• Tag results for Two arrest

ಬೆಂಗಳೂರು: ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ, ಇಬ್ಬರು ಆರೋಪಿಗಳ ಬಂಧನ

ಹಿರಿಯ ನಟಿ ವಿನಯಾ ಪ್ರಸಾದ್ ಮನೆಯಲ್ಲಿ ಕಳ್ಳತನ ಮಾಡಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ನಂದಿನಿ ಲೇಔಟ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

published on : 26th November 2022

ಮೈಸೂರು: ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಕೊಲೆ; ಇಬ್ಬರು ಆರೋಪಿಗಳ ಬಂಧನ

ಕೇಂದ್ರ ಗುಪ್ತಚರ ದಳದ ನಿವೃತ್ತ ಅಧಿಕಾರಿ ಎನ್.ಆರ್. ಕುಲಕರ್ಣಿ ಅವರ ಹತ್ಯೆ ಪ್ರಕರಣವನ್ನು ಭೇದಿಸಿರುವ ನಗರ ಪೊಲೀಸರು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 9th November 2022

ತುಮಕೂರು: ಈದ್-ಮಿಲಾದ್ ವೇಳೆ ಮುಸ್ಲಿಮರ ಧಾರ್ಮಿಕ ಧ್ವಜ ಸುಟ್ಟ ಪ್ರಕರಣ; ಇಬ್ಬರ ಬಂಧನ

ಈದ್ ಮಿಲಾದ್ ಹಬ್ಬದ ದಿನ ಶಿರಾದಲ್ಲಿ ಮುಸ್ಲಿಮರ ಧಾರ್ಮಿಕ ಹಸಿರು ಧ್ವಜವನ್ನು ಸುಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಿದ್ದಾರೆ.

published on : 14th October 2022

ಪುಟ್ಟೇನಹಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳ ಬಂಧನ

ಭರ್ಜರಿ ಕಾರ್ಯಾಚರಣೆ ನಡೆಸಿದ ಪುಟ್ಟೇನಹಳ್ಳಿ ಪೊಲೀಸರು 51 ಸರಗಳ್ಳತನ ಪ್ರಕರಣಗಳಲ್ಲಿ ಬೇಕಾಗಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದು, ಒಂದೂವರೆ ಕೋಟಿ ರು. ಮೌಲ್ಯದ ಚಿನ್ನಾಭರಣಗಳನ್ನು ವಶ ಪಡಿಸಿಕೊಂಡಿದ್ದಾರೆ.

published on : 27th August 2022

ಬಿಜೆಪಿ ನಾಯಕಿ ಸೊನಾಲಿ ಪೋಗಟ್ ಸಾವು ಪ್ರಕರಣ: ಗೋವಾ ಪೊಲೀಸರಿಂದ ಇಬ್ಬರು ಸಹಚರರ ಬಂಧನ

ಹರ್ಯಾಣದ ಬಿಜೆಪಿ ನಾಯಕಿ ಟಿಕ್ ಟಾಕ್ ಸ್ಟಾರ್ ಸೊನಾಲಿ ಪೋಗಟ್ ಅವರ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸೊನಾಲಿಯ ಇಬ್ಬರು ಸಹಚರರನ್ನು ಗೋವಾ ಪೊಲೀಸರು ವಶಕ್ಕೆ ಪಡೆದಿರುವುದಾಗಿ ವರದಿ ತಿಳಿಸಿದೆ.

published on : 26th August 2022

ಶಿವಮೊಗ್ಗದಲ್ಲಿ ದಲಿತ ಮಹಿಳೆ ಮೇಲೆ ಅತ್ಯಾಚಾರ ಯತ್ನ: ಇಬ್ಬರ ಬಂಧನ

ಆರಗ ಸಮೀಪ ಗ್ರಾಮವೊಂದರಲ್ಲಿ ಪರಿಶಿಷ್ಟ ಮಹಿಳೆಯನ್ನು ವಿವಸ್ತ್ರಗೊಳಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.

published on : 13th May 2022

ಬೆಂಗಳೂರು: ಗಾಂಜಾ ಮಾರುತ್ತಿದ್ದ ಇಬ್ಬರ ಸೆರೆ, 21 ಕೆಜಿ ಮಾದಕ ವಸ್ತು ವಶ

ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಅಂತರರಾಜ್ಯ ಡ್ರಗ್ಸ್‌ ಪೆಡ್ಲರ್‌ಗಳನ್ನು ರಾಜಗೋಪಾಲ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

published on : 28th February 2022

ಹುಲಿ ಉಗುರು ಮಾರಾಟ: ಅರಣ್ಯಾಧಿಕಾರಿಗಳಿಂದ ಮೈಸೂರಿನಲ್ಲಿ ಇಬ್ಬರ ಬಂಧನ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹುಲಿ ಉಗುರು ಮತ್ತು ಅದರಿಂದ ತಯಾರಾದ ಆಭರಣಗಳ ಮಾರಾಟ ಅವ್ಯಾಹತವಾಗಿ ನಡೆಯುತ್ತಿದೆ.

published on : 11th February 2022

ರಾಶಿ ಭವಿಷ್ಯ