• Tag results for Ukrain crisis

ಎನ್ಎಂಸಿ ಒಪ್ಪಿಗೆಯಿದ್ದರೂ ಉಕ್ರೇನ್ ನಿಂದ ಬಂದ ವಿದ್ಯಾರ್ಥಿಗಳಿಗೆ ಇಂಟರ್ನ್ ಷಿಪ್ ನಿಂದ ಇಲ್ಲ ಪ್ರಯೋಜನ!

ರಾಷ್ಟ್ರೀಯ ವೈದ್ಯಕೀಯ ಆಯೋಗವು (NMC) ವಿದೇಶಿ ವೈದ್ಯಕೀಯ ಕಾಲೇಜುಗಳ ಪದವೀಧರರಿಗೆ ಇಂಟರ್ನ್‌ಶಿಪ್ ಪೂರ್ಣಗೊಳಿಸಲು ಅನುಮತಿ ನೀಡಿದರೂ, ಉಕ್ರೇನ್‌ನಿಂದ ಸ್ಥಳಾಂತರಿಸಲ್ಪಟ್ಟವರಲ್ಲಿ ಹೆಚ್ಚಿನವರು ತಮ್ಮ ಪದವಿಪೂರ್ವ MBBS ಕೋರ್ಸ್‌ಗಳನ್ನು ಪೂರ್ಣಗೊಳಿಸದಿರುವುದರಿಂದ ಇಂಟರ್ನ್ ಷಿಪ್ ಸಹಾಯವಾಗುವ ಸಾಧ್ಯತೆ ಕಡಿಮೆ, ಅದರಿಂದ ಪ್ರಯೋಜನವಾಗಬಹುದು ಎಂದು ಹೇಳಲು ಸಾಧ್ಯವಿಲ್ಲ.

published on : 7th March 2022

ರಷ್ಯಾ ದಾಳಿ: ಉಕ್ರೇನ್ ವಾಯುಪ್ರದೇಶ ಬಂದ್; ಕೈವ್‌ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್

ರಷ್ಯಾ-ಉಕ್ರೇನ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ಭಾರತೀಯರನ್ನು ಮರಳಿ ಕರೆತರಲು ಇಂದು ಗುರುವಾರ ಬೆಳಗ್ಗೆ ಉಕ್ರೇನ್‌ನ ಕೈವ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ರಷ್ಯಾದ ಮಿಲಿಟರಿ ದಾಳಿಯ ಮಧ್ಯೆ ಉಕ್ರೇನ್ ನಲ್ಲಿ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ದೆಹಲಿಗೆ ಹಿಂತಿರುಗುತ್ತಿದೆ.

published on : 24th February 2022

ರಾಶಿ ಭವಿಷ್ಯ