• Tag results for Two Arrest

ಬೆಂಗಳೂರು: 84 ಲಕ್ಷ‌ ರು. ಮೌಲ್ಯದ ಗಾಂಜಾ ಜಪ್ತಿ; ಇಬ್ಬರ ಬಂಧನ

ನಗರದ ವಿವಿಧೆಡೆ ಗಾಂಜಾ ಮಾರಾಟ‌ ಮಾಡುತ್ತಿದ್ದ ಇಬ್ಬರನ್ನು ಕೋರಮಂಗಲ ಪೊಲೀಸರು ಬಂಧಿಸಿದ್ದಾರೆ.

published on : 14th April 2021

ಜಾರ್ಖಂಡ್: ಅಪ್ರಾಪ್ತ ಗರ್ಭಿಣಿ ಹತ್ಯೆ, ಇಬ್ಬರ ಬಂಧನ

17 ವರ್ಷದ ಗರ್ಭಿಣಿ ಹತ್ಯೆ ಮಾಡಿ ಸಮಾಧಿ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ,

published on : 7th March 2021

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ಹತ್ಯೆ ಮಾಡಿದವರ ಬಂಧನ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನ ತಲೆಗೆ ಸಿಮೆಂಟ್ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ ಇಬ್ಬರೂ ಆರೋಪಿಗಳನ್ನು 24 ಗಂಟೆಯಲ್ಲಿ ಕಾರ್ಯಾಚರಣೆ ನಡೆಸಿ ಹಲಸೂರು ಪೊಲೀಸರು ಬಂಧಿಸಿದ್ದಾರೆ.

published on : 3rd March 2021

ಮನೆಗಳ್ಳರ ಬಂಧನ: 17 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆಯ ಚಿಲಕ ಮುರಿದು ಒಳಹೊಕ್ಕಿ ಚಿನ್ನಾಭರಣ ಕಳವು ಮಾಡಿದ್ದ ಇಬ್ಬರು  ಕಳ್ಳರನ್ನು ಪೊಲೀಸರು ಬಂಧಿಸಿ, 17.20‌ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶಪಡಿಸಿಕೊಂಡಿದ್ದಾರೆ. 

published on : 2nd February 2021

ಮಂಗಳೂರು ವಿಮಾನ ನಿಲ್ದಾಣದಲ್ಲಿ 2.15 ಕೆಜಿ ಚಿನ್ನ ವಶ: ಇಬ್ಬರ ಬಂಧನ

ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಎಂಐಎ ಕಸ್ಟಮ್ಸ್ ಅಧಿಕಾರಿಗಳು ಶುಕ್ರವಾರ ಇಬ್ಬರನ್ನು ಬಂಧಿಸಿ, ಅವರಿಂದ ಸುಮಾರು 1.09 ಕೋಟಿ ರೂ. ಮೌಲ್ಯದ 2.15 ಕೆಜಿ ಚಿನ್ನ ವಶಪಡಿಸಿಕೊಂಡಿದ್ದಾರೆ.

published on : 15th January 2021

ಖಾಸಗಿ ಕಂಪನಿ ನೌಕರನಿಗೆ ಗನ್ ತೋರಿಸಿ ಹಣ ದರೋಡೆ: ಬೆಂಗಳೂರಿನಲ್ಲಿ ಇಬ್ಬರ ಬಂಧನ

ಕಂಪೆನಿಗೆ ಸೇರಿದ ಹಣ ಸಂಗ್ರಹಿಸಿಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಪಿಸ್ತೂಲು ಮಾದರಿಯ ಲೈಟರ್ ತೋರಿಸಿ ಬೆದರಿಸಿ 79 ಸಾವಿರ ಹಣ ದೋಚಿದ್ದ ಇಬ್ಬರನ್ನು ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. 

published on : 16th December 2020

ಬೆಂಗಳೂರಿನ ಹೊಸಗುಡ್ಡದಹಳ್ಳಿ ಬೆಂಕಿ ಅವಘಡ: ಇಬ್ಬರ ಬಂಧನ

ಬೆಂಗಳೂರಿನ ಮೈಸೂರು ರಸ್ತೆಯ ಹೊಸಗುಡ್ಡದಹಳ್ಳಿಯ ಬಾಪೂಜಿನಗರದಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸಂಭವಿಸಿದ್ದ ಬೆಂಕಿ ಅವಘಡ ಸಂಬಂಧ, ಕಾರ್ಖಾನೆ ಮಾಲೀಕ ಸಜ್ಜನ್ ರಾವ್ ಹಾಗೂ ಕಂಪನಿ ಉದ್ಯೋಗಿ ಅನಿಲ್ ಎಂಬುವರನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.

published on : 11th November 2020

ಹುಲಿ‌ ಉಗುರು ಮಾರಾಟಕ್ಕೆ ಯತ್ನ: ಕೊಳ್ಳೇಗಾಲದಲ್ಲಿ ಇಬ್ಬರ ಬಂಧನ

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಹುಲಿ ಉಗುರು ಮಾರಾಟಕ್ಕೆ ಯತ್ನಿಸಿದ ಇಬ್ಬರು ಆರೋಪಿಗಳನ್ನು ಅರಣ್ಯ ಸಂಚಾರಿ ದಳ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

published on : 10th September 2020

ಎಟಿಎಂ ಗಳಲ್ಲಿ 32 ಲಕ್ಷ ರು ಹಣ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

ಎಟಿಎಂ ಘಟಕದಲ್ಲಿ 32 ಲಕ್ಷ ರು. ಕಳವು ಮಾಡಿದ್ದ ಆರೋಪದಡಿ ಹಲಸೂರು ಗೇಟ್ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. 

published on : 22nd August 2020

ಬೆಂಗಳೂರು: ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದವರ ಬಂಧನ

ಕಾಲೇಜು ವಿದ್ಯಾರ್ಥಿನಿಯರು, ಉಪನ್ಯಾಸಕಿಯರ ಫೋಟೋಗಳನ್ನು ಕದ್ದು ಅಶ್ಲೀಲ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಇಬ್ಬರನ್ನು ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

published on : 30th July 2020