- Tag results for UP Police
![]() | ಲಿಂಗ ಬದಲಾವಣೆಗೆ ಅನುಮತಿ ಕೋರಿದ ಇಬ್ಬರು ಮಹಿಳಾ ಕಾನ್‌ಸ್ಟೆಬಲ್; ಇಕ್ಕಟ್ಟಿನಲ್ಲಿ ಯುಪಿ ಪೊಲೀಸ್ಪುರುಷರಾಗಲು ಬಯಸಿ ಇಬ್ಬರು ಮಹಿಳಾ ಕಾನ್‌ಸ್ಟೆಬಲ್‌ಗಳು ಶಸ್ತ್ರಚಿಕಿತ್ಸೆಯ ಮೂಲಕ ಲಿಂಗ ಬದಲಾವಣೆ ಪ್ರಕ್ರಿಯೆಗೆ ಒಳಗಾಗಲು ಅನುಮತಿ ಕೋರಿ ಪೊಲೀಸ್ ಮಹಾನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಇದು ಉತ್ತರ ಪ್ರದೇಶ ಪೊಲೀಸ್... |
![]() | 'ಅಮಾವಾಸ್ಯೆಯಂದು ಜಾಗರೂಕರಾಗಿರಿ': ಅಪರಾಧ ತಡೆಯಲು ಹಿಂದೂ ಕ್ಯಾಲೆಂಡರ್ ಅನುಸರಿಸಿ; ಪೊಲೀಸ್ ಇಲಾಖೆ ಸುತ್ತೋಲೆಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನದಂದು ಹೊರಡಿಸಿದ ವಿಚಿತ್ರ ಆಂತರಿಕ ಸುತ್ತೋಲೆಯಲ್ಲಿ, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ ಕುಮಾರ್ ಅವರು ಚಂದ್ರನ ಚಲನೆಯ ಆಧಾರದ ಮೇಲೆ ಸಮಯ ನಿರ್ಣಯಿಸಲು 'ಹಿಂದೂ ಪಂಚಾಂಗ' (ಕ್ಯಾಲೆಂಡರ್) ಬಳಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. |
![]() | ಪ್ರೀತಿಗಾಗಿ ಅಕ್ರಮವಾಗಿ ಭಾರತ ಪ್ರವೇಶ: ಎಟಿಎಸ್ ನಿಂದ ಪಾಕ್ ಪ್ರಜೆ ಸೀಮಾ ಹೈದರ್, ಆಕೆಯ ಪ್ರಿಯಕರನ ತೀವ್ರ ವಿಚಾರಣೆತನ್ನ ಪ್ರಿಯಕರನಿಗಾಗಿ ಪಾಕಿಸ್ತಾನದಿಂದ ಭಾರತಕ್ಕೆ ಬಂದಿದ್ದ ಸೀಮಾ ಹೈದರ್ ಹಾಗೂ ಪ್ರಿಯಕರ ಸಚಿನ್ ಮೀನಾ ಹಾಗೂ ಅವರ ತಂದೆ ನೇತ್ರಪಾಲ್ ಸಿಂಗ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನಾ ನಿಗ್ರಹ ಪಡೆ ತನ್ನ ವಶಕ್ಕೆ ಪಡೆದುಕೊಂಡು ತೀವ್ರ ವಿಚಾರಣೆ ನಡೆಸಿದೆ. |
![]() | ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನ; ಸುಳ್ಳು ಕೇಸ್ ದಾಖಲು!ಕಾನೂನು ವ್ಯಾಸಂಗ ಮಾಡುತ್ತಿರುವ 22 ವರ್ಷದ ಉತ್ತರ ಪ್ರದೇಶ ಮೂಲದ ದಲಿತ ವಿದ್ಯಾರ್ಥಿಗೆ ಮೂತ್ರ ಕುಡಿಸಲು ಯತ್ನಿಸಲಾಗಿದ್ದು, ಆತನನ್ನು ಗ್ರೇಟರ್ ನೋಯ್ಡಾದ ಪೊಲೀಸರು ಥಳಿಸಿ ಸುಳ್ಳು ಕೇಸ್ ದಾಖಲಿಸಿದ್ದ ಘಟನೆ ತಡವಾಗಿ ಬೆಳಕಿಗೆ ಬಂದಿದೆ |
