- Tag results for Ugrappa
![]() | ಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ಪ್ರಕರಣ; ಸಚಿವ ಅಶ್ವಥ್ ನಾರಾಯಣ ಸೋದರ ಭಾಗಿ: ವಿ ಎಸ್ ಉಗ್ರಪ್ಪ ನೇರ ಆರೋಪಪಿಎಸ್ಐ ನೇಮಕಾತಿ ಪರೀಕ್ಷೆಯಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ ನಾರಾಯಣ ಸಿ ಎನ್ ಅವರ ತಮ್ಮ ಸತೀಶ್ ಅವರ ಪಾತ್ರವಿದೆ. ಅವರು ಅಭ್ಯರ್ಥಿ ದರ್ಶನ್ ಗೌಡರಿಂದ 80 ಲಕ್ಷ ರೂಪಾಯಿ ಹಣ ಪಡೆದಿದ್ದರು ಎಂದು ಕೆಪಿಸಿಸಿ ವಕ್ತಾರ ವಿ ಎಸ್ ಉಗ್ರಪ್ಪ ನೇರ ಆರೋಪ ಮಾಡಿದ್ದಾರೆ. |
![]() | ಕೆಪಿಸಿಸಿ ಕಚೇರಿಯ 'ಪಿಸುಮಾತು' ಪ್ರಕರಣದ ರೂವಾರಿ ಉಗ್ರಪ್ಪ ವಿರುದ್ಧ ಶಿಸ್ತು ಕ್ರಮವಿಲ್ಲವೇಕೆ, ಡಿಕೆಶಿ ಅಸಹಾಯಕ?ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಹತ್ತಿರವಾಗುತ್ತಿದ್ದಂತೆ ಆಡಳಿತ ಮತ್ತು ವಿಪಕ್ಷಗಳು ಪರಸ್ಪರ ಕೆಸರೆರಚಾಟ ಮುಂದುವರಿಸಿವೆ. |
![]() | 'ಡಿ ಕೆ ಶಿವಕುಮಾರ್ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ': ಸೊಗಡು ಶಿವಣ್ಣಎಂ.ಎ.ಸಲೀಂ ಮತ್ತು ಉಗ್ರಪ್ಪ ಮಾತನಾಡಿರುವುದು ಸತ್ಯ. ಡಿಕೆಶಿ ರೀಟೇಲ್ ವ್ಯಾಪಾರಿಯಲ್ಲ, ಹೋಲ್ ಸೇಲ್ ವ್ಯಾಪಾರಿ, ಬೇನಾಮಿ ಹೆಸರಿನಲ್ಲಿ ಬೇಕಾದಷ್ಟು ಆಸ್ತಿ ಮಾಡಿಕೊಂಡಿದ್ದಾರೆ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ಹೇಳಿದ್ದಾರೆ. |
![]() | ಸಲೀಂ- ಉಗ್ರಪ್ಪ ಸಂಭಾಷಣೆಗೂ ನನಗೂ ಸಂಬಂಧವಿಲ್ಲ; ಪಕ್ಷದ ಶಿಸ್ತುಪಾಲನಾ ಸಮಿತಿ ತೀರ್ಮಾನಕ್ಕೆ ಬದ್ಧ: ಡಿ.ಕೆ. ಶಿವಕುಮಾರ್ಸಲೀಂ ಮತ್ತು ವಿ ಎಸ್ ಉಗ್ರಪ್ಪನವರ ಸಂಭಾಷಣೆಗಳಿಗೂ ನನಗೂ ಸಂಬಂಧವಿಲ್ಲ, ಪಕ್ಷದ ಶಿಸ್ತು ಪಾಲನಾ ಸಮಿತಿ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. |
![]() | ಆಪತ್ತು ತಂದ ಗುಸು-ಗುಸು ಮಾತು: ವಿ.ಎಸ್. ಉಗ್ರಪ್ಪಗೆ ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯಿಂದ ನೊಟೀಸ್!ಕೆಪಿಸಿಸಿ ಕಚೇರಿಯ ವೇದಿಕೆಯಲ್ಲಿ ಸುದ್ದಿಗೋಷ್ಠಿಗೆ ಮುನ್ನ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿ ಅನಧಿಕೃತವಾಗಿ ಮಾತನಾಡಿದ್ದ ಗುಸುಗುಸು ಮಾತು ತಲ್ಲಣ ಉಂಟುಮಾಡಿದ್ದು ವಿ ಎಸ್ ಉಗ್ರಪ್ಪನವರನ್ನು ಸಂಕಷ್ಟಕ್ಕೀಡು ಮಾಡಿದೆ. |
![]() | ಡಿಕೆಶಿ ಬಗ್ಗೆ ಬೇರೆಯವರು ಮಾಡುತ್ತಿರುವ ಆರೋಪದ ಬಗ್ಗೆ ಸಲೀಂ ನನ್ನಲ್ಲಿ ಹೇಳಿದರು ಅಷ್ಟೆ; ಪಕ್ಷದಲ್ಲಿ ಗುಂಪುಗಾರಿಕೆ ಇಲ್ಲ: ವಿ.ಎಸ್. ಉಗ್ರಪ್ಪಕಾಂಗ್ರೆಸ್ ನಲ್ಲಿ ಗುಂಪುಗಾರಿಕೆ ಇಲ್ಲ, ನಾವೆಲ್ಲರೂ ಒಂದೇ ಕುಟುಂಬದಂತೆ ಇದ್ದೇವೆ ಎಂದು ಕಾಂಗ್ರೆಸ್ ನಾಯಕ ವಿ ಎಸ್ ಉಗ್ರಪ್ಪ ಹೇಳಿದ್ದಾರೆ. |
