• Tag results for Tunnel

ಉತ್ತರಾಖಂಡ್ ಪ್ರವಾಹ: ಕ್ಯಾಮೆರಾ ಅಳವಡಿಕೆಗಾಗಿ ತಪೋವನ ಸುರಂಗದಲ್ಲಿ ರಂಧ್ರ ಕೊರೆಯಲು ಹೊಸ ಪ್ಲಾನ್

ತಪೋವನ ಸುರಂಗದಲ್ಲಿ ಸಿಲುಕಿರುವ 30 ಮಂದಿ ಬಳಿ ತೆರಳಲು ಭದ್ರತಾ ಸಿಬ್ಬಂದಿ ಸುರಂಗದೊಳಗೆ ಕ್ಯಾಮೆರಾ ಅಳವಡಿಕೆಗೆ ಹೊಸ ಪ್ಲಾನ್ ಮಾಡಿದ್ದಾರೆ. ಸುರಂಗದೊಳಗೆ ರಂಧ್ರ ಕೊರೆಯುವ ಯೋಜನೆ ಮಾಡಿದ್ದಾರೆ.

published on : 13th February 2021

ಚಮೋಲಿಯ ತಪೋವನದಲ್ಲಿ ಮುಂದುವರಿದ ರಕ್ಷಣಾ ಕಾರ್ಯ: 36 ಶವಗಳು ಪತ್ತೆ, 204 ಮಂದಿ ಕಣ್ಮರೆ

ಹಿಮ ಕುಸಿತದಿಂದ ತೀವ್ರ ಪ್ರವಾಹ ಉಂಟಾಗಿ ಸಾಕಷ್ಟು ಸಾವು ನೋವು ಸಂಭವಿಸಿದ್ದು, ರಕ್ಷಣಾ ಕಾರ್ಯ ಮುಂದುವರಿದಿದೆ.

published on : 12th February 2021

ಹಿಮನದಿ ಸ್ಫೋಟ: ಧೌಲಿ ಗಂಗಾ ನದಿ ನೀರಿನ ಮಟ್ಟ ಹೆಚ್ಚಳ, ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯ ಸ್ಥಗಿತ

ಧೌಲಿ ಗಂಗಾ ನದಿಯ ನೀರಿನ ಮಟ್ಟ ಗುರುವಾರ ಹೆಚ್ಚಳವಾಗಿದ್ದು ಸುರಕ್ಷತೆ ಕಾರಣಕ್ಕಾಗಿ ತಪೋವನ ಸುರಂಗದಲ್ಲಿ ರಕ್ಷಣಾ ಕಾರ್ಯ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

published on : 11th February 2021

ತಪೋವನ ಸುರಂಗದಲ್ಲಿ ಸಿಲುಕಿರುವ 37 ಕಾರ್ಮಿಕರನ್ನು ರಕ್ಷಿಸಲು ಶತ ಪ್ರಯತ್ನ; ಸಾವಿನ ಸಂಖ್ಯೆ 31ಕ್ಕೆ ಏರಿಕೆ

ಉತ್ತರಾಖಂಡದ ಚಮೋಲಿ ಜಿಲ್ಲೆಯ ತಪೋವನ ಜಲಶಕ್ತಿ ಯೋಜನೆಯ ಸುರಂಗದಲ್ಲಿ 37 ಕಾರ್ಮಿಕರು ಸಿಕ್ಕಿಬಿದ್ದ 55 ಗಂಟೆಗಳು ಕಳೆದಿದ್ದು ಅವರನ್ನು ರಕ್ಷಿಸಲು ಇಂಡೋ-ಟಿಬೆಟಿಯನ್ ಗಡಿ ಪೊಲೀಸ್, ಭಾರತೀಯ ಸೇನೆ, ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ, ರಾಜ್ಯ ವಿಪತ್ತು ಪ್ರತಿಕ್ರಿಯೆ ಪಡೆ ಮತ್ತು ಇತರರು ಸಮಯದ ವಿರುದ್ಧ ಓಡುತ್ತಿದ್ದಾರೆ.

published on : 10th February 2021

ಕಾಶ್ಮೀರದಲ್ಲಿ ಪಾಕಿಗಳ ಕುಟಿಲ ತಂತ್ರಕ್ಕೆ ಕಡಿವಾಣ: 10 ದಿನಗಳಲ್ಲಿ 2ನೇ ಭೂಗತ ಸುರಂಗ ಪತ್ತೆಹಚ್ಚಿದ ಬಿಎಸ್ಎಫ್!

