- Tag results for Twins
![]() | ಹೆತ್ತವರೇ ತಿರಸ್ಕರಿಸಿದರೂ ಧೃತಿಗೆಡದ ಪಂಜಾಬ್ ಸಯಾಮಿಗಳು: ಇವರ ಶ್ರಮದ ಬದುಕು ಎಲ್ಲರಿಗೂ ಸ್ಫೂರ್ತಿ!ಹುಟ್ಟುವಾಗ ಸಹೋದರರು ಬೆಳೆಯುವಾಹ ದಾಯಾದಿಗಳು ಎಂಬ ಮಾತಿದೆ. ಆದರೆ ಈ ಇಬ್ಬರ ವಿಷಯದಲ್ಲಿ ಆ ಮಾತು ಸತ್ಯವಾಗುವುದಿಲ್ಲ. |
![]() | 'ಶಾರದಾ-ಗಣಪತಿ' ಶಾಲೆಯಲ್ಲಿ 11 ಮಂದಿ ಅವಳಿ-ಜವಳಿ ಮಕ್ಕಳು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಒಂದು ವಿಶಿಷ್ಟ ವಿದ್ಯಾಸಂಸ್ಥೆ!ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲ್ಲೂಕಿನಲ್ಲಿ ಒಂದು ಅಪರೂಪದ ಶಾಲೆಯಿದೆ. ತಾಲ್ಲೂಕಿನ ಕೈರಂಗಳ ಗ್ರಾಮದ ಬಾಳೆಪುಣಿ ಗ್ರಾಮಪಂಚಾಯತ್ ವಲಯದ ಪುಣ್ಯಕೋಟಿ ನಗರದಲ್ಲಿ ಶಾರದಾ ಗಣಪತಿ ವಿದ್ಯಾಕೇಂದ್ರವಿದ್ದು, ಇಲ್ಲಿ 11 ಮಂದಿ ಅವಳಿ-ಜವಳಿ ಮಕ್ಕಳು ಓದುತ್ತಿದ್ದಾರೆ. |
![]() | ಅವಳಿ ಮಕ್ಕಳ ತಾಯಿಯಾದ ನಟಿ ಪ್ರೀತಿ ಜಿಂಟಾಖ್ಯಾತ ಬಾಲಿವುಡ್ ನಟಿ, ಒಂದು ಕಾಲದ ಸ್ಟಾರ್ ಹೀರೋಯಿನ್ ಪ್ರೀತಿ ಜಿಂಟಾ (46) ಸಂತಸ ಸುದ್ದಿ ಹಂಚಿಕೊಂಡಿದ್ದಾರೆ. ಅವಳಿ ಶಿಶುಗಳಿಗೆ ತಾಯಿಯಾಗಿರುವೆ ಎಂದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. |
![]() | ಅವಳಿ ಮಕ್ಕಳನ್ನು ಬಾವಿಗೆಸೆದು ಆತ್ಮಹತ್ಯೆ ಯತ್ನ: ಕಂದಮ್ಮಗಳ ಸಾವು, ಬದುಕುಳಿದ ಮಹಿಳೆಅವಳಿ ಮಕ್ಕಳನ್ನು ಬಾವಿಗೆಸೆದು ಮಹಿಳೆಯೋರ್ವಳು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಭಾನುವಾರ ರಾತ್ರಿ ನಡಾಪುರಂ ಬಳಿಯ ಪೆರೋಡ್ ನಲ್ಲಿ ನಡೆದಿದೆ. |