• Tag results for Tweet War

'ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ-ಗುಬ್ಬಕ್ಕ ಕತೆ ಹೇಳುತ್ತಾ ಕೂರಬೇಡಿ' 

ನನ್ನ ಸರ್ಕಾರದ ಕಾಲದಲ್ಲಿ ನೂರಾರು ಹಿಂದೂಗಳ ಹತ್ಯೆಯಾಯಿತು ಎಂದು ಕಾಗಕ್ಕ- ಗುಬ್ಬಕ್ಕನ ಕತೆ ಹೇಳುತ್ತಾ ಕೂರಬೇಡಿ. ನೀವು ಗೃಹ ಸಚಿವರಾಗಿದ್ದವರು, ಈಗ ಮುಖ್ಯಮಂತ್ರಿ ಆಗಿದ್ದೀರಿ. ನಾವೇ ಪ್ರಕಟಿಸಿದ ಅಧಿಕೃತ ಮಾಹಿತಿಯನ್ನು ಕೊಡುತ್ತೇನೆ.

published on : 15th October 2021

ಸ್ನೇಹಿತರೊಟ್ಟಿಗೆ ಸೇರಿ ಕುಡಿದು ತೇಲಾಡುತ್ತಿದ್ದವರು ಯಾರು? ಆರ್ ಎಸ್ ಎಸ್ ಮತ್ತು ಬಿಜೆಪಿಯದ್ದು ತಾಯಿ-ಮಕ್ಕಳ ಸಂಬಂಧ!

ಆರ್‌ಎಸ್‌ಎಸ್‌ ಎಂಬುದನ್ನು ಹೊರಗಿನಿಂದ ಅರ್ಥಮಾಡಿಕೊಳ್ಳುವುದು ಕಷ್ಟವಾಗುತ್ತದೆ. ಏಕೆಂದರೆ ಅದು ಕೊಡುವ ಶಿಕ್ಷಣ, ಪ್ರೇರಣೆಯನ್ನು ಹತ್ತಿರದಿಂದ ನೋಡಿದಾಗ ನಿಮಗೆ ಅರ್ಥವಾಗಬಹುದು ಎಂದಿದ್ದಾರೆ.

published on : 29th September 2021

ಬ್ರಿಟಿಷರ ವಿರುದ್ಧ ಹುಲ್ಲುಕಡ್ಡಿ ಎತ್ತದೆ ಕಾಂಗ್ರೆಸ್ಸಿಗರು ಸ್ವಾತಂತ್ರ್ಯ ತಂದುಕೊಟ್ಟರು; ಭಗತ್ -ಬೋಸ್ ಗೋಲಿ ಆಡುತ್ತಿದ್ದರು!

ಕಾಂಗ್ರೆಸ್ ಗುಲಾಮಗಿರಿ ಪಕ್ಷ ಎಂಬ ಮುಖ್ಯಮಂತ್ರಿ ಹೇಳಿಕೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರ ವಾಕ್ಸಮರಕ್ಕೆ ಕಾರಣವಾಗಿದೆ.

published on : 28th September 2021

'ಜಗತ್ತೇ ನಿಮ್ಮ ಬೃಹನ್ನಾಟಕ ನೋಡುತ್ತಿದೆ, ಲಜ್ಜೆಗೇಡಿತನಕ್ಕೆ ಏನೆನ್ನಬೇಕು?: ಬಿಜೆಪಿಗೆ ಪ್ರಜಾಪ್ರಭುತ್ವವೆಂದರೆ ಶಾಪಿಂಗ್ ಮಾಲ್‌ನಂತೆ!'

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಸಾಗುತ್ತಿರುವ ಹಡಗಿಗೆ ಮಾಜಿ ಸಿಎಂ ಸಿದ್ದರಾಮಯ್ಯ ರಂಧ್ರ ಕೊರೆಯುತ್ತಿದ್ದಾರೆ ಎಂಬ ಬಿಜೆಪಿ ಟ್ವೀಟ್ ಗೆ ಕಾಂಗ್ರೆಸ್ ತಿರುಗೇಟು ನೀಡಿದೆ. 

published on : 14th April 2021

ಎತ್ತು ಏರೋಪ್ಲೇನ್‌ಗೆ, ಕೋಣ ವಾಟರ್‌ಬೋಟ್ ಗೆ, ರಾಜ್ಯ ಕೆಸರು ಗುಂಡಿಗೆ: ಆರೋಪಿಯ ರಕ್ಷಣೆಗೆ ನಿಲ್ಲುವ ಬಿಜೆಪಿಗರು ಸುಭಗರು!

ರಾಜ್ಯ ಬಿಜೆಪಿ ಸರ್ಕಾರದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ಸಂಬಂಧ ಕಾಂಗ್ರೆಸ್ ಸರಣಿ ಟ್ವೀಟ್ ಮಾಡುವ ಮೂಲಕ ಯಡಿಯೂರಪ್ಪ ಸರ್ಕಾರವನ್ನು ಲೇವಡಿ ಮಾಡಿದೆ.

published on : 1st April 2021

'ಮೇಟಿ- ಮನು ಸಿಂಘ್ವಿಗೆ ಎಷ್ಟು ಬಟ್ಟೆ ಕೊಟ್ಟಿದ್ದೀರಾ? ಸಿದ್ದರಾಮಯ್ಯ ಬಟ್ಟೆ ವ್ಯಾಪಾರದಲ್ಲಾದರೂ ಯಶಸ್ಸು ಕಾಣಲಿ': ಶ್ರೀರಾಮುಲು ಟಾಂಗ್

ಮಾಜಿ ಸಿಎಂ ಸಿದ್ದರಾಮಮಯ್ಯ ಅವರು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರಿಗೆ 2 ಜೊತೆ ಬಟ್ಟೆ ಕೊಡುತ್ತೇನೆ ಎಂದು ನೀಡಿದ್ದ ಹೇಳಿಕೆಗೆ ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಟಾಂಗ್ ನೀಡಿದ್ದಾರೆ.

published on : 22nd March 2021

ದುಡಿದು ಬಾಳುವುದು ಮಹಿಳಾ ಸಬಲೀಕರಣವೋ? ಹೊಡೆದು ಬಾಳುವುದೋ? 

ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಪೇದೆಯ ಮೇಲೆ ಹಲ್ಲೆ ವಿಚಾರವಾಗಿ ಟ್ವಿಟ್ಟರ್‌ನಲ್ಲಿ ಸಚಿವ ಶ್ರೀರಾಮುಲು ಹಾಗೂ ಶಾಸಕಿ ಸೌಮ್ಯ ರೆಡ್ಡಿ ನಡುವೆ ಜಟಾಪಟಿ ನಡೆದಿದೆ.

published on : 22nd January 2021

ರಾಶಿ ಭವಿಷ್ಯ