social_icon
  • Tag results for Ukrain president

ಉಕ್ರೇನ್ ಮೇಲೆ ಯುದ್ಧ ಸಾರಿ ಇಂದಿಗೆ ಒಂದು ತಿಂಗಳು: ಜಾಗತಿಕ ಮಟ್ಟದಲ್ಲಿ ರಷ್ಯಾ ವಿರುದ್ಧ ಪ್ರತಿಭಟಸಿ; ಉಕ್ರೇನ್ ಅಧ್ಯಕ್ಷ ಮನವಿ

ತಮ್ಮ ದೇಶದ ವಿರುದ್ಧ ರಷ್ಯಾ ಸೇನೆಯ ಭೀಕರ ದಾಳಿಯನ್ನು ವಿಶ್ವಾದ್ಯಂತ ಜನತೆ ಬೀದಿಗಿಳಿದು ಖಂಡಿಸಬೇಕೆಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆನೆಸ್ಕಿ ಮನವಿ ಮಾಡಿಕೊಂಡಿದ್ದಾರೆ.

published on : 24th March 2022

ಉಕ್ರೇನ್ ಅಧ್ಯಕ್ಷರ ಜೊತೆ ಪ್ರಧಾನಿ ಮೋದಿ ಮಾತುಕತೆ; ಸುಮಿ ನಗರದಿಂದ ಭಾರತೀಯರ ಸ್ಥಳಾಂತರಕ್ಕೆ ನೆರವು ಕೋರಿಕೆ

ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಸೋಮವಾರ ಸುಮಾರು 35 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಉಭಯ ನಾಯಕರು ಉಕ್ರೇನ್ ನಲ್ಲಿ ಸದ್ಯ ಇರುವ ಪರಿಸ್ಥಿತಿ ಬಗ್ಗೆ ಮಾತುಕತೆ ನಡೆಸಿದ್ದಾರೆ.

published on : 7th March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9