಡುವಂತೆ ಸಿಎಂಗೆ ಮಾಜಿ ಎಂಎಲ್ ಸಿ ಮನವಿ

ಮನೆ ಮಾಲೀಕ ಮಾಡಿದ ತಪ್ಪಿನಿಂದಾಗಿ ಬೀದಿಗೆ ಬಿದ್ದಿರುವ 30 ಕುಟುಂಬಗಳಿಗೆ ನೆರವಾಗಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಧ್ಯಪ್ರವೇಶಿಸಬೇಕು ಎಂದು ಮಾಜಿ ಎಂಎಲ್ ಸಿ ರಮೇಶ್ ಬಾಬು ಮನವಿ ಮಾಡಿದ್ದಾರೆ.

published on : 8th October 2021

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಗೌಡ ರಾಜೀನಾಮೆ: ಯಡಿಯೂರಪ್ಪ ಬೆಂಬಲಿಗರ ನಿಯಂತ್ರಣ?

ಮಾಜಿ ಶಾಸಕ, ಬಿಜೆಪಿ ನಾಯಕ ಬಿ. ಸುರೇಶ್ ಗೌಡ ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಸೋಮವಾರ ರಾಜೀನಾಮೆ ನೀಡಿದ್ದಾರೆ.

published on : 28th September 2021

ತುಮಕೂರು: ಅನೈತಿಕ ಸಂಬಂಧ ಪ್ರಶ್ನಿಸಿದ ಪತಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತ್ನಿ; ಚರಂಡಿಗೆ ತಳ್ಳಿ ಕೊಲೆ!

ಪೆಟ್ರೋಲ್ ಸುರಿದು ಬೆಂಕಿ ಹಚ್ಚಿ, ಪತ್ನಿಯೇ ಪತಿಯನ್ನು ಹತ್ಯೆ ಮಾಡಿದ ಘಟನೆ ತುಮಕೂರಿನ ಬಡ್ಡಿಹಳ್ಳಿಯಲ್ಲಿ ನಡೆದಿದೆ.   

published on : 14th September 2021

ತುಮಕೂರು ಅತ್ಯಾಚಾರ-ಕೊಲೆ ಪ್ರಕರಣ: ತನಿಖೆಗಾಗಿ 15 ಸದಸ್ಯರ ತಂಡ ರಚನೆ

ತುಮಕೂರಿನ ಚೋಟಸಾಬರಪಾಳ್ಯದಲ್ಲಿ 30 ವರ್ಷದ ಮಹಿಳೆ ಮೇಲೆ ನಡೆದ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ 15 ಮಂದಿ ಸದಸ್ಯರ ತಂಡ ರಚಿಸಲಾಗಿದೆ.

published on : 27th August 2021

ಸಿದ್ದರಾಮಯ್ಯಗಾಗಿ ಕ್ಷೇತ್ರ ತ್ಯಾಗ! 2023ರ ಚುನಾವಣೆಯಲ್ಲಿ ಜಮೀರ್ ಅಹ್ಮದ್ ಖಾನ್ ತುಮಕೂರಿನಿಂದ ಸ್ಪರ್ಧೆ?

ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ ಖಾನ್ ಪದೇ ಪದೇ ತುಮಕೂರಿಗೆ ಭೇಟಿ ನೀಡುತ್ತಿದ್ದಾರೆ. 2023ರ ವಿಧಾನಸಭೆ ಚುನಾವಣೆಯಲ್ಲಿ ಜಮೀರ್ ತುಮಕೂರಿನಿಂದ ಸ್ಪರ್ಧಿಸಲಿದ್ದಾರೆ ಎಂದು ಅವರ ಬೆಂಬಲಿಗರು ಹೇಳುತ್ತಿದ್ದಾರೆ.

published on : 2nd August 2021

ಕಣ್ಣು ಕಳೆದು ಕೊಂಡ 50 ವರ್ಷದ ವ್ಯಕ್ತಿ; ಕೋವಿಡ್-19 ಲಸಿಕೆ ಕಾರಣ ಎಂದ ಕುಟುಂಬಸ್ಥರು

ಕೋವಿಡ್-19 ಲಸಿಕೆ ಪಡೆದ ಕಾರಣದಿಂದ 50 ವರ್ಷದ ವ್ಯಕ್ತಿಯೊಬ್ಬರು ಕಣ್ಣು ಕಳೆದುಕೊಂಡಿದ್ದಾರೆ ಎಂದು ಕುಟುಂಬಸ್ಥರು ಗಂಭೀರ ಆರೋಪ ಮಾಡಿದ್ದಾರೆ.

published on : 3rd April 2021

ತುಮಕೂರು ಮೇಯರ್ ಚುನಾವಣೆ: ಬಿಜೆಪಿಗೆ ವರವಾಯ್ತು ಎಸ್ ಟಿ ಮೀಸಲು ಕೋಟಾ

ಮೈಸೂರು ಮತ್ತು ತುಮಕೂರು ಮಹಾನಗರ ಪಾಲಿಕೆ ಮೇಯರ್ ಸ್ಥಾನ ಬೇರೆ ಪಕ್ಷದ ಪಾಲಾದ ಕಾರಣ ಕಾಂಗ್ರೆಸ್ ಗೆ ನಿರಾಶೆ ಉಂಟಾಗಿದೆ. 

