- Tag results for USA
![]() | ವಿವಾಹವಾಗಲು ವ್ಯಕ್ತಿ ನಿರಾಕರಣೆ: ಮನನೊಂದ ಯುವತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣುತಾನು ಪ್ರೀತಿಸಿದ ವ್ಯಕ್ತಿ ವಿವಾಹವಾಗಲು ನಿರಾಕರಿಸಿದ ಹಿನ್ನೆಲೆಯಲ್ಲಿ 22 ವರ್ಷದ ಯುವತಿ ಸೀಮೆ ಎಣ್ಣೆ ಸುರಿದು ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. |
![]() | ಇಸ್ರೇಲ್ ಸರ್ಕಾರ ಮತ್ತೆ ಪತನ: ರಾತ್ರೋ ರಾತ್ರಿ ಸಂಸತ್ ವಿಸರ್ಜನೆ, ಎರಡು ವರ್ಷದಲ್ಲಿ ನಾಲ್ಕನೇ ಬಾರಿ ಚುನಾವಣೆ!ಬೆಂಜಮಿನ್ ನೆತಾನ್ಯಹು ನೇತೃತ್ವದ ಇಸ್ರೇಲ್ ಸರ್ಕಾರ ಮತ್ತೆ ಪತನವಾಗಿದ್ದು, ರಾತ್ರೋ ರಾತ್ರಿ ಇಸ್ರೇಲ್ ಸಂಸತ್ ವಿಸರ್ಜನೆಯಾಗಿದೆ. |
![]() | ಭಜರಂಗ್ ಗೆ ಯುಎಸ್ ನಲ್ಲಿ ತರಬೇತಿ ಪಡೆಯಲು ಅವಕಾಶಟೋಕಿಯೊ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಮತ್ತು ಪದಕಕ್ಕೆ ಪ್ರಬಲ ಸ್ಪರ್ಧಿಯಾಗಿ ಪರಿಗಣಿಸಲ್ಪಟ್ಟ ಕುಸ್ತಿಪಟು ಭಜರಂಗ್ ಪುನಿಯಾ ಅವರಿಗೆ ಯುಎಸ್ ನಲ್ಲಿ ಒಂದು ತಿಂಗಳ ತರಬೇತಿ ಪಡೆಯಲು ಅವಕಾಶ ನೀಡಲಾಗಿದೆ. |
![]() | ಬೊಕ್ಕಸಕ್ಕೆ ಆದಾಯ ಖೋತಾ: 33 ಸಾವಿರ ಕೋಟಿ ಸಾಲ ಪಡೆಯಲು ರಾಜ್ಯ ಸರ್ಕಾರ ತೀರ್ಮಾನಕೋವಿಡ್ನಿಂದಾಗಿ ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಆದಾಯ ನಿರೀಕ್ಷಿತ ಮಟ್ಟದಲ್ಲಿ ಬಾರದ ಹಿನ್ನೆಲೆಯಲ್ಲಿ ಕರ್ನಾಟಕ ಆರ್ಥಿಕ ಹೊಣೆಗಾರಿಕೆ ಅಧಿನಿಯಮಕ್ಕೆ ತಿದ್ದುಪಡಿ ತಂದು ವಿವಿಧ ಮೂಲಗಳಿಂದ 33 ಸಾವಿರ ಕೋಟಿ ರು.ಸಾಲ ಪಡೆಯುವ ಮಹತ್ವದ ತೀರ್ಮಾನವನ್ನು ಸಚಿವ ಸಂಪುಟ ಸಭೆ ಕೈಗೊಂಡಿದೆ. |
![]() | ಪ್ರಪಂಚದ ಅತಿ ವೇಗದ ಓಟಗಾರ ಹುಸೇನ್ ಬೋಲ್ಟ್ ಗೆ ಕೊರೋನಾ ಪಾಸಿಟಿವ್ಜಗತ್ತಿನ ಅತಿ ವೇಗದ ಓಟಗಾರ ಜಮೈಕಾದ ಉಸೇನ್ ಬೋಲ್ಟ್ ಅವರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸೋಮವಾರ ಮಧ್ಯಾಹ್ನ ಇನ್ಸ್ಟಾಗ್ರಾಮ್ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದ ಬೋಲ್ಟ್, ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. |
![]() | ಕರ್ನಾಟಕದಲ್ಲಿ ವರುಣನ ಅವಾಂತರ: ಮಳೆಯಿಂದ 10 ಸಾವಿರ ಕೋಟಿ ರು. ನಷ್ಟರಾಜ್ಯದಲ್ಲಿ ಸುರಿದ ಮಳೆಯಿಂದ ಸುಮಾರು 10 ಸಾವಿರ ಕೋಟಿ ರು. ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ. |
![]() | ಕಾರು ಗುದ್ದಿ ವೃದ್ದ ಸಾವು: ಶ್ರೀಲಂಕಾ ಸ್ಟಾರ್ ಕ್ರಿಕೆಟಿಗ ಮೆಂಡಿಸ್ ಅರೆಸ್ಟ್ಶ್ರೀಲಂಕಾ ಸ್ಟಾರ್ ಆಟಗಾರ ಕುಸಾಲ್ ಮೆಂಡಿಸ್ ಅವರ ಕಾರು ಗುದ್ದಿದ ಪರಿಣಾಮ 64 ವರ್ಷದ ವ್ಯಕ್ತಿ ಮೃತಪಟ್ಟಿದ್ದು ಕೊಲಂಬೋ ಪೋಲೀಸರು ಮೆಂಡಿಸ್ ಅವರನ್ನು ಬಂಧಿಸಿ ಜೈಲಿಗೆ ಅಟ್ಟಿದ್ದಾರೆ. |