- Tag results for UT khader
![]() | ‘ತುಳು ಭಾಷೆ' ಅಧ್ಯಯನಕ್ಕೆ ಸರ್ಕಾರ ಸಮಿತಿ ರಚಿಸುತ್ತಿರುವುದೇಕೆ?: ಯುಟಿ ಖಾದರ್ ಪ್ರಶ್ನೆತುಳುವನ್ನು ಕರ್ನಾಟಕದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಿಸುವ ಕುರಿತು ಸರ್ಕಾರ ಸಮಿತಿ ರಚನೆಗೆ ಮುಂದಾಗಿದ್ದು, ಈ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ವಿಧಾನಸಭೆ ವಿರೋಧ ಪಕ್ಷದ ಉಪನಾಯಕ ಯು ಟಿ ಖಾದರ್ ಅವರು ಸೋಮವಾರ ಆಗ್ರಹಿಸಿದ್ದಾರೆ. |
![]() | ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಟೀಲ್ ಅವರು ಭಾವನಾತ್ಮಕ ವಿಚಾರಗಳತ್ತ ಗಮನಹರಿಸುವಂತೆ ಹೇಳುತ್ತಿದ್ದಾರೆ: ಯುಟಿ ಖಾದರ್ಚರಂಡಿ, ರಸ್ತೆ ಮೊದಲಾದ ವಿಷಯಗಳ ಬಿಟ್ಟು, ನಿಮ್ಮ ಮಕ್ಕಳನ್ನು ಲವ್-ಜಿಹಾದ್ ನಿಂದ ಉಳಿಸುವ ಕಡೆ ಗಮನ ಹರಿಸಿ ಎಂಬ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಗೆ ವಿಧಾನಸಭೆ ವಿರೋಧಪಕ್ಷದ ಉಪನಾಯಕನಾಗಿರುವ ಯುಟಿ ಖಾದರ್ ಅವರು ಬುಧವಾರ ತೀವ್ರವಾಗಿ ಕಿಡಿಕಾರಿದ್ದಾರೆ. |
![]() | 14 ವರ್ಷ ಮೇಲ್ಪಟ್ಟ ಕೋಣದ ವಧೆಗೆ ಕಾನೂನಿನಲ್ಲಿ ಅವಕಾಶ ಇದೆ, ಸರ್ಕಾರ ಸೂಕ್ತ ಸ್ಪಷ್ಟನೆ ನೀಡಬೇಕು: ಯು.ಟಿ ಖಾದರ್ಕಾನೂನು ವ್ಯಾಪ್ತಿಯಲ್ಲಿ ಪ್ರಾಣಿವಧೆಗೆ ಅವಕಾಶವಿದೆ, ಅದರ ಸ್ಪಷ್ಟ ನಿಯಮಾವಳಿ ಸರ್ಕಾರ ಜನತೆಗೆ ತಿಳಿಸಬೇಕು, ಯಾರೂ ಕಾನೂನು ಮೀರಿ ನಡೆಯಬಾರದು ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ಯು.ಟಿ. ಖಾದರ್ ಹೇಳಿದ್ದಾರೆ |
![]() | ಒಮ್ಮೆ ಪಾಕಿಸ್ತಾನಕ್ಕೆ ಹೋಗಿ ಬನ್ನಿ, ಭಾರತದ ಮಹತ್ವ ತಿಳಿಯುತ್ತೆ: ಹಿಬಾಜ್ ವಿದ್ಯಾರ್ಥಿನಿಯರಿಗೆ ಯುಟಿ ಖಾದರ್ಹಿಜಾಬ್ ಪರ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿನಿಯರ ವಿರುದ್ಧ ಶಾಸಕ ವಿಧಾನಸಭೆಯ ವಿಪಕ್ಷ ಉಪನಾಯಕ ಯು ಟಿ ಖಾದರ್ ಅವರು ಕಿಡಿಕಾರಿದ್ದು, ಇವರೆಲ್ಲ ಒಮ್ಮೆ ಪಾಕಿಸ್ತಾನ, ಆಫ್ಘಾನಿಸ್ತಾನಕ್ಕೆ ಹೋಗಿ ಬರಲಿ. ಆಗ ನಮ್ಮ ದೇಶದ ಸ್ವಾತಂತ್ರ್ಯ, ಮಹತ್ವದ ಅರಿವಾಗುತ್ತದೆ ಎಂದು ಸೋಮವಾರ ಹೇಳಿದ್ದಾರೆ. |
