- Tag results for Two LeT militants killed
![]() | ಕಾಶ್ಮೀರ: ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಎನ್ಕೌಂಟರ್ ಗೆ ಇಬ್ಬರು ಎಲ್ಇಟಿ ಉಗ್ರರು ಬಲಿಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ನಲ್ಲಿ ಇಬ್ಬರು ಲಷ್ಕರ್-ಎ-ತೊಯ್ಬಾ(ಎಲ್ಇಟಿ) ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮು-ಕಾಶ್ಮೀರದಲ್ಲಿ ಎನ್ ಕೌಂಟರ್ ಗೆ ಇಬ್ಬರು ಉಗ್ರರು ಬಲಿ; ಮೂವರು ಭದ್ರತಾ ಸಿಬ್ಬಂದಿಗಳಿಗೆ ಗಾಯ!ಉತ್ತರ ಪ್ರದೇಶದ ಸಹರನ್ಪುರ್ ನಿಂದ ಕಾಶ್ಮೀರಕ್ಕೆ ವಲಸೆ ಬಂದಿದ್ದ ಬಡಗಿಯ ಹತ್ಯೆ ಮಾಡಿದ್ದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಅ.20 ರಂದು ನಡೆದ ಎನ್ ಕೌಂಟರ್ ನಲ್ಲಿ ಹತ್ಯೆ ಮಾಡಿವೆ. |