![]() | ಕೆಪಿಸಿಸಿ ಕಚೇರಿ ವೇದಿಕೆಯಲ್ಲಿ ಡಿ.ಕೆ.ಶಿವಕುಮಾರ್ ವಿರುದ್ಧ ಭ್ರಷ್ಟಾಚಾರ ಆರೋಪ: ಕಾಂಗ್ರೆಸ್ ನಾಯಕ ಸಲೀಂ ಅಮಾನತುಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಕಚೇರಿಯ ವೇದಿಕೆಯಲ್ಲಿ ಭ್ರಷ್ಟಾಚಾರದ ಆರೋಪ ಮಾಡಿ ಸುದ್ದಿಯಾದ ಕಾಂಗ್ರೆಸ್ ಮಾಧ್ಯಮ ಸಂಯೋಜಕ ಸಲೀಂ ಅವರನ್ನು ಅಮಾನತು ಮಾಡಲು ತೀರ್ಮಾನಿಸಲಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ತಿಳಿಸಿದ್ದಾರೆ. |
![]() | ಕೆಪಿಸಿಸಿ ಕಚೇರಿಯಲ್ಲೇ ಅಧ್ಯಕ್ಷರ ವಿರುದ್ಧ ಭ್ರಷ್ಟಾಚಾರ ಆರೋಪ; ಡಿಕೆಶಿ ಮುಖ್ಯಮಂತ್ರಿ ಕನಸಿಗೆ ಸ್ವಪಕ್ಷೀಯರಿಂದಲೇ ಎಳ್ಳುನೀರು: ಬಿಜೆಪಿ ವ್ಯಂಗ್ಯಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ವಿರುದ್ಧ ಲಂಚ, ಭ್ರಷ್ಟಾಚಾರದ ಟೀಕೆಯ ರೀತಿಯ ಹೇಳಿಕೆಗಳನ್ನು ಕೆಪಿಸಿಸಿ ಕಚೇರಿಯಲ್ಲಿ ಅವರದ್ದೇ ಪಕ್ಷದ ಇಬ್ಬರು ನಾಯಕರು ಹೇಳಿದ್ದು ಬಯಲಾಗುತ್ತಿದ್ದಂತೆ ಬಿಜೆಪಿ ಡಿ ಕೆ ಶಿವಕುಮಾರ್ ವಿರುದ್ಧ ಟೀಕೆ ಮಾಡಿದೆ. |
![]() | 'ಡಿಕೆಶಿ ದೊಡ್ಡ ಡೀಲ್ ಗಿರಾಕಿ, ಕೋಟಿ-ಕೋಟಿ ಡೀಲ್ ನಡೆಸುತ್ತಾರೆ': ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಕಚೇರಿಯಲ್ಲೇ 'ಕೈ' ನಾಯಕರ ಗುಸು-ಗುಸು!ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರಿಂದ ಕೋಟಿ ಕೋಟಿ ಡೀಲ್ ನಡೆಯುತ್ತದೆ, ಡಿಕೆ ಶಿವಕುಮಾರ್ ದ್ದು ದೊಡ್ಡ ಸ್ಕ್ಯಾಮ್, ಕಲೆಕ್ಷನ್, ಡೀಲ್ ಗಿರಾಕಿ, ಡಿಕೆಶಿ ಹುಡುಗರ ಬಳಿ 50 ರಿಂದ 100 ಕೋಟಿ ರೂಪಾಯಿ ಇದೆ ಅಂದ ಮೇಲೆ ಇವರ ಬಳಿ ಎಷ್ಟಿರಬೇಡ ಎಂದು ಕಾಂಗ್ರೆಸ್ ನ ಇಬ್ಬರು ಪ್ರಮುಖ ನಾಯಕರು ವೇದಿಕೆಯಲ್ಲಿ ಮಾತನಾಡಿಕೊಂಡಿದ್ದಾರೆ. |
![]() | ಬಿಜೆಪಿ ಸಚಿವ, ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ: ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ಬಿಜೆಪಿ ಸಚಿವರು ಹಾಗೂ ಇತರೆ ಶಾಸಕರು ನಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಭಾನುವಾರ ಹೇಳಿದ್ದಾರೆ. |
![]() | ಜಿಟಿಟಿಸಿ ಟೆಂಡರ್ನಲ್ಲಿ ಅಕ್ರಮ: ಕಾಂಗ್ರೆಸ್ ನಾಯಕ ಉಗ್ರಪ್ಪ ಆರೋಪಸರ್ಕಾರಿ ಉಪಕರಣಾಗಾರ ಹಾಗೂ ತರಬೇತಿ ಕೇಂದ್ರದ (ಜಿಟಿಟಿಸಿ) ಟೆಂಡರ್ನಲ್ಲಿ ಅಕ್ರಮ ನಡೆದಿದ್ದು, ಸುಮಾರು ರೂ.34 ಕೋಟಿ ಕಿಕ್ ಬ್ಯಾಕ್ ಪಡೆಯಲಾಗಿದೆ’ ಎಂದು ಕಾಂಗ್ರೆಸ್ ನಾಯಕ ವಿ.ಎಸ್. ಉಗ್ರಪ್ಪ ಅವರು ಭಾನುವಾರ ಆರೋಪಿಸಿದ್ದಾರೆ. |