• Tag results for UP Polls

ಉತ್ತರ ಪ್ರದೇಶ ಚುನಾವಣೆ: ಶೇ.80ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ- ಯೋಗಿ ಆದಿತ್ಯನಾಥ್

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಶೇ.80 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಗುರುವಾರ ಹೇಳಿದ್ದಾರೆ.

published on : 3rd March 2022

ಪ್ರಧಾನಿ, ಯೋಗಿ ವಿರುದ್ಧ ಹೇಳಿಕೆ: ಉತ್ತರ ಪ್ರದೇಶ ಕಾಂಗ್ರೆಸ್ ನಾಯಕ ಅಜಯ್ ರೈ ಪ್ರಚಾರ ನಿಷೇಧಿಸಿದ ಆಯೋಗ

ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಉತ್ತರ ಪ್ರದೇಶದ ಕಾಂಗ್ರೆಸ್ ಅಭ್ಯರ್ಥಿ ಅಜಯ್ ರೈ ಅವರಿಗೆ 24 ಗಂಟೆಗಳ ಕಾಲ ಪ್ರಚಾರ ಮಾಡದಂತೆ...

published on : 26th February 2022

ಉತ್ತರ ಪ್ರದೇಶ ಚುನಾವಣೆ: ಅಖಿಲೇಶ್ ಯಾದವ್ ವಿರುದ್ಧ ವಾಗ್ದಾಳಿ, ಅಮಿತ್ ಶಾಗೆ ಧನ್ಯವಾದ ಹೇಳಿದ ಮಾಯಾವತಿ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ನಾಲ್ಕನೇ ಹಂತದ ಮತದಾನವು ರಾಜ್ಯದ ಒಂಬತ್ತು ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಬುಧವಾರ ಆರಂಭವಾಗಿದ್ದು, ಬಹುಜನ ಸಮಾಜ ಪಕ್ಷದ(ಬಿಎಸ್ ಪಿ) ಮುಖ್ಯಸ್ಥೆ ಮಾಯಾವತಿ ಅವರು...

published on : 23rd February 2022

ಉತ್ತರ ಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷಕ್ಕೆ ರಾಷ್ಟ್ರೀಯ ಕಿಸಾನ್ ಮಂಚ್ ಬೆಂಬಲ

ಉತ್ತರ ಪ್ರದೇಶ ವಿಧಾನಸಭೆಗೆ ಬುಧವಾರ ನಾಲ್ಕನೆ ಹಂತದ ಮತದಾನ ನಡೆಯುತ್ತಿದ್ದು, ಚುನಾವಣೆಯಲ್ಲಿ ಸಮಾಜವಾದಿ ಪಕ್ಷಕ್ಕೆ(ಎಸ್‌ಪಿ) ಬೆಂಬಲ ನೀಡುವುದಾಗಿ ರೈತ ಸಂಘಟನೆ ರಾಷ್ಟ್ರೀಯ ಕಿಸಾನ್ ಮಂಚ್ ಪ್ರಕಟಿಸಿದೆ.

published on : 23rd February 2022

ಕೆಲವು ಪಕ್ಷಗಳು ಉಗ್ರರ ಬಗ್ಗೆ ಸಹಾನುಭೂತಿ ಹೊಂದಿವೆ: ಅಹಮದಾಬಾದ್ ಸ್ಫೋಟ ನೆನಪಿಸಿಕೊಂಡ ಪ್ರಧಾನಿ ಮೋದಿ

ಉತ್ತರ ಪ್ರದೇಶದಲ್ಲಿ ಭಾನುವಾರ ನಡೆದ ಚುನಾವಣಾ ರ‍್ಯಾಲಿಯಲ್ಲಿ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಅಹಮದಾಬಾದ್ ಬಾಂಬ್ ಸ್ಫೋಟವನ್ನು ನೆನಪಿಸಿಕೊಂಡರು...