![]() | ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿ- ಯು.ಟಿ ಖಾದರ್: ಗನ್ ಹಿಡಿಯೋದು ನಮ್ಮ ಜನ್ಮಸಿದ್ಧ ಹಕ್ಕು- ಕೆ.ಜಿ ಬೋಪಯ್ಯವಿದ್ಯಾರ್ಥಿಗಳಿಗೆ ಪೆನ್ ಪುಸ್ತಕ ಕೊಡುತ್ತಿಲ್ಲ. ಅದರ ಬದಲು ರೈಫಲ್ ಟ್ರೈನಿಂಗ್ ಕೊಟ್ಟಿದ್ದಾರೆ. ರಾಜ್ಯ ಸರ್ಕಾರದ್ದು ತಾಲಿಬಾನ್ ಸಂಸ್ಕೃತಿ ಎಂದು ಮಾಜಿ ಸಚಿವ ಯು.ಟಿ ಖಾದರ್ ವಾಗ್ದಾಳಿ ನಡೆಸಿದರು. |
![]() | ಜಾತ್ರೆಯಲ್ಲಿ ಮುಸ್ಲಿಮರಿಗೆ ನಿಷೇಧಕ್ಕೆ ಬಿಜೆಪಿ ಕುಮ್ಮಕ್ಕು; ಸರ್ಕಾರ ಒಳಗೊಳಗೆ ಖುಷಿ ಪಡುತ್ತಿದೆಯಾ?: ಯು ಟಿ ಖಾದರ್ಹಿಂದೂಗಳ ಜಾತ್ರೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ನಿಷೇಧ ಹೇರಿರುವುದಕ್ಕೆ ಬಿಜೆಪಿ ಕುಮ್ಮಕ್ಕು ನೀಡುತ್ತಿದೆ ಎಂದು ಕಾಂಗ್ರೆಸ್ ನಾಯಕ ಯು ಟಿ ಖಾದರ್ ಆರೋಪಿಸಿದ್ದಾರೆ. |
![]() | 'ಸ್ವಾತಂತ್ರ್ಯ ಹೋರಾಟದಲ್ಲಿ ನೂರಾರು ಮುಲ್ಲಾಗಳು ಗಾಂಧೀಜಿಗೆ ಹೆಗಲಾಗಿದ್ದರು, ಹತ್ತಾರು ಮೌಲ್ವಿಗಳು ಪ್ರಾಣತ್ಯಾಗ ಮಾಡಿದ್ದಾರೆ'ಸಂಸದ ಪ್ರತಾಪ್ ಸಿಂಹ ಹಾಗೂ ಕಾಂಗ್ರೆಸ್ ಶಾಸಕ ಯು ಟಿ ಖಾದರ್ ಒಬ್ಬರ ವಿರುದ್ಧ ಮತ್ತೊಬ್ಬರು ಹೇಳಿಕೆ ನೀಡುತ್ತಿದ್ದಾರೆ. ಖಾದರ್ ಕುರಿತು ಪ್ರತಾಪ್ ಹೇಳಿಕೆಗೆ ಪತ್ರದ ಮೂಲಕವೇ ಮಾಜಿ ಸಚಿವ ತಿರುಗೇಟು ನೀಡಿದ್ದಾರೆ. |
![]() | ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ಯುಟಿ ಖಾದರ್ ನೇಮಕಕಾಂಗ್ರೆಸ್ ಹಿರಿಯ ನಾಯಕ ಯುಟಿ ಖಾದರ್ ಅವರನ್ನು ವಿಧಾನಸಭೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಉಪ ನಾಯಕರಾಗಿ ನೇಮಕ ಮಾಡಲಾಗಿದೆ. |