• Tag results for US trade deal

ಭಾರತ-ಅಮೆರಿಕಾ ಮಧ್ಯೆ ವ್ಯಾಪಾರ ಭಿನ್ನತೆ ಕಡಿಮೆಯಾಗುತ್ತಿದೆ, ಸದ್ಯದಲ್ಲೇ ಒಪ್ಪಂದ ನಿರೀಕ್ಷೆ: ನಿರ್ಮಲಾ ಸೀತಾರಾಮನ್ 

ಭಾರತ ಮತ್ತು ಅಮೆರಿಕಾ ನಡುವೆ ವ್ಯಾಪಾರದಲ್ಲಿನ ವ್ಯತ್ಯಾಸಗಳು ಕಡಿಮೆಯಾಗಿದ್ದು ಇದರಿಂದ ಎರಡೂ ದೇಶಗಳು ಸದ್ಯದಲ್ಲಿಯೇ ಒಪ್ಪಂದ ಮಾಡಿಕೊಳ್ಳುವ ಸಾಧ್ಯತೆಯಿದೆ ಎಂದು ಕೇಂದ್ರ ಹಣಕಾಸು ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

published on : 18th October 2019

ಶೀಘ್ರದಲ್ಲೇ ಭಾರತದೊಂದಿಗೆ ವ್ಯಾಪಾರ ಒಪ್ಪಂದ: ಡೊನಾಲ್ಡ್ ಟ್ರಂಪ್ ಭರವಸೆ

ಪ್ರಧಾನಿ ನರೇಂದ್ರ ಮೋದಿ ವಿಶ್ವಸಂಥೆ ಸಾಮಾನ್ಯ ಸಭೆಯಲ್ಲಿ ಭಾಗಿಯಾಗಿದ್ದು ಇಂದು ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾದರು.ಈ ವೇಳೆ ಇಬ್ಬರೂ ನಾಯಕರು ದ್ವಿಪಕ್ಷೀಯ ಸಂಬಂಧಗಳ ಬಗ್ಗೆ ಚರ್ಚಿಸಿದ್ದಾರೆ.

published on : 24th September 2019