published on : 20th February 2022

ಉತ್ತರ ಪ್ರದೇಶ ಚುನಾವಣೆ: ಮೊದಲ ಹಂತದಲ್ಲಿ ಶೇ.60 ರಷ್ಟು ಮತದಾನ

ಉತ್ತರ ಪ್ರದೇಶದ ವಿಧಾನಸಭೆ ಚುನಾವಣೆಗೆ ಫೆ.10 ರಂದು ನಡೆದ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಕ್ತಾಯಗೊಂಡಿದೆ. 11 ಜಿಲ್ಲೆಗಳಲ್ಲಿ 58 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆದಿದ್ದು ಶೇ.60 ರಷ್ಟು ಮತದಾನ ದಾಖಲಾಗಿದೆ.

published on : 10th February 2022

ಯುಪಿ ಚುನಾವಣೆ: ಭೂ ಹಗರಣ ವಿರುದ್ಧ 26 ವರ್ಷಗಳಿಂದ ಧರಣಿ ನಡೆಸುತ್ತಿರುವ ಮಾಜಿ ಶಿಕ್ಷಕ ಸಿಎಂ ಯೋಗಿ ವಿರುದ್ಧ ಸ್ಪರ್ಧೆ

ಸತತ 26 ವರ್ಷಗಳಿಂದ ಭೂ ಹಗರಣದ ವಿರುದ್ಧ ಧರಣಿ ನಡೆಸುತ್ತಿರುವ ಮಾಜಿ ಶಿಕ್ಷಕರೊಬ್ಬರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿರುದ್ಧ ಸ್ಪರ್ಧಿಸುತ್ತಿದ್ದು,...

published on : 5th February 2022

ಉತ್ತರ ಪ್ರದೇಶ ಚುನಾವಣೆ: ಕೇಸರಿ ಪಕ್ಷ ತೊರೆದ ಬಾರಾ ಕ್ಷೇತ್ರದ ಬಿಜೆಪಿ ಶಾಸಕ

ಉತ್ತರ ಪ್ರದೇಶದ ಪ್ರಯಾಗರಾಜ್ ಜಿಲ್ಲೆಯ ಮೀಸಲು ವಿಧಾನಸಭಾ ಕ್ಷೇತ್ರ ಬಾರಾ ಬಿಜೆಪಿ ಶಾಸಕರು ಅಜಯ್ ಕುಮಾರ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

published on : 3rd February 2022

ಉತ್ತರ ಪ್ರದೇಶ: ಅಖಿಲೇಶ್, ಶಿವಪಾಲ್ ಯಾದವ್ ವಿರುದ್ಧ ಯಾರನ್ನೂ ಕಣಕ್ಕಿಳಿಸಿದ ಕಾಂಗ್ರೆಸ್

ಉತ್ತರ ಪ್ರದೇಶದ ಕರ್ಹಾಲ್ ಮತ್ತು ಜಸ್ವಂತ್ ನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಮತ್ತು ಅವರ ಚಿಕ್ಕಪ್ಪ ಶಿವಪಾಲ್ ಯಾದವ್ ವಿರುದ್ಧ ಕಾಂಗ್ರೆಸ್ ಯಾವುದೇ ಅಭ್ಯರ್ಥಿಗಳನ್ನು...

published on : 1st February 2022

ಉತ್ತರ ಪ್ರದೇಶ ಚುನಾವಣೆ: ಅಯೋಧ್ಯೆಯಲ್ಲಿ ಅಭಿವೃದ್ಧಿ, ಉದ್ಯೋಗಗಳನ್ನು ಬಯಸುತ್ತಿರುವ ಮುಸ್ಲಿಮರು

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಇನ್ನು ಕೆಲವೇ ದಿನಗಳಷ್ಟೇ ಬಾಕಿ ಇದ್ದು, ಈ ಬಾರಿ ಅಯೋಧ್ಯೆ ಜಿಲ್ಲೆಯತ್ತ ಎಲ್ಲರ ಗಮನ ಹೆಚ್ಚಿದೆ.

