• Tag results for UAPA

ಬಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ: ಆರೋಪಿಗಳ ವಿರುದ್ಧ ಯುಎಪಿಎ ಅಡಿ ಕೇಸ್ ದಾಖಲು

ಬಜರಂಗದಳ ಕಾರ್ಯಕರ್ತ ಹರ್ಷ(28) ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ 10 ಆರೋಪಿಗಳ ವಿರುದ್ಧ 1967 ರ ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆ(ಯುಎಪಿಎ)ಯ...

published on : 7th March 2022

‘ಝಡ್’ ಭದ್ರತೆ ತಿರಸ್ಕರಿಸಿದ ಅಸಾದುದ್ದೀನ್ ಓವೈಸಿ, ಯುಎಪಿಎ ಅಡಿ ಪ್ರಕರಣ ದಾಖಲಿಸುವಂತೆ ಸರ್ಕಾರಕ್ಕೆ ಒತ್ತಾಯ

ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಎರಡನೇ ಅತ್ಯುನ್ನತ ಝಡ್ ವರ್ಗದ ಭದ್ರತೆಯ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ.

published on : 4th February 2022

102 ಟ್ವಿಟರ್ ಖಾತೆಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲು

ತ್ರಿಪುರಾ ಪೊಲೀಸರು 102 ಟ್ವಿಟರ್ ಖಾತೆಗಳ ವಿರುದ್ಧ ಯುಎಪಿಎ ಅಡಿ ಪ್ರಕರಣ ದಾಖಲಿಸಿದ್ದಾರೆ. 

published on : 6th November 2021

ಭಾರತದ ವಿರುದ್ಧ ಪಾಕ್ ಜಯ; ಸಂಭ್ರಮಾಚರಣೆ ಮಾಡಿದ ಜಮ್ಮು-ಕಾಶ್ಮೀರದ ವಿದ್ಯಾರ್ಥಿಗಳ ವಿರುದ್ಧ ಯುಎಪಿಎ ಜಾರಿ

ಟಿ20 ವಿಶ್ವಕಪ್ ಸರಣಿಯ ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕ್ ಗೆಲುವು ಸಾಧಿಸಿದ್ದಕ್ಕೆ ಸಂಭ್ರಮಾಚರಣೆಯಲ್ಲಿ ತೊಡಗಿದ್ದ ವೈದ್ಯಕೀಯ ವಿದ್ಯಾರ್ಥಿಗಳ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಯನ್ನು ಜಾರಿಗೊಳಿಸಲಾಗಿದೆ.

published on : 26th October 2021

ಎಲ್ಗರ್ ಪರಿಷದ್ ಪ್ರಕರಣ ಆರೋಪಿಗಳು ದೇಶದ ವಿರುದ್ಧ ಯುದ್ಧ ಸಾರಲು ಬಯಸಿದ್ದರು: ಎನ್ ಐಎಯಿಂದ ಕರಡು ಆರೋಪ ಸಲ್ಲಿಕೆ

ಎಲ್ಗರ್ ಪರಿಷದ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ವಿಶೇಷ ನ್ಯಾಯಾಲಯ ಮುಂದೆ ಕರಡು ಆರೋಪಪಟ್ಟಿ ಸಲ್ಲಿಸಿದ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ), ಆರೋಪಿಗಳು ತಮ್ಮದೇ ಸ್ವಂತ ಸರ್ಕಾರ ರಚಿಸಿ ದೇಶದ ವಿರುದ್ಧ ಯುದ್ಧ ಸಾರಲು ನೋಡಿದ್ದರು ಎಂದು ಪ್ರತಿಪಾದಿಸಿದೆ.

published on : 23rd August 2021

ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವಕ್ಕೆ ಮಾರಕವಾಗಬಲ್ಲದು: ಮಾಜಿ ಅಧಿಕಾರಿಗಳಿಂದ ಬಹಿರಂಗ ಪತ್ರ

ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ ಯುಎಪಿಎ ಈಗಿನ ಸ್ವರೂಪದಲ್ಲಿ ಪ್ರಜಾಪ್ರಭುತ್ವ ಹಾಗೂ ಪ್ರಜೆಗಳ ಸ್ವಾತಂತ್ರ್ಯಕ್ಕೆ ಮಾರಕವಾಗಬಲ್ಲದು ಎಂದು ಮಾಜಿ ಅಧಿಕಾರಿಗಳ ಗುಂಪೊಂದು ಬಹಿರಂಗ ಪತ್ರ ಬರೆದಿದ್ದಾರೆ. 

published on : 17th August 2021

ದೆಹಲಿ ಗಲಭೆ: ಆರೋಪಿ ತಸ್ಲೀಮ್ ಅಹ್ಮದ್'ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಲು ಕೋರ್ಟ್ ಸಮ್ಮತಿ

ದೆಹಲಿ ಗಲಭೆ ಪಿತೂರಿ ನೀಡಿದ ಪ್ರಕರಣದಲ್ಲಿ ಕಠಿಣ ಕಾನೂನುಬಾಹಿರ ಚಟುವಟಿಕೆ(ತಡೆ) ಕಾಯ್ದೆಯಡಿ ಬಂಧಿಸಲ್ಪಟ್ಟ ತಸ್ಲೀಮ್ ಅಹ್ಮದ್‌ಗೆ ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ನಡೆಸಲು ದೆಹಲಿ ನ್ಯಾಯಾಲಯ ಅವಕಾಶ ನೀಡಿದೆ.

published on : 14th July 2021

ಅಂಬಾನಿಗೆ ಬಾಂಬ್ ಬೆದರಿಕೆ ಕೇಸ್: ಸಚಿನ್ ವಾಜೆ ವಿರುದ್ಧ ಯುಎಪಿಎ ಕಾಯ್ದೆ ಜಾರಿಗೆ ಎನ್ಐಎ ತೀರ್ಮಾನ

ರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಜಾರಿಗೊಳಿಸಿದೆ.

published on : 24th March 2021

ಯುಎಪಿಎ ಅಡಿ ಬಾಕಿಯಿರುವ ಪ್ರಕರಣಗಳ ಬಗ್ಗೆ ವಿವರ ನೀಡಿ: ರಿಜಿಸ್ಟ್ರಾರ್ ಜನರಲ್'ಗೆ ಹೈಕೋರ್ಟ್ ಸೂಚನೆ

ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯಡಿ(ಯುಎಪಿಎ) ದಾಖಲಾಗಿರುವ ಪ್ರಕರಣಗಳ ವಿಚಾರಣೆ ಯಾವ ಹಂತದಲ್ಲಿ ಇವೆ ಎಂಬುದರ ಕುರಿತು ವರದಿ ಸಲ್ಲಿಸುವಂತೆ ರಿಜಿಸ್ಟ್ರಾರ್ ಜನರಲ್‌ಗೆ ಹೈಕೋರ್ಟ್ ಸೋಮವಾರ ಸೂಚನೆ ನೀಡಿದೆ.

published on : 2nd February 2021

ರಾಶಿ ಭವಿಷ್ಯ