social_icon
  • Tag results for UP Assembly election

ಉತ್ತರ ಪ್ರದೇಶದಲ್ಲಿ ಚುನಾವಣೋತ್ತರ ಸಮೀಕ್ಷೆ ನಿಷೇಧಿಸಿದ ಚುನಾವಣಾ ಆಯೋಗ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಫೆಬ್ರವರಿ 10, ಬೆಳಗ್ಗೆ 7.00 ಗಂಟೆಯಿಂದ ಮಾರ್ಚ್ 7 ರ ಸಂಜೆ 6.30 ರವರೆಗೆ ಎಲ್ಲಾ ಚುನಾವಣೋತ್ತರ ಸಮೀಕ್ಷೆಗಳನ್ನು ಚುನಾವಣಾ ಆಯೋಗ ಶನಿವಾರ ನಿಷೇಧಿಸಿದೆ.

published on : 29th January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ

ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಕಾಂಗ್ರೆಸ್ 30 ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಿದೆ.

published on : 24th January 2022

ಉತ್ತರ ಪ್ರದೇಶ ಚುನಾವಣೆಗೂ ಮುನ್ನ ಬಿಜೆಪಿಗೆ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ರಾಜೀನಾಮೆ; ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಉತ್ತರ ಪ್ರದೇಶದ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ. ಈ ಮಧ್ಯೆ ಉತ್ತರ ಪ್ರದೇಶದ ರಾಜಕೀಯದಲ್ಲಿ ದೊಡ್ಡ ಸಂಚಲನ ಉಂಟಾಗಿದ್ದು, ಯೋಗಿ ನೇತೃತ್ವದ ಬಿಜೆಪಿಗೆ ಭಾರಿ ಹಿನ್ನಡೆಯಾಗಿದೆ.

published on : 11th January 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9