- Tag results for UPSC Exams
![]() | ಯುಪಿಎಸ್ಸಿ ಪರೀಕ್ಷೆ: ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ, ಸುಪ್ರೀಂ ಕೋರ್ಟ್ಗೆ ಕೇಂದ್ರ ಸರ್ಕಾರ ಮಾಹಿತಿಕೋವಿಡ್ 19 ಕಾರಣದಿಂದಾಗಿ ಕಳೆದ ವರ್ಷ ನಡೆದ ಯುಪಿಎಸ್ಸಿ ಪರೀಕ್ಷೆಗಳಿಗೆ ಕೊನೆ ಕ್ಷಣದಲ್ಲಿ ಹಾಜರಾಗಲು ಸಾಧ್ಯವಾಗದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ಸಾಧ್ಯವಿಲ್ಲ ಎಂದು ಕೇಂದ್ರ ಸರ್ಕಾರ ಶುಕ್ರವಾರ ಸುಪ್ರೀಂ ಕೋರ್ಟ್ಗೆ ಮಾಹಿತಿ ನೀಡಿದೆ. |