- Tag results for Udupi
![]() | ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ: ಕಲ್ಲಡ್ಕ ಪ್ರಭಾಕರ್ ಭಟ್ಇಡೀ ಜಗತ್ತಿನಲ್ಲಿ ಶಾಂತಿ ಬಯಸುವ ಏಕೈಕ ಧರ್ಮ ಎಂದರೆ ಅದು ಹಿಂದೂ ಧರ್ಮ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಅವರು ಭಾನುವಾರ ಹೇಳಿದರು. |
![]() | ಮಂಗಳೂರು: ವ್ಯಾನ್ನಲ್ಲಿಯೇ ಬೆಂಕಿ ಹಚ್ಚಿಕೊಂಡ 46 ವರ್ಷದ ವ್ಯಕ್ತಿಉಡುಪಿ ಜಿಲ್ಲೆಯ ಮುಂಡ್ಕೂರು ಗ್ರಾಮದಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ತಮ್ಮ ವ್ಯಾನ್ನಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. |
![]() | ಕಂಕಣ ಭಾಗ್ಯ ಕರುಣಿಸುವಂತೆ ಕೊರಗಜ್ಜನ ಮುಂದೆ ನಟಿ ಪ್ರೇಮಾ ಪ್ರಾರ್ಥನೆ?90ರ ದಶಕದಲ್ಲಿ ಸ್ಯಾಂಡಲ್ ವುಡ್ ನಲ್ಲಿ ಮೆರೆದ ಕೊಡಗಿನ ಕುವರಿ ನಟಿ ಪ್ರೇಮಾ ಅವರಿಗೆ ಸಂಬಂಧಪಟ್ಟ ವಿಡಿಯೊ ಸೋಷಿಯಲ್ ಮೀಡಿಯಾದಲ್ಲಿ ಸಾಕಷ್ಟು ಹರಿದಾಡುತ್ತಿದೆ. ಕರಾವಳಿ ಜಿಲ್ಲೆಯ ಕೊರಗಜ್ಜ ದೈವದ ಮೊರೆ ಹೋಗಿರುವ ವಿಡಿಯೊವದು. |
![]() | ಉಡುಪಿ: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಾವುಉಡುಪಿ ಜಿಲ್ಲೆಯ ಬ್ರಹ್ಮಾವರದಲ್ಲಿ ಮಂಗಳವಾರ ಇಬ್ಬರು ಕಾಲೇಜ್ ವಿದ್ಯಾರ್ಥಿಗಳು ತೆರಳುತ್ತಿದ್ದ ದ್ವಿಚಕ್ರ ವಾಹನ, ಟ್ರಕ್ಗೆ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. |
![]() | ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳು ಹಿಂದುತ್ವದ ಫ್ಯಾಕ್ಟರಿಗಳಾಗಿಬಿಟ್ಟಿದೆ: ಸಿದ್ದರಾಮಯ್ಯ ಆರೋಪದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ವಿಧಾನಸಭೆ ಕ್ಷೇತ್ರದ ಹರೇಕಳದಲ್ಲಿ ನಿನ್ನೆ ಆಯೋಜಿಸಿದ್ದ ಜನ ಜಾಗೃತಿ ಸಮಾವೇಶದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪಾಲ್ಗೊಂಡು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ನಾಡಿಗೆ ದ್ರೋಹ ಬಗೆಯುತ್ತಿವೆ ಎಂದು ಆರೋಪಿಸಿದರು. |
