- Tag results for UNGA
![]() | ಪುತ್ರಿ ಶ್ವೇತಾಗೆ 50 ಕೋಟಿ ರೂ. ಮೌಲ್ಯದ ಮುಂಬೈ ಬಂಗಲೆ ಗಿಫ್ಟ್ ನೀಡಿದ ಅಮಿತಾಬ್ ಬಚ್ಚನ್!ತಮ್ಮ ಆಸ್ತಿಯಲ್ಲಿ ಇಬ್ಬರೂ ಮಕ್ಕಳಿಗೂ ಸಮಾನ ಪಾಲು ಎಂದು ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಹೇಳಿದ್ದು ಸುದ್ದಿಯಾಗಿತ್ತು. 81 ವರ್ಷದ ಈ ಇಳಿವಯಸ್ಸಿನಲ್ಲಿಯೂ ಕೆಲಸದಲ್ಲಿ ಸಕ್ರಿಯವಾಗಿರುವ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮುಂಬೈನ ಉಪನಗರ ಜುಹುದಲ್ಲಿರುವ ತಮ್ಮ ಬಂಗಲೆಯನ್ನು ತಮ್ಮ ಪುತ್ರಿ ಶ್ವೇತಾ ನಂದಾ ಅವರಿಗೆ ಉಡುಗೊರೆಯಾಗಿ ನೀಡಿದ್ದಾರೆ ಎಂದು ತಿಳಿದುಬಂದಿದ |
![]() | ಗಾಜಾದಲ್ಲಿ ಇಸ್ರೇಲ್ ದಾಳಿ: 35 ವಿಶ್ವಸಂಸ್ಥೆ ಸಿಬ್ಬಂದಿ ಸಾವುಹಮಾಸ್ ಉಗ್ರರ ದಾಳಿ ಬಳಿಕ ಗಾಜಾಪಟ್ಟಿ ಮೇಲೆ ಇಸ್ರೇಲ್ ಸೇನೆ ನಡೆಸುತ್ತಿರುವ ದಾಳಿ ವೇಳೆ ಕನಿಷ್ಠ 35 ಮಂದಿ ವಿಶ್ವಸಂಸ್ಥೆ ಸಿಬ್ಬಂದಿಗಳು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. |
![]() | ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾಗೆ ಬಿಗ್ ರಿಲೀಫ್; ವಿಚಾರಣಾ ನ್ಯಾಯಾಲಯದ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆತಮಗೆ ನೀಡಿರುವ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವುದನ್ನು ತಡೆಯುವ ಮಧ್ಯಂತರ ತಡೆ ಆದೇಶವನ್ನು ಹಿಂಪಡೆದ ವಿಚಾರಣಾ ನ್ಯಾಯಾಲಯದ ತೀರ್ಪನ್ನು ಪ್ರಶ್ನಿಸಿ ಎಎಪಿ ರಾಜ್ಯಸಭಾ ಸದಸ್ಯ ರಾಘವ್ ಚಡ್ಡಾ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಪುರಸ್ಕರಿಸಿದೆ. |
![]() | ಅಂತಿಮ ಗಡುವಿನ ಹೊರತಾಗಿಯೂ ದೇಶದಲ್ಲೇ ಉಳಿದಿರುವ ಕೆನಡಾ ರಾಯಭಾರಿಗಳು..!: ಕಾರಣ?ಖಲಿಸ್ತಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಸಾವಿನ ಬಳಿಕ ಭಾರತ ಮತ್ತು ಕೆನಡಾ ನಡುವಿನ ಸಂಬಂಧ ಹಳಸಿದ ಬೆನ್ನಲ್ಲೇ ಉಭಯ ದೇಶಗಳೂ ಆಯಾ ದೇಶಗಳ ರಾಯಭಾರಿಗಳನ್ನು ದೇಶದಿಂದ ಉಚ್ಛಾಟನೆ ಮಾಡಿದ್ದವು. ಆದರೆ ಭಾರತದಲ್ಲಿರುವ ಕೆನಡಾ ರಾಯಭಾರಿಗಳು ಮಾತ್ರ ಇನ್ನೂ ದೇಶ ಬಿಟ್ಟು ತೆರಳಿಲ್ಲ ಎಂಬ ಮಾಹಿತಿ ತಿಳಿದುಬಂದಿದೆ. |
