- Tag results for Twin blast
![]() | ಜಮ್ಮುವಿನಲ್ಲಿ ಅವಳಿ ಸ್ಫೋಟ; 9 ಮಂದಿಗೆ ಗಾಯಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆಯು ಜಮ್ಮು ತಲುಪಲು ಕೇವಲ ಎರಡು ದಿನ ಬಾಕಿಯಿರುವಂತೆಯೇ, ಶನಿವಾರ ನಗರದ ಹೊರವಲಯದಲ್ಲಿರುವ ಜನನಿಬಿಡ ಪ್ರದೇಶದಲ್ಲಿ ಅವಳಿ ಬಾಂಬ್ ಸ್ಫೋಟ ಸಂಭವಿಸಿದ್ದು, ಒಂಬತ್ತು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಭಾರತ್ ಜೋಡೋ ಯಾತ್ರೆ, ಗಣರಾಜ್ಯೋತ್ಸವಕ್ಕೆ ಸಿದ್ಧತೆ: ಬಿಗಿ ಭದ್ರತೆ ನಡುವೆಯೂ ಜಮ್ಮುನಲ್ಲಿ ಅವಳಿ ಸ್ಫೋಟ; 7 ಮಂದಿಗೆ ಗಾಯಕಣಿವೆ ಕೇಂದ್ರಾಡಳಿತ ಪ್ರದೇಶ ಜಮ್ಮು ಮತ್ತು ಕಾಶ್ಮೀರದಲ್ಲಿ 15 ನಿಮಿಷಗಳ ಅಂತರದಲ್ಲಿ ಎರಡು ಸ್ಫೋಟಗಳು ಸಂಭವಿಸಿದ್ದು ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಅವಳಿ ಸ್ಫೋಟ: 6 ಮಂದಿಗೆ ಗಾಯಕಣಿವೆ ಪ್ರದೇಶ ಜಮ್ಮು-ಕಾಶ್ಮೀರದ ನರ್ವಲ್ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ಅವಳಿ ಸ್ಫೋಟ ಸಂಭವಿಸಿ ಆರು ಮಂದಿ ಗಾಯಗೊಂಡಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. |