![]() | ಉಡುಪಿ: ಕರ್ನಾಟಕದಲ್ಲಿ ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಪಶ್ಚಿಮ ಬಂಗಾಳದ ವ್ಯಕ್ತಿಯ ಬಂಧನಉಡುಪಿ ಜಿಲ್ಲೆಯಲ್ಲಿ ಈ ಹಿಂದೆ ಕೆಲಸ ಮಾಡುತ್ತಿದ್ದ ಆಭರಣ ಉತ್ಪಾದನಾ ಘಟಕದಿಂದ ಸುಮಾರು 7 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಉಡುಪಿ: ಕಡಿಮೆ ಅಂಕ ಬಂದಿದ್ದಕ್ಕೆ ಫೈನ್ ಹಾಕುವ ಬೆದರಿಕೆ; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣುಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದ ಬಗ್ಗೆ ಮಾನಸಿಕವಾಗಿ ನೊಂದ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪೆರ್ಡೂರು ಎಂಬಲ್ಲಿ ನಡೆದಿದೆ. |
![]() | ತರಗತಿಯಲ್ಲೇ ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರ ಕಸಬ್ಗೆ ಹೋಲಿಸಿದ ಪ್ರಾಧ್ಯಾಪಕ ಅಮಾನತುಕಳೆದ ವಾರ ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ(ಎಂಐಟಿ)ಯಲ್ಲಿ ತರಗತಿಯಲ್ಲೇ ಮೊದಲ ವರ್ಷದ ಎಂಜಿನಿಯರಿಂಗ್ ಮುಸ್ಲಿಂ ವಿದ್ಯಾರ್ಥಿಯನ್ನು ಉಗ್ರ ಅಜ್ಮಲ್ ಕಸಬ್ ಗೆ ಹೋಲಿಸಿದ್ದ ಪ್ರಾಧ್ಯಾಪಕನನ್ನು ಸೋಮವಾರ... |
![]() | ಕರಾವಳಿಯಲ್ಲಿ ಯಕ್ಷಗಾನ ಪ್ರದರ್ಶನ: ಕಲೆಯ ಗತ ವೈಭವಕ್ಕೆ ಆಧುನಿಕತೆಯ ಸ್ಪರ್ಶ!ಕನ್ನಡದ ಸೂಪರ್ ಹಿಟ್ ಚಿತ್ರ ಕಾಂತಾರ ಕರಾವಳಿ ಭಾಗದ ಸಂಸ್ಕೃತಿಯನ್ನು ದೇಶಾದ್ಯಂತ ಪರಿಚಯಿಸಿದ್ದು ಒಂದು ಕಡೆಯಾದರೆ, ಕಳೆದ ನವೆಂಬರ್ 12ರಂದು ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲಿ ಯಕ್ಷಗಾನದ ಶುದ್ಧ, ಮೂಲ ರೂಪದ ಪ್ರದರ್ಶನ ಪ್ರೇಕ್ಷಕರನ್ನು ಮಂತ್ರಮುಗ್ಧಗೊಳಿಸಿತು. |
![]() | ಉಡುಪಿ: ರೋಸ್ ಸಮಾರಂಭಕ್ಕೆ ಆಗಮಿಸಿದ್ದ ಯುವತಿ ಮದುವೆ ಮನೆಯಲ್ಲಿ ಕುಸಿದು ಬಿದ್ದು ಹಠಾತ್ ಸಾವು!ಮದುವೆಗೆ ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ. |
