- Tag results for Two Held
![]() | ಪಾಕ್ ಗಡಿಯಲ್ಲಿ 5 ಕೆಜಿ ಹೆರಾಯಿನ್ ಸಾಗಿಸುತ್ತಿದ್ದ ಡ್ರೋನ್ ಹೊಡೆದುರುಳಿಸಿದ ಭದ್ರತಾ ಪಡೆಗಳು! ಇಬ್ಬರ ಬಂಧನಭಾರತ- ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ ಬಳಿ ಭದ್ರತಾ ಪಡೆಗಳು ಭಾನುವಾರ ಆರು ರೆಕ್ಕೆಗಳ ಡ್ರೋನ್ ಹೊಡೆದುರುಳಿಸಿದ್ದು, 5 ಕೆಜಿ ಹೆರಾಯಿನ್ ವಶಪಡಿಸಿಕೊಂಡಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆಯಲ್ಲಿ ಪರಾರಿಯಾಗಲು ಯತ್ನಿಸಿದ ಇಬ್ಬರನ್ನೂ ಬಂಧಿಸಲಾಗಿದೆ. |
![]() | ಮುಂಬೈ ವಿಮಾನ ನಿಲ್ದಾಣದಲ್ಲಿ 100 ಕೋಟಿ ರೂ. ಮೌಲ್ಯದ ಹೆರಾಯಿನ್ ಜಪ್ತಿ, ಇಬ್ಬರ ಬಂಧನಛತ್ರಪತಿ ಶಿವಾಜಿ ಮಹಾರಾಜ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಆದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್ ಐ) ಮುಂಬೈ ವಿಮಾನ ನಿಲ್ದಾಣದಲ್ಲಿ 100 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ 16 ಕೆಜಿ ಹೆರಾಯಿನ್ ವಶಪಡಿಸಿಕೊಂಡಿದೆ... |
![]() | ಬೆಂಗಳೂರು: ಒಂಟಿ ಮಹಿಳೆ ಹತ್ಯೆ, ಇಬ್ಬರು ಹಂತಕರ ಬಂಧನಮನೆಯಲ್ಲಿ ಒಂಟಿಯಾಗಿದ್ದ 57 ವರ್ಷದ ಮಹಿಳೆಯನ್ನು ಹತ್ಯೆ ಮಾಡಿ, ಬೆಲೆಬಾಳುವ ವಸ್ತುಗಳೊಂದಿಗೆ ಪರಾರಿಯಾಗಿದ್ದ ಬಿಹಾರ ಮೂಲದ ಇಬ್ಬರು ಹಂತಕರನ್ನು ದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ. |
![]() | ಕಾಶ್ಮೀರದ ಶೋಪಿಯಾನ್‌ನಲ್ಲಿ ಸಿಆರ್ ಪಿಎಫ್ ಯೋಧನ ಹತ್ಯೆ: ಕೆಲವೇ ಗಂಟೆಗಳಲ್ಲಿ ಇಬ್ಬರ ಬಂಧನಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಸಿಆರ್‌ಪಿಎಫ್ ಸಿಬ್ಬಂದಿಯೊಬ್ಬರನ್ನು ಗುಂಡಿಕ್ಕಿ ಹತ್ಯೆಗೈದ ಕೆಲವೇ ಗಂಟೆಗಳಲ್ಲಿ ಪೊಲೀಸರು ದಾಳಿಕೋರರನ್ನು ಭಾನುವಾರ ಬಂಧಿಸಿದ್ದಾರೆ. |
![]() | ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಕೊಲೆಗೆ ಸಂಚು: ಇಬ್ಬರು ಆರೋಪಿಗಳ ಬಂಧನಕನ್ನಡ ಚಿತ್ರ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಅವರ ಕೊಲೆಗೆ ಸಂಚು ರೂಪಿಸಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನು ನಗರದ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ. ಈ ಇಬ್ಬರೂ ಆರೋಪಿಗಳು ಸುಮಾರು ಒಂದು ವರ್ಷದಿಂದ ತಲೆ ಮರೆಸಿಕೊಂಡಿದ್ದರು. |