- Tag results for UKG student
![]() | ಯುಕೆಜಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ: ಡಿಎಂಕೆ ಕೌನ್ಸಿಲರ್ ಬಂಧನಆರು ವರ್ಷದ ಯುಕೆಜಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಕಡಲೂರು ಜಿಲ್ಲೆಯ ವೃದ್ಧಾಚಲಂನಲ್ಲಿರುವ ಖಾಸಗಿ ಪ್ರಾಥಮಿಕ ಶಾಲೆಯ ನಿವೃತ್ತ ಶಿಕ್ಷಕ 53 ವರ್ಷದ ವಿ ಪಕ್ಕಿರಿಸಾಮಿ ಅವರನ್ನು ಪೊಲೀಸರು ಬಂಧಿಸಿದ್ದಾರೆ. |
![]() | ಬೆಂಗಳೂರು: ಯುಕೆಜಿ ವಿದ್ಯಾರ್ಥಿ ಅನುತ್ತೀರ್ಣ, ಶಾಲೆಯಿಂದ ಸ್ಪಷ್ಟೀಕರಣ ಕೇಳಿದ ಸರ್ಕಾರಆರು ವರ್ಷದ ಯುಕೆಜಿ ವಿದ್ಯಾರ್ಥಿನಿಯನ್ನು ಅನುತ್ತೀರ್ಣಗೊಳಿಸಿದ ಬೆಂಗಳೂರಿನ ಖಾಸಗಿ ಶಾಲೆಯೊಂದರಿಂದ ರಾಜ್ಯ ಶಿಕ್ಷಣ ಇಲಾಖೆ ಸ್ಪಷ್ಟೀಕರಣ ಕೋರಿದೆ. ಪೋಷಕರು ಹಾಗೂ ಶಿಕ್ಷಣ ತಜ್ಞರು, ಶಾಲಾ ಆಡಳಿತ ಮಂಡಳಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. |