- Tag results for Two wheeler
![]() | ಸಫಾಯಿ ಕರ್ಮಚಾರಿಗಳಿಗೆ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ವಿತರಿಸಿದ ಸಿಎಂ ಬೊಮ್ಮಾಯಿದ್ವಿಚಕ್ರ ವಾಹನಗಳ ಯೋಜನೆ ಹತ್ತು ಮಹಾನಗರ ಪಾಲಿಕೆಗಳಿಗೆ ವಿಸ್ತರಣೆ ಆಗಿದ್ದು, ಮೊದಲ ಹಂತದಲ್ಲಿ 400 ಜನರಿಗೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. |
![]() | ಬೆಂಗಳೂರು: ರಾತ್ರಿ ವೇಳೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್!ಜನವರಿ 16ರ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5ರ ವರೆಗೆ ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ ಎಂದು ನೈಸ್ ಆಡಳಿತ ಮಂಡಳಿ ತಿಳಿಸಿದೆ. |
![]() | ರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ನಲ್ಲಿ ಪಾರ್ಸಲ್ ಬಂದಿದ್ದ ದ್ವಿಚಕ್ರ ವಾಹನ ಕದ್ದಿದ್ದ ವ್ಯಕ್ತಿಯ ಬಂಧನರೈಲ್ವೆ ನಿಲ್ದಾಣದ ಪಾರ್ಸಲ್ ಆಫೀಸ್ ನಲ್ಲಿ ಪಾರ್ಸಲ್ ಬಂದಿದ್ದ ದ್ವಿಚಕ್ರ ವಾಹನ ಕಳ್ಳತನ ಮಾಡಿದ್ದ ವ್ಯಕ್ತಿಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. |