• Tag results for UPA

ಮಹಾರಾಷ್ಟ್ರ ಸರ್ಕಾರ ರಾಜ್ ಠಾಕ್ರೆಗೆ ಹೆದರುತ್ತಿದೆ: ಕಾಂಗ್ರೆಸ್ ಮುಖಂಡ ನಿರುಪಮ್ 

ಮಹಾರಾಷ್ಟ್ರ ಸರ್ಕಾರಕ್ಕೆ ನವ ನಿರ್ಮಾಣ ಸೇನೆಯ ಮುಖ್ಯಸ್ಥ ರಾಜ್ ಠಾಕ್ರೆಯ ಭಯವಿದೆ. ಹಾಗಾಗೀ ಮೇ 1 ರಂದು ಔರಾಂಗಾಬಾದ್  ರ್‍ಯಾಲಿಯಲ್ಲಿ ನಿಯಮ ಉಲ್ಲಂಘಿಸಿದ್ದರೂ ಅವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆರೋಪಿಸಿದ್ದಾರೆ.

published on : 7th May 2022

ಅಗತ್ಯ ಇರುವವರಿಗೆ ಉಚಿತವಾಗಿ ನ್ಯಾಯ ಒದಗಿಸುವುದು ನನ್ನ ಆದ್ಯತೆ: ಉಪ ಲೋಕಾಯುಕ್ತ

ಲೋಕಾಯುಕ್ತ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸಲು ವಿನೂತನ ಆಲೋಚನೆಗಳೊಂದಿಗೆ ಇತ್ತೀಚೆಗೆ ಉಪ ಲೋಕಾಯುಕ್ತರಾಗಿ ಅಧಿಕಾರ ವಹಿಸಿಕೊಂಡ ಕರ್ನಾಟಕ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ಕೆ.ಎನ್.ಫಣೀಂದ್ರ ಅವರು...

published on : 2nd May 2022

ಮೇ 3ರಂದು ನೃಪತುಂಗ ವಿವಿಗೆ ಅಮಿತ್ ಶಾ ಚಾಲನೆ, ಸಚಿವ ಅಶ್ವತ್ಥನಾರಾಯಣರಿಂದ ಸಿದ್ಧತೆ ಪರಿಶೀಲನೆ 

ಕೇಂದ್ರ ಸರ್ಕಾರ `ರಾಷ್ಟ್ರೀಯ ಉನ್ನತ ಶಿಕ್ಷಣ ಅಭಿಯಾನ’ದಡಿಯಲ್ಲಿ ಅಸ್ತಿತ್ವಕ್ಕೆ ಬಂದಿರುವ ನೃಪತುಂಗ ವಿಶ್ವವಿದ್ಯಾಲಯವನ್ನು ಮೇ 3ರ ಮಂಗಳವಾರದಂದು ಅಧಿಕೃತವಾಗಿ ಉದ್ಘಾಟಿಸಲಾಗುವುದು.

published on : 1st May 2022

ಆಂಬ್ಯುಲೆನ್ಸ್‌ಗೆ ಭಾರಿ ಮೊತ್ತದ ಬೇಡಿಕೆ; ಮನನೊಂದು ಬೈಕ್​ನಲ್ಲೆ ಮಗನ ಮೃತದೇಹ ಕೊಂಡೊಯ್ದ ತಂದೆ!

ಆಂಬ್ಯುಲೆನ್ಸ್ ನಿರ್ವಾಹಕರು ಮೃತದೇಹವನ್ನು ಕೊಂಡೊಯ್ಯಲು ಭಾರಿ ಮೊತ್ತ ಕೇಳಿದ್ದು ಮೊದಲೇ ಮಗನ ಸಾವಿನಿಂದ ನೊಂದಿದ್ದ ತಂದೆ ಮಗನ ಶವವನ್ನು ತಿರುಪತಿಯಿಂದ 90 ಕಿ.ಮೀ ದೂರದಲ್ಲಿರುವ ತನ್ನ ಗ್ರಾಮಕ್ಕೆ ಬೈಕ್ ನಲ್ಲಿ ಕೊಂಡೊಯ್ದ ದಾರುಣ ಘಟನೆ ನಡೆದಿದೆ. 

published on : 26th April 2022

ತಿರುಪತಿ ತಿರುಮಲದಲ್ಲಿ ಕಾಲ್ತುಳಿತ; ಕನಿಷ್ಠ ಮೂವರಿಗೆ ಗಾಯ; ಟಿಕೆಟ್ ಇಲ್ಲದೆ ದರ್ಶನಕ್ಕೆ ಅವಕಾಶ ಕೊಟ್ಟ ಟಿಟಿಡಿ!?

