- Tag results for Tushar Mehta
![]() | ಬಿಜೆಪಿ ಗುಲಾಮನಂತೆ ವರ್ತಿಸಬೇಡಿ: ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾಗೆ ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯೆನ್ಬಿಜೆಪಿ ನಾಯಕ ಸುವೇಂದು ಅಧಿಕಾರಿ ಭೇಟಿ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಿರುದ್ಧ ಟಿಎಂಸಿ ರಾಜ್ಯಸಭಾ ಮುಖಂಡ ಡೆರೆಕ್ ಒ'ಬ್ರಿಯೆನ್ ವಾಗ್ದಾಳಿ ಮುಂದುವರೆಸಿದ್ದಾರೆ. |
![]() | ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಜೊತೆಗೆ 'ಅಘೋಷಿತ ಭೇಟಿ': ಆರೋಪ ಅಲ್ಲಗಳೆದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ!ಪಶ್ಚಿಮ ಬಂಗಾಳ ಬಿಜೆಪಿ ಶಾಸಕ ಸುವೇಂದು ಅಧಿಕಾರಿ ಭಾರತದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರನ್ನು ಭೇಟಿ ಮಾಡಿದ ಬಳಿಕ ಮೆಹ್ತಾ ಅವರ ವಜಾಗೆ ಆಗ್ರಹಿಸಿ ಟಿಎಂಸಿ ಪ್ರಧಾನಿಗೆ ಪತ್ರ ಬರೆದಿದೆ. |