- Tag results for UP Warriorz
![]() | WPL-2023: ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 72 ರನ್ ಭರ್ಜರಿ ಜಯ, ಫೈನಲ್ ಗೆ ಲಗ್ಗೆಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಇಂದು ನಡೆದ ಎಲಿಮಿನೇಟರ್ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 72 ರನ್ ಗಳ ಭರ್ಜರಿ ಜಯ ಸಾಧಿಸಿದ್ದು, ಫೈನಲ್ ಗೆ ಲಗ್ಗೆ ಇಟ್ಟಿದೆ. |
![]() | WPL 2023: ಯುಪಿ ವಾರಿಯರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್‌ಗೆ 5 ವಿಕೆಟ್ ಭರ್ಜರಿ ಜಯ, ಫೈನಲ್ ಗೆ ಲಗ್ಗೆಸಂಘಟಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಯುಪಿ ವಾರಿಯರ್ಸ್ ವಿರುದ್ಧ ಭರ್ಜರಿ ಜಯ ಸಾಧಿಸಿದ್ದು, ನೇರವಾಗಿ WPL ಫೈನಲ್ ಪ್ರವೇಶಿಸಿದೆ. |
![]() | ಮುಂದಿನ ಸಲ ಕಪ್ ನಮ್ದೇ: ಯುಪಿ ವಾರಿಯರ್ಸ್ ಗೆ ಗೆಲುವು; RCB ಮಹಿಳಾ ತಂಡ ಪ್ಲೇಆಫ್ ನಿಂದ ಹೊರಕ್ಕೆ!ವುಮೆನ್ಸ್ ಪ್ರೀಮಿಯರ್ ಲೀಗ್ 2023ರ ಆವೃತ್ತಿಯಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಯುಪಿ ವಾರಿಯರ್ಸ್ ತಂಡ ರೋಚಕ ಜಯ ಗಳಿಸಿದ್ದು ಈ ಗೆಲುವಿನ ಮೂಲಕ ಯುಪಿ ವಾರಿಯರ್ಸ್ ಪ್ಲೇ ಆಫ್ ಹಂತಕ್ಕೇರಿದೆ. |
![]() | WPL 2023: ಮುಂಬೈ ಇಂಡಿಯನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿದ ಯುಪಿ ವಾರಿಯರ್ಸ್!ಮಹಿಳೆಯರ ಪ್ರೀಮಿಯರ್ ಲೀಗ್‌ನ 15ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಯುಪಿ ವಾರಿಯರ್ಸ್ 5 ವಿಕೆಟ್‌ಗಳಿಂದ ಸೋಲಿಸಿದೆ. ಮುಂಬೈ ತಂಡ ಯುಪಿ ವಾರಿಯರ್ಸ್ ಗೆ 128 ರನ್ ಟಾರ್ಗೆಟ್ ನೀಡಿತ್ತು. |
![]() | WPL 2023: ಯುಪಿ ವಾರಿಯರ್ಸ್ ವಿರುದ್ಧ 127 ರನ್‌ಗಳಿಗೆ ಮುಂಬೈ ಇಂಡಿಯನ್ಸ್ ಆಲೌಟ್ಶನಿವಾರ ಇಲ್ಲಿ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಮಹಿಳಾ ಪ್ರೀಮಿಯರ್ ಲೀಗ್ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ 127 ರನ್‌ಗಳಿಗೆ ಆಲೌಟ್ ಆಯಿತು. |
![]() | ಡಬ್ಲ್ಯುಪಿಎಲ್ 2023: ಆರ್ ಸಿಬಿ ವಿರುದ್ಧ ಯುಪಿ ವಾರಿಯರ್ಸ್ ಗೆ 10 ವಿಕೆಟ್ ಗಳ ಭರ್ಜರಿ ಜಯ!ಅಲಿಸ್ಸಾ ಹೀಲಿ ಅವರ ಸ್ಫೋಟಕ ಬ್ಯಾಟಿಂಗ್ (ಅಜೇಯ 96 ರನ್) ನೆರವಿನಿಂದ ಉತ್ತರ ಪ್ರದೇಶ ವಾರಿಯರ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. |
![]() | ಡಬ್ಲ್ಯುಪಿಎಲ್ 2023: ಯುಪಿ ವಿರುದ್ಧ ಡೆಲ್ಲಿ ತಂಡಕ್ಕೆ ಭರ್ಜರಿ 42 ರನ್ ಜಯಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ನ ಯುಪಿ- ಡೆಲ್ಲಿ ತಂಡದ ನಡುವಿನ ಪಂದ್ಯದಲ್ಲಿ ಡೆಲ್ಲಿ ತಂಡ ಉತ್ತರ ಪ್ರದೇಶ ತಂಡವನ್ನು 42 ರನ್ ಗಳ ಅಂತರದಿಂದ ಮಣಿಸಿದೆ. |