![]() | ಉಮೇಶ್ ಪಾಲ್ ಹತ್ಯೆ ಪ್ರಕರಣ: ಮೊದಲ ಚಾರ್ಜ್ ಶೀಟ್ ಸಲ್ಲಿಕೆ; ಸದಾಕತ್ ಖಾನ್ ಪ್ರಮುಖ ಸಂಚುಕೋರ2005ರಲ್ಲಿ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ)ದ ಶಾಸಕ ರಾಜು ಪಾಲ್ ಅವರ ಹತ್ಯೆಯ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಹತ್ಯೆಗೆ ಸಂಬಂಧಿಸಿದಂತೆ ಪ್ರಯಾಗ್‌ರಾಜ್ ಪೊಲೀಸರು ಶುಕ್ರವಾರ ಮೊದಲ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. |
![]() | ಕಾಪು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರ್ ರೇಸಿಂಗ್, ಅಪಾಯಕಾರಿ ಸಾಹಸ: ನಾಲ್ವರು ಯುವಕರ ಬಂಧನಕಾರುಗಳಲ್ಲಿ ಸ್ಟಂಟ್ ಗಳನ್ನು ಮಾಡುತ್ತಿದ್ದ ನಾಲ್ವರ ವಿರುದ್ಧ ಕಾಪು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಗುಡ್ಡು ಮುಸ್ಲಿಂಗಾಗಿ ಅಲ್ಲ, ಸಿಎಂ ಯೋಗಿ ರ‍್ಯಾಲಿ ಮೇಲ್ವಿಚಾರಣೆಗೆ ಉತ್ತರ ಪ್ರದೇಶ ಪೊಲೀಸರು ಕರ್ನಾಟಕದಲ್ಲಿ!ರಾಜ್ಯದಲ್ಲಿ ಉತ್ತರಪ್ರದೇಶದ ಪೊಲೀಸ್ ಅಧಿಕಾರಿಗಳ ಉಪಸ್ಥಿತಿಯ ಬಗ್ಗೆ ವದಂತಿಗಳು ಹಬ್ಬಿದ್ದು, ಈ ಕುರಿತು ಅಧಿಕಾರಿಗಳು ಸ್ಪಷ್ಟನೆ ನೀಡಿದ್ದಾರೆ. |
![]() | 'ನನ್ನದು ಜೀವವಲ್ಲವೇ? ಮೂಷಿಕನ ಮೂಕ ರೋಧನ': ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದಿದ್ದವನ ವಿರುದ್ಧ ಚಾರ್ಜ್ ಶೀಟ್!ಇಲಿಯ ಬಾಲಕ್ಕೆ ಕಲ್ಲು ಕಟ್ಟಿ ನೀರಿನಲ್ಲಿ ಮುಳುಗಿಸಿ ಕೊಂದ ಆರೋಪದ ಮೇಲೆ ಉತ್ತರ ಪ್ರದೇಶದ ಬದೌನ್ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ದ 30 ಪುಟಗಳ ಚಾರ್ಜ್ ಶೀಟ್ ದಾಖಲಿಸಿದ್ಧಾರೆ. |
![]() | ಸುರೇಶ್ ರೈನಾ ಸಂಬಂಧಿಕರನ್ನು ಕೊಂದಿದ್ದ ಕುಖ್ಯಾತ ರೌಡಿ ರಶೀದ್ ಎನ್‌ಕೌಂಟರ್‌ನಲ್ಲಿ ಹತ್ಯೆ2020ರಲ್ಲಿ ಕ್ರಿಕೆಟಿಗ ಸುರೇಶ್ ರೈನಾ ಅವರ ಮೂವರು ಸಂಬಂಧಿಕರನ್ನು ಹತ್ಯೆ ಮಾಡಿದ್ದ ಕುಖ್ಯಾತ ಕ್ರಿಮಿನಲ್‌ನನ್ನು ಇಂದು ಸಂಜೆ ಮುಜಾಫರ್‌ನಗರದ ಶಾಹಪುರ್ ಪ್ರದೇಶದಲ್ಲಿ ಎನ್‌ಕೌಂಟರ್‌ನಲ್ಲಿ ಯುಪಿ ಪೊಲೀಸರು ಹೊಡೆದುರುಳಿಸಿದ್ದಾರೆ. |
![]() | ಉಮೇಶ್ ಪಾಲ್ ಹತ್ಯೆ ಆರೋಪಿ ಅರ್ಬಾಜ್‌ನನ್ನು ಎನ್‌ಕೌಂಟರ್ ಮಾಡಿದ ಯುಪಿ ಪೊಲೀಸರು!2005ರಲ್ಲಿ ನಡೆದ ಬಿಎಸ್‌ಪಿ ಶಾಸಕ ರಾಜು ಪಾಲ್ ಹತ್ಯೆ ಪ್ರಕರಣದ ಪ್ರಮುಖ ಸಾಕ್ಷಿಯಾಗಿದ್ದ ಉಮೇಶ್ ಪಾಲ್ ಎಂಬಾತನನ್ನು ಕಳೆದ ಫೆಬ್ರವರಿ 24ರಂದು ಹತ್ಯೆಗೈದಿದ್ದ ಆರೋಪಿಗಳಲ್ಲಿ ಒಬ್ಬನನ್ನು ಉತ್ತರ ಪ್ರದೇಶ ಪೊಲೀಸರು ಇಂದು ಎನ್‌ಕೌಂಟರ್ ಮಾಡಿದ್ದಾರೆ. |