ಆಂಧ್ರಪ್ರದೇಶದ ಖ್ಯಾತ ಧಾರ್ಮಿಕ ಯಾತ್ರಾತಾಣ ತಿರುಪತಿಯ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಕನಿಷ್ಠ ಮೂವರು ಭಕ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.

published on : 12th April 2022

ಉಪ ಲೋಕಾಯುಕ್ತರಾಗಿ ನಿವೃತ್ತ ನ್ಯಾಯಮೂರ್ತಿ ಕೆಎನ್ ಫಣೀಂದ್ರ ನೇಮಕ

ಆನಂದ್ ಅವರ ನಿವೃತ್ತಿಯಿಂದ ತೆರವಾಗಿದ್ದ ಕರ್ನಾಟಕದ ಉಪ‌ ಲೋಕಾಯುಕ್ತ ಹುದ್ದೆಗೆ ನ್ಯಾ. ಕೆಎನ್ ಫಣೀಂದ್ರ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ

published on : 24th March 2022

ಅಕ್ರಮ ಆರೋಪ: ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಬಿಎಸ್ ಪಾಟೀಲ್ ದಿಢೀರ್ ಭೇಟಿ

ಸರ್ಕಾರಿ ವಿಕ್ಟೋರಿಯಾ ಆಸ್ಪತ್ರೆಗೆ ಉಪ ಲೋಕಾಯುಕ್ತ ಜಸ್ಟೀಸ್ ಬಿ.ಎಸ್.ಪಾಟೀಲ್ ಅವರು ಬುಧವಾರ ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿದರು.

published on : 24th March 2022

ಪುಸ್ತಕ ಮೇಳದಲ್ಲಿ ಕಳ್ಳತನ, ನಟಿ ರೂಪಾ ದತ್ತಾ ಬಂಧನ

ಕೋಲ್ಕತ್ತಾ ಅಂತಾರಾಷ್ಟ್ರೀಯ ಮೇಳದಲ್ಲಿ ಗಮನ ಸೆಳದು ಕಳ್ಳತನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರೂಪಾ ದತ್ತಾ ಅವರನ್ನು ಬಂಧಿಸಿರುವುದಾಗಿ ಪೊಲೀಸರು ಭಾನುವಾರ ತಿಳಿಸಿದ್ದಾರೆ.

published on : 13th March 2022

ತಿರುಪತಿಯಲ್ಲಿ 25ನೇ ಹುಟ್ಟಹಬ್ಬ ಆಚರಿಸಿಕೊಂಡ ನಟಿ ಜಾಹ್ನವಿ ಕಪೂರ್!

ಬಾಲಿವುಡ್ ಬೆಡಗಿ  ಜಾಹ್ನವಿ ಕಪೂರ್  ಭಾನುವಾರ ತಿರುಪತಿಯಲ್ಲಿರುವ ವೆಂಕಟೇಶ್ವರ ದೇಗುಲಕ್ಕೆ ಭೇಟಿ ನೀಡುವ ಮೂಲಕ ತಮ್ಮ 25 ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸುತ್ತಿರುವ ಹಲವಾರು ಚಿತ್ರಗಳು ಮತ್ತು ವಿಡಿಯೋಗಳು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿವೆ. 

published on : 6th March 2022

ಭಕ್ತರಿಗೆ ಶಾಕ್ ಕೊಟ್ಟ ಟಿಟಿಡಿ; ತಿರುಮಲ ಪ್ರಸಾದದ ಬೆಲೆ ಏರಿಕೆ!!

ಮಹತ್ವದ ಬೆಳವಣಿಗೆಯಲ್ಲಿ ತಿರುಮಲ ತಿರುಪತಿ ದೇವಸ್ಥಾನ (ಟಿಟಿಡಿ) ತನ್ನ ಪ್ರಸಾದದ ಬೆಲೆಗಳನ್ನು ಏರಿಕೆ ಮಾಡಿದೆ.

published on : 23rd February 2022

ತಿರುಪತಿ ಬೆಟ್ಟದ ಬಳಿ ಖಾಸಗಿ ತಿನಿಸುಗಳು, ರೆಸ್ಟೋರೆಂಟ್ ಗಳಿಗೆ ಅನುಮತಿ ಇಲ್ಲ!