ಕಳೆದ 10 ದಿನಗಳಲ್ಲಿ ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿಉಗ್ರರು ಒಳನುಸುಳುವಿಕೆಗೆ ಅನುಕೂಲವಾಗುವಂತೆ ಪಾಕಿಸ್ತಾನವು ಅಂತರಾಷ್ಟ್ರೀಯ ಗಡಿಯಲ್ಲಿ ನಿರ್ಮಿಸಿದ ಎರಡನೇ ಭೂಗತ ಸುರಂಗವೊಂದನ್ನು ಗಡಿ ಭದ್ರತಾ ಪಡೆ ಪತ್ತೆಹಚ್ಚಿದೆ ಎಂದು ಬಿಎಸ್ಎಫ್ ವಕ್ತಾರರು ತಿಳಿಸಿದ್ದಾರೆ.

published on : 23rd January 2021

ಮೇಘಾಲಯ ಕಲ್ಲಿದ್ದಲು ಗಣಿ ದುರಂತ: ಆರು ಮಂದಿ ದುರ್ಮರಣ

ಮೇಘಾಲಯದ ಪೂರ್ವ ಜೈನ್ತಿಯಾ ಬೆಟ್ಟದಲ್ಲಿನ ಕಲ್ಲಿದ್ದಲು ಗಣಿಯಲ್ಲಿ ಸುರಂಗ ಕೊರೆಯುವ ಯಂತ್ರ ಕುಸಿದ ಪರಿಣಾಮ ಆರು ಮಂದಿ ಮೃತಪಟ್ಟಿದ್ದಾರೆ.

published on : 22nd January 2021

ಅಟಲ್‌ ಸುರಂಗದಲ್ಲಿ ಸಂಚಾರಕ್ಕೆ ಅಡ್ಡಿಪಡಿಸಿ ನೃತ್ಯ: 10 ಪ್ರವಾಸಿಗರ ಬಂಧನ

ಇತ್ತೀಚೆಗಷ್ಟೇ ಉದ್ಘಾಟನೆಯಾಗಿದ್ದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗ ಅಟಲ್‌ ಟನಲ್ ನೊಳಗೆ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದ್ದ ಕಾರಣಕ್ಕಾಗಿ, ಹಿಮಾಚಲ ಪ್ರದೇಶ ಪೊಲೀಸರು 10 ಪ್ರವಾಸಿಗರನ್ನು ಬಂಧಿಸಿ, ಮೂರು ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.

published on : 26th December 2020

ಹತ್ಯೆಯಾದ ಜೆಇಎಂ ಉಗ್ರರು ಅಂತರಾಷ್ಟ್ರೀಯ ಗಡಿಯಲ್ಲಿ ಪತ್ತೆಯಾದ ಸುರಂಗದಿಂದ ಭಾರತಕ್ಕೆ ಬಂದಿದ್ದರು!

ಉಗ್ರರ ಕಾರ್ಖಾನೆಯಾಗಿರುವ ಪಾಕಿಸ್ತಾನ ಭಾರತಕ್ಕೆ ಉಗ್ರರನ್ನು ರವಾನಿಸುವ ತನ್ನ ಚಾಳಿಯನ್ನು ಎಂದಿನಿಂತೆ ಮುಂದುವರೆಸಿದೆ. ಭಾರತದೊಳಗೆ ನುಸುಳಲು ಉಗ್ರರಿಗೆ ಪಾಕಿಸ್ತಾನವೇ ಸಹಾಯ ಮಾಡಿದೆ ಎಂಬುದಕ್ಕೆ ಸಾಕ್ಷ್ಯ ದೊರೆತಿದೆ. 

published on : 23rd November 2020

ಜಮ್ಮು-ಕಾಶ್ಮೀರದಲ್ಲಿ ಸುರಂಗ ಪತ್ತೆ! 

ಜಮ್ಮು-ಕಾಶ್ಮೀರದಲ್ಲಿ ಬಿಎಸ್ಎಫ್ ಗಸ್ತು ತಿರುಗುವ ವೇಳೆ ಸುರಂಗ ಪತ್ತೆಯಾಗಿದೆ. 

published on : 22nd November 2020

ಪ್ರಧಾನಿ ಉದ್ಘಾಟಿಸಿದ ಅಟಲ್ ಸುರಂಗದಲ್ಲಿ ಸೋನಿಯಾ ಗಾಂಧಿ ಹೆಸರಿನ ಫಲಕ ಮಾಯಾ!