![]() | ಉಡುಪಿ: ಶಾಲಾ ಕ್ರೀಡಾಕೂಟದಲ್ಲಿ ಆಜಾನ್'ಗೆ ನೃತ್ಯ ಮಾಡಿದ ವಿದ್ಯಾರ್ಥಿಗಳು, ವ್ಯಾಪಕ ಆಕ್ರೋಶ, ಪ್ರತಿಭಟನೆಶಾಲಾ ಕ್ರೀಡಾಕೂಟದ ಸಮಯದಲ್ಲಿ ಮುಸ್ಲಿಮರ ಆಜಾನ್ (ಅಲ್ಲಾಹು ಅಕ್ಬರ್)ಗೆ ವಿದ್ಯಾರ್ಥಿಗಳು ನೃತ್ಯ ಮಾಡಿದ್ದು, ಈ ಬೆಳವಣಿಗೆಗೆ ಹಿಂದೂಪರ ಸಂಘಟನೆಗಳಿಂದ ತೀವ್ರ ಆಕ್ರೋಶಗಳು ವ್ಯಕ್ತವಾಗಿವೆ. ಹಿಂದೂಪರ ಸಂಘಟನೆಗಳಿಂದ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ಶಾಲಾ ಆಡಳಿತ ಮಂಡಳಿ ಇದೀಗ ಕ್ಷಮೆಯಾಚಿಸಿದೆ. |
![]() | ಉಡುಪಿಯಲ್ಲೂ ಇದೆ ತೂಗು ಸೇತುವೆ: ಈಗಲೇ ಎಚ್ಚೆತ್ತುಕೊಳ್ಳದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ..!ಗುಜರಾತಿನ ಮಾರ್ಬಿಯಲ್ಲಿ ತೂಗು ಸೇತುವೆ ಕುಸಿದು ಬಿದ್ದು ಭೀಕರ ದುರಂತ ಸಂಭವಿಸಿದ ಬೆನ್ನಲ್ಲೇ, ನಮ್ಮ ನಾಡಿನ ತೂಗು ಸೇತುವೆಗಳ ಸ್ಥಿತಿಗತಿಯ ಬಗ್ಗೆ ಜನರಲ್ಲಿ ಆತಂಕ ಹೆಚ್ಚಾಗಿದೆ. |
![]() | ಉಡುಪಿ: ಹಾವಿನ ವಿಷ ಚುಚ್ಚಿ ಪತ್ನಿ ಹತ್ಯೆ ಪ್ರಕರಣ; ಸೂಕ್ತ ಸಾಕ್ಷ್ಯ ಒದಗಿಸಲು ವಿಫಲ, ಪತಿ ಸಹಿತ 7 ಆರೋಪಿಗಳ ಖುಲಾಸೆಹೆಬ್ರಿ ತಾಲೂಕಿನ ಬೆಳಂಜೆ ತೆಂಕೋಲದಲ್ಲಿ ಕಳೆದ 12 ವರ್ಷಗಳ ಹಿಂದೆ ಹಾವಿನ ವಿಷವನ್ನು ಚುಚ್ಚಿಸಿ ಪತ್ನಿಯನ್ನು ಹತ್ಯೆ ಮಾಡಿದ ಪ್ರಕರಣದ ಆರೋಪ ಸಾಬೀತು ಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಹಿನ್ನೆಲೆಯಲ್ಲಿ ಸುರೇಶ್ ಪ್ರಭು ಮತ್ತು ಇತರ ಆರೋಪಿಗಳನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. |
![]() | ಉಡುಪಿಯ ಮಲ್ಪೆ ಬಂದರಿನಲ್ಲಿ 16 ಬಾಲ ಕಾರ್ಮಿಕರ ರಕ್ಷಣೆಉಡುಪಿ ಜಿಲ್ಲಾಡಳಿತದ ನೇತೃತ್ವದಲ್ಲಿ ಗುರುವಾರ ಮುಂಜಾನೆ ನಡೆದ ಕಾರ್ಯಾಚರಣೆಯಲ್ಲಿ ಮಲ್ಪೆ ಬಂದರಿನಲ್ಲಿ ಕೆಲಸ ಮಾಡುತ್ತಿದ್ದ 16 ಅಪ್ರಾಪ್ತರನ್ನು ರಕ್ಷಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಹಿಜಾಬ್ ವಿವಾದ: ಸುಪ್ರೀಂ ಕೋರ್ಟ್ ನ ಭಿನ್ನ ತೀರ್ಪಿನಿಂದ ಉಡುಪಿ ವಿದ್ಯಾರ್ಥಿನಿಯರಲ್ಲಿ ಭರವಸೆಯ ಆಶಾಕಿರಣಹಿಜಾಬ್ ವಿವಾದ ಕುರಿತು ಸುಪ್ರೀಂ ಕೋರ್ಟ್ ನಿನ್ನೆ ಭಿನ್ನ ತೀರ್ಪು ನೀಡಿ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾಯಿಸಿರುವುದು ಹಿಜಾಬ್ ನಿಷೇಧ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿರುವ ವಿದ್ಯಾರ್ಥಿಗಳಲ್ಲಿ ಭರವಸೆಯ ಆಶಾಕಿರಣ ಮೂಡಿಸಿದೆ. |