- Tag results for UP court
![]() | ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ: ರಾಹುಲ್ ಗಾಂಧಿಗೆ ಯುಪಿ ಕೋರ್ಟ್ ಸಮನ್ಸ್ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ 'ಆಕ್ಷೇಪಾರ್ಹ' ಹೇಳಿಕೆ ನೀಡಿದ್ದಕ್ಕಾಗಿ 2018ರಲ್ಲಿ ದಾಖಲಾದ ಮಾನನಷ್ಟ ಕೇಸ್ ನಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜನಪ್ರತಿನಿಧಿಗಳ ಕೋರ್ಟ್ ಸಮನ್ಸ್ ನೀಡಿದೆ ಎಂದು ದೂರದಾರರ ಪರ ವಕೀಲರು ತಿಳಿಸಿದ್ದಾರೆ. |
![]() | ದೌರ್ಜನ್ಯ ಪ್ರಕರಣದಲ್ಲಿ ನಟ ನವಾಜುದ್ದೀನ್ ಸಿದ್ದಿಕಿ ಪತ್ನಿಗೆ ಉತ್ತರ ಪ್ರದೇಶ ಕೋರ್ಟ್ ಸಮನ್ಸ್ನಟ ಮತ್ತು ಅವರ ಕುಟುಂಬದ ವಿರುದ್ಧ ದಾಖಲಾಗಿರುವ ಕಿರುಕುಳ ಪ್ರಕರಣದಲ್ಲಿ ಅಕ್ಟೋಬರ್ 7ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ನಟ ನವಾಜುದ್ದೀನ್ ಸಿದ್ದಿಕಿ ಅವರ ಪತ್ನಿಗೆ ವಿಶೇಷ ಪೋಕ್ಸೊ ನ್ಯಾಯಾಲಯ ಮಂಗಳವಾರ ನೋಟಿಸ್ ಜಾರಿ ಮಾಡಿದೆ. |