• Tag results for US embassy

ಕಾಬೂಲ್ ನ ಅಮೆರಿಕ ರಾಯಭಾರ ಕಚೇರಿ ಕಾರ್ಯನಿರ್ವಹಣೆ ಸ್ಥಗಿತ

ಅಫ್ಘಾನಿಸ್ತಾನದಿಂದ ಅಮೆರಿಕ ಸೈನಿಕರು ಮತ್ತು ಸಿಬ್ಬಂದಿಯನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡ ನಂತರ ತನ್ನ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವುದಾಗಿ ಕಾಬೂಲ್‌ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮಂಗಳವಾರ ಘೋಷಿಸಿದೆ.

published on : 31st August 2021

ಕಾಬುಲ್: ಅಮೆರಿಕಾ ರಾಯಭಾರಿ ಕಚೇರಿ, ಅಧ್ಯಕ್ಷೀಯ ಸ್ಥಳದಲ್ಲಿ ಪ್ರಬಲ ಸ್ಫೋಟ

ಕಾಬುಲ್ ನಲ್ಲಿರುವ ಅಮೆರಿಕಾ ರಾಯಭಾರಿ ಕಚೇರಿ ಹಾಗೂ ಅಧ್ಯಕ್ಷೀಯ ಸ್ಥಳದಲ್ಲಿ ಎರಡು ಪ್ರಬಲ ಸ್ಫೋಟಗಳು ಸಂಭವಿಸಿದೆ ಎಂದು ತಿಳಿದುಬಂದಿದೆ. 

published on : 16th August 2021

ನಟ ಸಂಚಾರಿ ವಿಜಯ್ ನಿಧನ: ಕನ್ನಡದಲ್ಲೇ ಟ್ವೀಟ್ ಮಾಡಿ ಕಂಬನಿ ಮಿಡಿದ ಅಮೆರಿಕ ರಾಯಭಾರ ಕಚೇರಿ, ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

ಬೈಕ್ ಅಪಘಾತದಲ್ಲಿ ಮೃತಪಟ್ಟ ಖ್ಯಾತ ನಟ ಸಂಚಾರಿ ವಿಜಯ್ ಅವರ ನಿಧನಕ್ಕೆ ಅಮೆರಿಕ ರಾಯಭಾರ ಕಚೇರಿ ಕಂಬನಿ ಮಿಡಿದಿದೆ.

published on : 15th June 2021

ರಾಶಿ ಭವಿಷ್ಯ