- Tag results for UP CM Yogi Adityanath
![]() | ಕೊರೋನಾ ನಿಭಾಯಿಸಲು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸಹಾಯ ಕೋರಿದ ಆಸ್ಟ್ರೇಲಿಯಾ ಸಂಸದ!ರಾಜ್ಯದ ಕೋವಿಡ್ -19 ನಿರ್ವಹಣೆಯಿಂದ ಹೆಸರಾದ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಆಸ್ಟ್ರೇಲಿಯಾದ ಸಂಸದ ಕ್ರೇಗ್ ಕೆಲ್ಲಿ ಶ್ಲಾಘಿಸಿದ್ದಾರೆ. ಅಲ್ಲದೆ ಸಾಂಕ್ರಾಮಿಕ ರೋಗವನ್ನು ಎದುರಿಸಲು ತಮಗೆ ನೆರವಾಗುವಂತೆ ಸಿಎಂ ಯೋಗಿಯನ್ನು ಕೇಳಿದ್ದಾರೆ. |
![]() | ಕೋವಿಡ್-19 ಪ್ರಭಾವದಿಂದ ತತ್ತರಿಸಿರುವ ಮಧ್ಯಮ ವರ್ಗಕ್ಕೆ ಪರಿಹಾರ ಕೋರಿ ಯುಪಿ ಮುಖ್ಯಮಂತ್ರಿಗೆ ಪ್ರಿಯಾಂಕಾ ಪತ್ರ!ಖಾಸಗಿ ಆಸ್ಪತ್ರೆಗಳು ಜನರಿಂದ ದುಬಾರಿ ದರ ವಸೂಲಿ ಮಾಡದಂತೆ ಖಾತ್ರಿಗೊಳಿಸುವುದು, ಹಣದುಬ್ಬರ ನಿಯಂತ್ರಣ, ವ್ಯಾಪಾರಿಗಳಿಗೆ ಪರಿಹಾರದಂತಹ ಸಾರ್ವಜನಿಕ ಕಲ್ಯಾಣ ಕಾರ್ಯಕ್ರಮಗಳನ್ನು ಕೈಗೊಳ್ಳಬೇಕೆಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಅವರನ್ನು ಕಾಂಗ್ರೆಸ್ ಮುಖಂಡೆ ಪ್ರಿಯಾಂಕಾ ಗಾಂಧಿ ವಾದ್ರಾ ಒತ್ತಾಯಿಸಿದ್ದಾರೆ. |
![]() | ಮಲೇರ್ಕೋಟ್ಲಾ ವಿಷಯವಾಗಿ ಉತ್ತರ ಪ್ರದೇಶ-ಪಂಜಾಬ್ ಸಿಎಂಗಳ ನಡುವೆ ವಾಗ್ಯುದ್ಧಪಂಜಾಬ್ ಹಾಗೂ ಉತ್ತರ ಪ್ರದೇಶಗಳ ವಿಧಾನಸಭಾ ಚುನಾವಣೆಗಳಿಗೆ ಇನ್ನು 9 ತಿಂಗಳಷ್ಟೇ ಬಾಕಿ ಇದ್ದು, ಪಂಜಾಬ್ ನಲ್ಲಿ ಹೊಸ ಜಿಲ್ಲೆ ಸೃಷ್ಟಿಯ ಸಂಬಂಧ ಇಬ್ಬರೂ ಮುಖ್ಯಮಂತ್ರಿಗಳ ನಡುವೆ ವಾಗ್ಯುದ್ಧ ನಡೆದಿದೆ. |