![]() | ಎಎಪಿಯ ರಾಘವ್ ಚಡ್ಡಾಗೆ ಹಿನ್ನಡೆ: ನಿಮ್ಮ ಅರ್ಹತೆಗೆ ಮೀರಿದ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ಕೋರ್ಟ್ ಆದೇಶ!ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಬೇಕಾಗುತ್ತದೆ. ರಾಘವ್ ಚಡ್ಡಾ ಬಂಗಲೆಯನ್ನು ಖಾಲಿ ಮಾಡದಂತೆ ರಾಜ್ಯಸಭಾ ಸಚಿವಾಲಯಕ್ಕೆ ಸೂಚಿಸಿದ್ದ ಮಧ್ಯಂತರ ಆದೇಶವನ್ನು ಪಟಿಯಾಲ ಹೌಸ್ ಕೋರ್ಟ್ ಹಿಂಪಡೆದಿದೆ. |
![]() | ಶಿವಮೊಗ್ಗ: ತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋಗಿ ನೀರುಪಾಲದ ಇಬ್ಬರು ಯುವಕರು ನೀರುಪಾಲುತುಂಗಾ ನದಿಯಲ್ಲಿ ಮೀನು ಹಿಡಿಯಲು ಹೋದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಶಿವಮೊಗ್ಗ ನಗರದ ಕುರುಬರ ಪಾಳ್ಯ ಬಳಿ ನಡೆದಿದೆ. |
![]() | ಕೊನೆಗೂ ಬ್ಯಾಂಕ್ ನೋಟಿಸ್ ಗೆ ಬೆದರಿದ ನಟ ಸನ್ನಿ ಡಿಯೋಲ್: ಬಾಕಿ ಪಾವತಿಸಲು ಮುಂದು!ಬಾಲಿವುಡ್ ನಟ ಸನ್ನಿ ಡಿಯೋಲ್ ತಮ್ಮ ಮುಂಬೈ ಬಂಗಲೆಗೆ ಸಂಬಂಧಿಸಿದ ಬಾಕಿಯನ್ನು ಪಾವತಿಸಲು ಮುಂದಾಗಿದ್ದಾರೆ ಎಂದು ಬ್ಯಾಂಕ್ ಆಫ್ ಬರೋಡಾ ಹೇಳಿದೆ. ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ ಎಂದು ಬ್ಯಾಂಕ್ ಆಫ್ ಬರೋಡಾ ಸೋಮವಾರ ತಿಳಿಸಿತ್ತು. |
![]() | ಲೋಕಸಭಾ ಸದಸ್ಯತ್ವ ಮರುಸ್ಥಾಪನೆ; ರಾಹುಲ್ ಗಾಂಧಿಗೆ ಅಧಿಕೃತ ಸರ್ಕಾರಿ ಬಂಗಲೆ ಮರುನಿಗದಿ!ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರಿಗೆ ದೆಹಲಿಯ ಅಧಿಕೃತ ಸರ್ಕಾರಿ ಬಂಗಲೆಯನ್ನು ಮರು ಹಂಚಿಕೆ ಮಾಡಲಾಗಿದೆ. ಅವರ ಲೋಕಸಭೆ ಸದಸ್ಯತ್ವ ಅನರ್ಹತೆಯನ್ನು ಸೋಮವಾರ ರದ್ದುಪಡಿಸಲಾಗಿದ್ದು, ಅದಾದ ಒಂದು ದಿನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. |
![]() | ರೈತರ ಬೇಡಿಕೆ ಮೇರೆಗೆ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಅನುಮತಿ: ಡಿಸಿಎಂ ಡಿಕೆ ಶಿವಕುಮಾರ್ರೈತರ ಬೇಡಿಕೆ, ಜಿಲ್ಲಾ ಸಚಿವರುಗಳು ಹಾಗೂ ಶಾಸಕರ ಒತ್ತಡದ ಹಿನ್ನೆಲೆಯಲ್ಲಿ ತುಂಗಾಭದ್ರಾದಿಂದ 5,575 ಕ್ಯೂಸೆಕ್ಸ್ ನೀರು ಹರಿಸಲು ಒಪ್ಪಿಗೆ ನೀಡಲಾಗಿದೆ ಎಂದು ಡಿಸಿಎಂ ಹಾಗೂ ಜಲ ಸಂಪನ್ಮೂಲ ಸಚಿವರಾದ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ. |
