• Tag results for Two died

ಕೋವಿಡ್ ಸೂಪರ್ ಸ್ಪ್ರೆಡರ್ ಆದ ಕೌಟುಂಬಿಕ ಸಮಾರಂಭ: ಇಬ್ಬರ ಸಾವು, 18 ಮಂದಿಗೆ ಸೋಂಕು!

ಕುಟುಂಬಸ್ಥರು ಆಯೋಜಿಸಿದ್ದ ನಿಶ್ಚಿತಾರ್ಥ ಹಾಗೂ ವಿವಾಹ ಸಮಾರಂಭದಿಂದ 18 ಮಂದಿಗೆ ಸೋಂಕು ಹರಡಿ ಇಬ್ಬರ ಸಾವಿಗೆ ಕಾರಣವಾಗಿದೆ.

published on : 6th May 2021

ಬೆಂಗಳೂರು: ಆಮ್ಲಜನಕ ಕೊರತೆಯಿಂದ ಆಸ್ಪತ್ರೆಯಲ್ಲಿ ಇಬ್ಬರು ಸಾವು

ನಗರದ ಯಲಹಂಕ ನ್ಯೂಟೌನ್ ಆಸ್ಪತ್ರೆಯಲ್ಲಿ 45 ವರ್ಷದ ಮಹಿಳೆ ಹಾಗೂ 58 ವರ್ಷದ ಕೋವಿಡ್ ರೋಗಿಗಳು ಆಕ್ಜಿಜನ್ ಕೊರತೆಯಿಂದಾಗಿ ಮಂಗಳವಾರ ಸಾವನ್ನಪ್ಪಿದ್ದಾರೆ.

published on : 5th May 2021

ಕಲಬುರಗಿ: ಸಿಬ್ಬಂದಿ ನಿರ್ಲಕ್ಷ್ಯ, ಆಕ್ಸಿಜನ್ ಸಿಲಿಂಡರ್ ಪೈಪ್ ಬದಲಾವಣೆ ವೇಳೆ ಇಬ್ಬರು ಕೋವಿಡ್ ರೋಗಿಗಳ ಸಾವು

ಕೆಲ ದಿನಗಳ ಹಿಂದೆ ಕೊರೋನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಇಬ್ಬರು ರೋಗಿಗಳು ಆಕ್ಸಿಜನ್ ಸರಿಯಾದ ಸಮಯಕ್ಕೆ ಸಿಗದ ಹಿನ್ನೆಲೆಯಲ್ಲಿ ಸಾವನ್ನಪ್ಪಿದ್ದಾರೆ

published on : 2nd May 2021

ಮಾಜಿ ಸಚಿವ ವಿನಯ ಕುಲಕರ್ಣಿ ಸೋದರನ ಕಾರು ಅಪಘಾತ: ಇಬ್ಬರು ಸಾವು

ಮಾಜಿ ಸಚಿವ ವಿನಯ ಕುಲಕರ್ಣಿ ಸೋದರ ವಿಜಯ ಕುಲಕರ್ಣಿ ಚಲಿಸುತ್ತಿದ್ದ ಕಾರು ಸೋಮವಾರ ಮೂರು ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟಿರುವ ಘಟನೆ ನಗರದ ಹೊಸ ಬಸ್ಸು ನಿಲ್ದಾಣದ ಬಳಿ ಸಂಭವಿಸಿದೆ.

published on : 12th April 2021

ಚಲಿಸುತ್ತಿದ್ದ ಕಾರಿನ ಮೇಲೆ ಮುಗುಚಿ ಬಿದ್ದ ಲಾರಿ: ಕಾರಿನಲ್ಲಿದ್ದ ಇಬ್ಬರ ದುರ್ಮರಣ

ಚಲಿಸುತ್ತಿದ್ದ ಕಾರಿನ ಮೇಲೆ ಲಾರಿಯೊಂದು ಮುಗುಚಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರೂ ಮೃತಪಟ್ಟಿರುವ ಘಟನೆ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

published on : 22nd March 2021

ಗ್ರಾಮ ಪಂಚಾಯಿತಿ ಮತ ಎಣಿಕೆಯ ಇಬ್ಬರು ಏಜೆಂಟ್ ಗಳು ಅಪಘಾತದಲ್ಲಿ ಸಾವು

ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಕಾಲುವೆಗೆ ಉರುಳಿ ಬಿದ್ದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಾವೇರಿ ತಾಲೂಕಿನ ಬಸವನಕಟ್ಟಿ ಗ್ರಾಮದ ಬಳಿ ಸಂಭವಿಸಿದೆ.

published on : 30th December 2020

ಚಿತ್ರದುರ್ಗ ಬಳಿ ಸರಣಿ ಅಪಘಾತ: ಇಬ್ಬರ ದಾರುಣ ಸಾವು

ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಪಟ್ರೇಹಳ್ಳಿ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಸರಣಿ ಅಪಘಾತ ಸಂಭವಿಸಿ, ಇಬ್ಬರೂ ಮೃತಪಟ್ಟ ದಾರುಣ ಘಟನೆ ಶುಕ್ರವಾರ ಸಂಭವಿಸಿದೆ.

published on : 14th November 2020