ತಿರುಮಲದಲ್ಲಿರುವ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ಸೇರಿದಂತೆ 12 ದೇವಸ್ಥಾನಗಳನ್ನು ನಿರ್ವಹಿಸುವ ತಿರುಮಲ ತಿರುಪತಿ ದೇವಸ್ಥಾನದ ಆಡಳಿತ ಮಂಡಳಿ, ಬೆಟ್ಟದ ಮೇಲಿನ ದೇವಸ್ಥಾನದ ಪಟ್ಟಣದಲ್ಲಿ ಯಾವುದೇ ಖಾಸಗಿ ತಿನಿಸುಗಳು ಮತ್ತು ರೆಸ್ಟೋರೆಂಟ್ ಗಳಿಗೆ ಅನುಮತಿ ನೀಡದಿರಲು ನಿರ್ಧರಿಸಿದೆ.

published on : 18th February 2022

ಮತಾಂಧ ಇಸ್ಲಾಂ ಸಂಘಟನೆಗಳಿಂದ ಹಿಜಾಬ್ ಸಂಚು: ಕರಾವಳಿ ಶಾಸಕರಿಂದ ಗೃಹ ಸಚಿವರಿಗೆ ಪತ್ರ

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಹಿಜಾಬ್ ಪ್ರಕರಣವನ್ನು ಮತೀಯ ಇಸ್ಲಾಂಮಿಕ್ ಸಂಘಟನೆಗಳು ಜನರಲ್ಲಿ ಕೋಮುವಾದ ಸೃಷ್ಟಿಸಿ ಅಶಾಂತಿ ಹಾಗೂ ಸಾಮಾಜಿಕ ಸ್ವಾಸ್ಥ್ಯವನ್ನು ಹಾಳು ಮಾಡುವಲ್ಲಿ ಪಡ್ಯಂತ್ರ ರೂಪಿಸುತ್ತಿರುವುದನ್ನು ಗಂಭೀರವಾಗಿ ಪರಿಗಣಿಸುವುದು ಅತ್ಯವಶ್ಯಕವಾಗಿದೆ'

published on : 17th February 2022

ಡೈರೆಕ್ಟರ್ ಗುರುಪ್ರಸಾದ್ ಅಭಿನಯದ 'ಬಾಡಿ ಗಾಡ್' ಸಿನಿಮಾಗೆ ಪುನೀತ್ ರಾಜ್ ಕುಮಾರ್ 'ಆರೇಸ ಡಂಕಣಕ' ಹಾಡು

ಗಣಪ, ಕರಿಯ-2 ಸಿನಿಮಾಗಳಿಗೆ ಸಂಗೀತ ಸಂಯೋಜಿಸಿದ್ದ ಕರಣ್ ಬಿ. ಕೃಪಾ ಈ ಸಿನಿಮಾಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. 

published on : 13th February 2022

ಹಿಜಾಬ್ ವಿವಾದ: ಉಡುಪಿ ಶಾಸಕ ರಘುಪತಿ ಭಟ್​ಗೆ ಜೀವ ಬೆದರಿಕೆ ಕರೆ!

ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆಗೆ ಕಾರಣವಾಗಿರುವ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಉಡುಪಿ ಶಾಸಕ ರಘುಪತಿ ಭಟ್​ಗೆ ಜೀವ ಬೆದರಿಕೆ ಕರೆ ಬಂದಿವೆ ಎನ್ನಲಾಗಿದೆ.

published on : 12th February 2022

ಹಿಜಾಬ್ ವಿವಾದ ಎನ್ಐಎ ತನಿಖೆಗೆ ನೀಡಿ: ಉಡುಪಿ ಶಾಸಕ ರಘುಪತಿ ಭಟ್ ಆಗ್ರಹ

ಸರ್ಕಾರಿ ಮಹಿಳಾ ಪಿಯು ಕಾಲೇಜಿನಲ್ಲಿ ಹಿಜಾಬ್ ವಿವಾದ ಆರಂಭವಾದ ಹಿನ್ನೆಲೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ, ಉಡುಪಿ ಶಾಸಕ ಕೆ ರಘುಪತಿ ಭಟ್ ಅವರು, ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದ(ಎನ್‌ಎಐ) ತನಿಖೆಗೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

published on : 12th February 2022
1 2 3 4 5 6 > 

ರಾಶಿ ಭವಿಷ್ಯ