- Tag results for UP Assembly Polls
![]() | ಕೊನೆಯುಸಿರು ಇರುವ ತನಕ ಕಾಶಿ ಜನರಿಗಾಗಿ ಕೆಲಸ ಮಾಡುತ್ತೇನೆ: ಪ್ರಧಾನಿ ಮೋದಿಮುಂದಿನ ಲೋಕಸಭಾ ಚುನಾವಣೆಗೆ ತಾವು ಕಾಶಿಯಿಂದ ಸ್ಪರ್ಧಿಸುವ ಕುರಿತಾಗಿ ಇದ್ದ ಗೊಂದಲಗಳನ್ನು ಪ್ರಧಾನಿ ಮೋದಿ ಬಗೆಹರಿಸಿದ್ದಾರೆ. |
![]() | ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ, ಕೃಷಿ ಸಾಲ ಮನ್ನಾ, 20 ಲಕ್ಷ ಸರ್ಕಾರಿ ಉದ್ಯೋಗ ಭರವಸೆಪಶ್ಚಿಮ ಉತ್ತರ ಪ್ರದೇಶದ 11 ಜಿಲ್ಲೆಗಳ 58 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಮೊದಲ ಹಂತದ ಚುನಾವಣೆ ನಡೆಯಲಿದೆ. ಮತದಾನಕ್ಕೂ ಒಂದು ದಿನ ಮುಂಚಿತವಾಗಿ ಕಾಂಗ್ರೆಸ್ ಬುಧವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ... |
![]() | ಉತ್ತರ ಪ್ರದೇಶ ಚುನಾವಣೆ: ಓವೈಸಿಯ ಎಐಎಂಐಎಂ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಅಸಾದುದ್ದೀನ್ ಓವೈಸಿ ಪಕ್ಷ ಆಲ್ ಇಂಡಿಯಾ ಮಜ್ಲಿಸ್ -ಎ- ಇತ್ತೆ ಹಾದುಲ್ ಮುಸ್ಲಿಮೀನ್ ( ಎಐಎಂಐಎಂ) ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. |
![]() | ಯುಪಿ ಆಸೆಂಬ್ಲಿ ಚುನಾವಣೆ ಪರಿಗಣಿಸಿ ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು ಹಿಂದಕ್ಕೆ ಪಡೆಯಬೇಕೆಂದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. |