published on : 27th February 2021

ರಕ್ಷಣಾ ಇಲಾಖೆಗೆ ತುಮಕೂರಿನಲ್ಲಿ ಭೂಮಿ ಮಂಜೂರು

ಬೆಂಗಳೂರು ಬಳಿ ಸ್ವಲ್ಪ ಜಮೀನು ಪಡೆಯಲು ಹೆಣಗಾಡುತ್ತಿರುವ ರಕ್ಷಣಾ ಘಟಕವಾದ ಎಡಿಡಿ ಎಂಜಿನೀಯರಿಗ್ ಗೆ ಶೀಘ್ರದಲ್ಲೇ ತುಮಕುೂರು ಮೆಷಿನ್ ಟೂಲ್ ಪಾರ್ಕ್‌ನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ) ಭೂಮಿಯನ್ನು ಹಂಚಿಕೆ ಮಾಡಿದೆ.

published on : 12th February 2021

ದಶಕಗಳ ನಂತರ ತಾವು ವ್ಯಾಸಂಗ ಮಾಡಿದ ಶಾಲೆಗೆ ಇನ್ಫೋಸಿಸ್ ನಾರಾಯಣ ಮೂರ್ತಿ ಭೇಟಿ

ಸುಮಾರು ಆರು ದಶಕಗಳ ನಂತರ ಇನ್ ಫೋಸಿಸ್ ನಾರಾಯಣ ಮೂರ್ತಿ ಚಾವು ವ್ಯಾಸಂಗ ಮಾಡಿದ ಶಾಲೆಗೆ ಭೇಟಿ ನೀಡುತ್ತಿದ್ದಾರೆ.

published on : 9th January 2021

ತುಮಕೂರಿನಲ್ಲಿ ಅನೇಕ ಮಂದಿ ಬೌದ್ಧ ಧರ್ಮಕ್ಕೆ ಮತಾಂತರ

ಭಾರತದ ಸಂವಿಧಾನ ಶಿಲ್ಪಿ ಬಿಯಆರ್ ಅಂಬೇಡ್ಕರ್ ಅವರು ನಾಗಪುರದಲ್ಲಿ 5 ಲಕ್ಷ ಅನುಯಾಯಿ ಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ  65ನೇ ವರ್ಷಾಚರಣೆ ಅಂಗವಾಗಿ 2021 ಅಕ್ಟೋಬರ್ 14 ರಂದು ಸುಮಾರು 10 ಲಕ್ಷ ಮಂದಿ ಬೌದ್ಧ ದರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ.

published on : 4th January 2021

ತುಮಕೂರು ಗ್ರಾಮ ಪಂಚಾಯಿತಿ ಅಭ್ಯರ್ಥಿ ಗಂಗಮ್ಮ ತಾನು ಚುನಾವಣೆಯಲ್ಲಿ ಸೋತರೆ ಮಾಡಬೇಕಿರುವ ಕೆಲಸಗಳ ಪಟ್ಟಿ ಹೀಗಿದೆ ನೋಡಿ!

ತುಮಕೂರು ಜಿಲ್ಲೆ ಹೆಬ್ಬೂರು ಗ್ರಾಮಪಂಚಾಯಿತಿ ಕಲ್ಕೆರೆ ಗ್ರಾಮದ ಅಭ್ಯರ್ಥಿಯೊಬ್ಬರು ಮತದಾರರಲ್ಲಿ ಮಾಡಿರುವ ಮನವಿ ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಹುಬ್ಬೇರುವಂತೆ ಮಾಡಿದೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ಗಮನ ಸೆಳೆದಿದೆ.

published on : 21st December 2020

ತುಮಕೂರು: ಕೊಲೆ ಆರೋಪಿ ಕಾಲಿಗೆ ಗುಂಡೇಟು

ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿರುವ ಘಟನೆ ತುಮಕೂರು ತಾಲ್ಲೂಕಿನ ಅಜ್ಜಪ್ಪನಹಳ್ಳಿಯಲ್ಲಿ ನಿರ್ಮಾಣ ಹಂತದ ಸಮುದಾಯ ಭವನದಲ್ಲಿ ನಡೆದಿದೆ.

published on : 6th December 2020

ಶಿರಾ ಉಪಚುನಾವಣೆ: ತಂದೆ ಜವಾಬ್ದಾರಿ ಹೊತ್ತು ಒತ್ತಡ ತಗ್ಗಿಸಿದ ಪುತ್ರರತ್ನರು!

ತೀವ್ರ ಕುತೂಹಲ ಕೆರಳಿಸಿದ್ದ ರಾಜರಾಜೇಶ್ವರಿ ನಗರ ಮತ್ತು ಶಿರಾ ಉಪ ಚುನಾವಣೆ ಆಡಳಿತಾ ರೂಡ ಬಿಜೆಪಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿ ಮಾರ್ಪಟ್ಟಿದ್ದು, ಶಿರಾ ಉಪಚುನಾವಣೆ ಜವಾಬ್ದಾರಿ ಹೊರುವ ಮೂಲಕ ಬಿವೈ ವಿಜಯೇಂದ್ರ ತಮ್ಮ ತಂದೆ ಬಿಎಸ್ ಯಡಿಯೂರಪ್ಪ ಅವರ ಮೇಲಿನ ಒತ್ತಡ ತಗ್ಗಿಸುವ  ಕೆಲಸಕ್ಕೆ ಮುಂದಾಗಿದ್ದಾರೆ.

published on : 21st October 2020

ರಾಶಿ ಭವಿಷ್ಯ