published on : 25th January 2022

ಉತ್ತರ ಪ್ರದೇಶ ಚುನಾವಣೆ: ಸಮಾಜವಾದಿ ಪಕ್ಷ, ರಾಷ್ಟ್ರೀಯ ಲೋಕ ದಳದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ಈಗಾಗಲೇ ಪಕ್ಷಗಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿವೆ. ಇನ್ನು ಕೆಲವು ಪಕ್ಷಗಳ ಸಚಿವರು, ಶಾಸಕರು ಬೇರೊಂದು ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿದ್ದಾರೆ.

published on : 22nd January 2022

ಉತ್ತರ ಪ್ರದೇಶ ಚುನಾವಣೆ: ಮೈತ್ರಿ ಘೋಷಿದ ಓವೈಸಿ; ಇಬ್ಬರು ಸಿಎಂ, ಮೂವರು ಡಿಸಿಎಂ ಮಾಡುವ ಭರವಸೆ!

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಾಬು ಸಿಂಗ್ ಕುಶ್ವಾಹಾ ಮತ್ತು ಭಾರತ್ ಮುಕ್ತಿ ಮೋರ್ಚಾದೊಂದಿಗೆ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ಹೆದುಲ್ ಮುಸ್ಲಿಮೀನ್(ಎಐಎಂಐಎಂ) ಮೈತ್ರಿ ಮಾಡಿಕೊಂಡಿರುವುದಾಗಿ...

published on : 22nd January 2022

ಯುಪಿ ಚುನಾವಣೆ: ಕಾಂಗ್ರೆಸ್ ಬಂಡಾಯ ನಾಯಕಿ ಅದಿತಿ ಸಿಂಗ್ ರಾಯ್ ಗೆ ಬಿಜೆಪಿ ಟಿಕೆಟ್; ರಾಯ್ ಬರೇಲಿಯಿಂದ ಕಣಕ್ಕೆ

ಕಾಂಗ್ರೆಸ್ ಬಂಡಾಯ ನಾಯಕಿ ಅದಿತಿ ಸಿಂಗ್ ಅವರನ್ನು ರಾಯ್ ಬರೇಲಿಯಿಂದ ಬಿಜೆಪಿ ಕಣಕ್ಕಿಳಿಸಿದೆ. ಇತ್ತೀಚಿಗಷ್ಟೇ ಐಪಿಎಸ್ ಹುದ್ದೆಗೆ ರಾಜೀನಾಮೆ ನೀಡಿರುವ ಅಸೀಮ್ ಅರುಣ್ ಕನ್ನೌಜ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಬಿಜೆಪಿ ಘೋಷಿಸಿದೆ.

published on : 22nd January 2022

ಉತ್ತರ ಪ್ರದೇಶ ಚುನಾವಣೆ: ಕಾಂಗ್ರೆಸ್ ಯುವ ಪ್ರಣಾಳಿಕೆ ಬಿಡುಗಡೆ ಮಾಡಿದ ರಾಹುಲ್, ಪ್ರಿಯಾಂಕಾ

ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್‌ ಯುವಕರನ್ನು ಗುರಿಯಾಗಿಸಿಕೊಂಡು ಶುಕ್ರವಾರ 'ಭರ್ತಿ ವಿಧಾನ್'(ನೇಮಕಾತಿ ವಿಧಾನ) ಎಂಬ ಯುವ ಪ್ರಣಾಳಿಕೆಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

published on : 21st January 2022

ಉತ್ತರ ಪ್ರದೇಶ ಚುನಾವಣೆ: ಎಸ್ ಪಿ ಭದ್ರಕೋಟೆ ಮೈನ್‌ಪುರಿಯಿಂದ ಅಖಿಲೇಶ್ ಯಾದವ್ ಸ್ಪರ್ಧೆ

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ನಿರ್ಧರಿಸಿದ್ದು, ಯಾದವ್ ಕುಟುಂಬದ ಭದ್ರಕೋಟೆ ಮೈನ್‌ಪುರಿಯ ಕರ್ಹಾಲ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

published on : 20th January 2022
1 2 > 

ರಾಶಿ ಭವಿಷ್ಯ