- Tag results for Tushar Girinath
![]() | ಮುಸ್ಲಿಂ ಸಂಸ್ಥೆಗೂ ಈದ್ಗಾ ಮೈದಾನಕ್ಕೂ ಸಂಬಂಧವಿಲ್ಲ, ಮೂಲ ಮಾಲೀಕರು ದಾಖಲೆಗಳಿಗಾಗಿ ಅರ್ಜಿ ಸಲ್ಲಿಸಬಹುದು: ಬಿಬಿಎಂಪಿಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಇದೀಗ ಬಹುದೊಡ್ಡ ತಿರುವು ಪಡೆದಿದ್ದು, ಮಾಲೀಕತ್ವ ತನ್ನದೇ ಎಂದು ಹೇಳಿಕೊಂಡಿದ್ದ ಸೆಂಟ್ರಲ್ ಮುಸ್ಲಿಂ ಅಸೋಸಿಯೇಷನ್ ಗೂ ವಿವಾದಿತ ಜಾಗಕ್ಕೂ ಯಾವುದೇ ಸಂಬಂಧವಿಲ್ಲ.. ಮೂಲ ದಾಖಲೆಗಳಿಗಾಗಿ ಮಾಲೀಕರು ಅರ್ಜಿ ಸಲ್ಲಿಸಬಹುದು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸ್ಪಷ್ಟನೆ ನೀಡಿದೆ. |
![]() | ಪ್ರಧಾನಿ ಮೋದಿ ಸಂಚರಿಸಿದ್ದ ಯಾವುದೇ ರಸ್ತೆಗೆ ಹಾನಿಯಾಗಿಲ್ಲ: ಪಿಎಂಒಗೆ ಬಿಬಿಎಂಪಿ ವರದಿಇತ್ತೀಚೆಗೆ ಬೆಂಗಳೂರಿಗೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಅವರು ಸಂಚರಿಸಿದ್ದ ಯಾವುದೇ ರಸ್ತೆಗಳೂ ಹಾನಿಗೊಳಗಾಗಿಲ್ಲ ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಪ್ರಧಾನಿ ಕಚೇರಿಗೆ ಮಾಹಿತಿ ನೀಡಿದೆ. |
![]() | ಮೊಬೈಲ್ ಟಾಯ್ಲೆಟ್ ನಿರ್ಮಿಸಿದ ಪಿಎಸ್ಐಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಭಿನಂದನೆಗೊರಗುಂಟೆಪಾಳ್ಯ ಜಂಕ್ಷನ್ ನಲ್ಲಿ ಇದೇ ತಿಂಗಳ 15 ರಂದು 10 ಮೊಬೈಲ್ ಟಾಯ್ಲೆಟ್ ನಿರ್ಮಿಸಿರುವ ಸೆಂಟ್ರಲ್ ವಿಭಾಗದ ಪಿಎಸ್ ಐ ಶಾಂತಪ್ಪ ಜಡೇಮ್ಮನವರ್ ಅವರನ್ನು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಭೇಟಿ ಮಾಡಿದ್ದು, ಅವರ ಸಾರ್ವಜನಿಕ ಸೇವೆಗೆ ಅಭಿನಂದನೆ ಸಲ್ಲಿಸಿದ್ದಾರೆ. |
![]() | ಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಬಿಬಿಎಂಪಿ ಸಿಬ್ಬಂದಿಗೆ ಕೌಶಲ್ಯ ತರಬೇತಿಸಾರ್ವಜನಿಕರ ಕುಂದುಕೊರತೆ ಪರಿಹರಿಸಲು ಮತ್ತು ಉತ್ತಮ ವೃತ್ತಿಪರ ವರ್ತನೆಗಾಗಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಿಬ್ಬಂದಿಗೆ ಶೀಘ್ರದಲ್ಲೇ ಪ್ರೇರಣೆ ಹಾಗೂ ಕೌಶಲ್ಯ ತರಬೇತಿ ಕಾರ್ಯಕ್ರಮಕ್ಕೆ ಆಯೋಜಿಸಲಾಗುತ್ತಿದೆ. |
![]() | ಬೆಂಗಳೂರಿನಲ್ಲಿ ಪ್ರವಾಹ ಪರಿಸ್ಥಿತಿ ಕಡಿಮೆ ಮಾಡಲು ದೀರ್ಘಾವಧಿ ಯೋಜನೆ: ಬಿಬಿಎಂಪಿ ಮುಖ್ಯ ಆಯುಕ್ತ23 ದಿನಗಳ ಹಿಂದೆಯಷ್ಟೇ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಾಗಿ ಅಧಿಕಾರ ವಹಿಸಿಕೊಂಡ ತುಷಾರ್ ಗಿರಿನಾಥ್ ಅವರು ರಾಜಧಾನಿ ಬೆಂಗಳೂರಿನ ಸಮಸ್ಯೆಗಳು ಮತ್ತು ಪ್ರವಾಹ ಪರಿಸ್ಥಿತಿ ಕುರಿತು ಅರಿತುಕೊಂಡಿದ್ದು, ಸಮಸ್ಯೆ ದೂರಾಗಿಸಲು ದೀರ್ಘಾವದಿ ಯೋಜನೆಗಳ ಅಗತ್ಯವಿದೆ ಎಂದು ಹೇಳಿದ್ದಾರೆ. |
![]() | ಬೆಂಗಳೂರು: ತಿಂಗಳೊಳಗೆ ವಾಜಪೇಯಿ ಕ್ರೀಡಾಂಗಣ ದುರಸ್ತಿ- ಬಿಬಿಎಂಪಿ ಮುಖ್ಯ ಆಯುಕ್ತಬಿರುಗಾಳಿ ಮಳೆಯಿಂದ ಉದ್ಘಾಟನೆಯಾದ ಕೇವಲ ಎರಡು ತಿಂಗಳಲ್ಲಿಯೇ ಕುಸಿದ ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣವನ್ನು ತಿಂಗಳೊಳಗೆ ದುರಸ್ಥಿ ಮಾಡಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ. |
![]() | ಬಿಬಿಎಂಪಿ ನೂತನ ಮುಖ್ಯ ಆಯಕ್ತ ನಗರ ಸಂಚಾರ: ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆನೂತನವಾಗಿ ನೇಮಕಗೊಂಡಿರುವ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಭಾನುವಾರ ಬೆಂಗಳೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ನಡೆಸಿದರು. |
![]() | ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ, ನೂತನ ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್ ನೇಮಕಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತರಾಗಿದ್ದ ಗೌರವ್ ಗುಪ್ತಾ ಅವರನ್ನು ರಾಜ್ಯ ಸರ್ಕಾರ ಗುರುವಾರ ವರ್ಗಾವಣೆ ಮಾಡಿದ್ದು, ಅವರ ಸ್ಥಾನಕ್ಕೆ ತುಷಾರ್ ಗಿರಿನಾಥ್ ಅವರನ್ನು ನೇಮಕ ಮಾಡಿದೆ. |