ರೋಹ್ಟಂಗ್‌ನ ಅಟಲ್‌ ಸುರಂಗದಲ್ಲಿ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರ ಹೆಸರಿದ್ದ ಫಲಕವನ್ನು ಕಿತ್ತು ಹಾಕಲಾಗಿದ್ದು, ಇದರಿಂದ ಸಿಡಿಮಿಡಿಗೊಂಡಿರುವ ಹಿಮಾಚಲ ಪ್ರದೇಶ ಕಾಂಗ್ರೆಸ್‌ ಪ್ರತಿಭಟನೆ ಮಾಡುವುದಾಗಿ ಎಚ್ಚರಿಸಿದೆ.

published on : 13th October 2020

ಅಟಲ್ ಟನಲ್ ಲೋಕಾರ್ಪಣೆ: ಪ್ರಗತಿಯ ಹಾದಿಯಲ್ಲಿ ಸುರಂಗವು ಲಡಾಖ್‌ಗೆ ಹೊಸ ಜೀವಸೆಲೆಯಾಗಲಿದೆ- ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಶನಿವಾರ ಹಿಮಾಚಲ ಪ್ರದೇಶದ ರೋಹ್ಟಾಂಗ್ ನಲ್ಲಿ 9.02 ಕಿಲೋ ಮೀಟರ್ ಉದ್ದದ ವಿಶ್ವದಲ್ಲಿಯೇ ಅತಿ ಉದ್ದದ ಹೆದ್ದಾರಿ ಸುರಂಗ ಮಾರ್ಗ ಅಟಲ್ ಸುರಂಗ ಹೆದ್ದಾರಿಯನ್ನು ಉದ್ಘಾಟಿಸಿದ್ದಾರೆ.

published on : 3rd October 2020

ವಿಶ್ವದ ಅತಿ ಉದ್ದದ ಅಟಲ್ ಸುರಂಗವನ್ನು ಅ.3ರಂದು ಉದ್ಘಾಟಿಸಲಿರುವ ಪ್ರಧಾನಿ ಮೋದಿ!

ವಿಶ್ವದ ಅತೀ ಉದ್ದದ ಅಟಲ್ ಸುರಂಗ ಮಾರ್ಗವನ್ನು ಅಕ್ಟೋಬರ್ 3ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ.

published on : 1st October 2020

ಅ.03ಕ್ಕೆ ಅಟಲ್ ಟನಲ್ ಉದ್ಘಾಟಿಸಲಿರುವ ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅ.03 ರಂದು ಅಟಲ್ ಟನಲ್ ನ್ನು ಉದ್ಘಾಟನೆ ಮಾಡಲಿದ್ದಾರೆ. 

published on : 21st September 2020

ವಿಶ್ವದ ಅತಿ ಉದ್ದದ ಮನಾಲಿ-ಲೇಹ್ ಹೆದ್ದಾರಿ ಅಟಲ್ ಸುರಂಗ ಮಾರ್ಗ ಪೂರ್ಣ

ಹತ್ತು ಸಾವಿರ ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾದ ಮನಾಲಿಯನ್ನು ಲೇಹ್ ನೊಂದಿಗೆ ಸಂಪರ್ಕಿಸುವ 9.2 ಕಿ.ಮೀ ಅಟಲ್ ಸುರಂಗ ಮಾರ್ಗದ  ನಿರ್ಮಾಣ ಕಾರ್ಯ  10 ವರ್ಷಗಳ ಬಳಿಕ ಪೂರ್ಣಗೊಂಡಿದೆ. 

published on : 16th September 2020

ಸುರಂಗಗಳ ಮೂಲಕ ಭಾರತಕ್ಕೆ ಭಯೋತ್ಪಾದಕರು ಶಸ್ತ್ರಾಸ್ತ್ರಗಳನ್ನು ನುಗ್ಗಿಸುತ್ತಿದೆ ಪಾಕಿಸ್ತಾನ! 

ಸುರಂಗಗಳ ಮೂಲಕ ಪಾಕಿಸ್ತಾನ ಭಾರತಕ್ಕೆ ಭಯೋತ್ಪಾದಕರನ್ನು ನುಗ್ಗಿಸುತ್ತಿರುವ ಸ್ಫೋಟಕ ಮಾಹಿತಿ ಬಹಿರಂಗಗೊಂಡಿದೆ. 

published on : 14th September 2020