![]() | ರಾತ್ರಿ ವೇಳೆ ತುಂಗಭದ್ರಾ ನದಿ ಪಾತ್ರದಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಅಕ್ರಮ ಮರಳು ದಂಧೆ; ಸ್ಥಳೀಯರ ದೂರುತುಂಗಭದ್ರಾ ನದಿಯಲ್ಲಿ ನೀರಿನ ಮಟ್ಟ ಪಾತಾಳ ತಲುಪಿದ್ದು, ಮುಂಡರಗಿ ತಾಲೂಕಿನಲ್ಲಿ ಅಕ್ರಮ ಮರಳು ದಂಧೆಕೋರರು ಹಗಲಿರುಳು ಮರಳು ದಂಧೆಯಲ್ಲಿ ತೊಡಗಿದ್ದಾರೆ. |
![]() | ತುಂಗಭದ್ರಾ ಜಲಾಶಯದಲ್ಲಿನ ನೀರನ್ನು ಉಳಿಸಲು ರಾಯಚೂರಿನಲ್ಲಿ ಸೆಕ್ಷನ್ 144 ಜಾರಿಉತ್ತರ ಕರ್ನಾಟಕದಲ್ಲಿ ನೀರಿನ ಅಭಾವ ಹೆಚ್ಚಾದ ಹಿನ್ನೆಲೆಯಲ್ಲಿ ರಾಯಚೂರು ಜಿಲ್ಲಾಡಳಿತ ಜೂನ್ 17ರಿಂದ 27ರವರೆಗೆ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಕಾಲುವೆ ಮೂಲಕ ನಗರಕ್ಕೆ ನೀರು ಹರಿಸುತ್ತಿದೆ. |
![]() | ಶಿವಮೊಗ್ಗ: ಈಜಾಡಲು ತುಂಗಾ ನದಿಗೆ ಇಳಿದಿದ್ದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲುತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಇಳಿದಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿದ್ದಾರೆ. |
![]() | ಲೋಕಸಭಾ ಸದಸ್ಯತ್ವ ಅನರ್ಹತೆ; ಸರ್ಕಾರಿ ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ: ವರದಿಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ತಮ್ಮ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡಿದ್ದಾರೆ ಎಂದು ವರದಿಗಳು ತಿಳಿಸಿವೆ. |
![]() | ಬಂಗಲೆ ಖಾಲಿ ಮಾಡಿದ ರಾಹುಲ್ ಗಾಂಧಿ, ಮನೆ ಬದಲಾವಣೆ ಎಲ್ಲಿಗೆ...?ಲೋಕಸಭೆ ಸದಸ್ಯತ್ವ ಕಳೆದುಕೊಂಡಿರುವುದರಿಂದ ಏ.22 ರ ವೇಳೆಗೆ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೂಚಿಸಿದ್ದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬಂಗಲೆ ಖಾಲಿ ಮಾಡುತ್ತಿದ್ದಾರೆ. |
![]() | ನವದೆಹಲಿ: ಏಪ್ರಿಲ್ 22 ರೊಳಗೆ ಅಧಿಕೃತ ಬಂಗಲೆ ಖಾಲಿ ಮಾಡುವಂತೆ ರಾಹುಲ್ ಗಾಂಧಿಗೆ ಸೂಚನೆಅನರ್ಹಗೊಂಡ ಲೋಕಸಭಾ ಸದಸ್ಯ ರಾಹುಲ್ ಗಾಂಧಿ ಅವರಿಗೆ ನೀಡಲಾದ ಅಧಿಕೃತ ಬಂಗಲೆಯನ್ನು ಏಪ್ರಿಲ್ 22 ರೊಳಗೆ ಖಾಲಿ ಮಾಡುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ಸೋಮವಾರ ತಿಳಿಸಿವೆ. |